• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹದಿಹರೆಯದ ಸ್ತ್ರೀಯರಿಗೆ ಸಾಮರ್ಥ್ಯ ಸುಧಾರಣೆ ಕಾರ್ಯಕ್ರಮ ರೂಪಿಸಿ- ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್
ಸ್ಫೂರ್ತಿ ಯೋಜನೆ ಕೆ.ಎಚ್.ಪಿ.ಟಿ ಸಂಸ್ಥೆಯು ಹದಿಹರೆಯದ ಹೆಣ್ಣುಮಕ್ಕಳ ಕುಟುಂಬ, ಹುಡುಗರು ಮತ್ತು ಸಮುದಾಯದ ಗುಂಪುಗಳ ಜೊತೆ ಕೆಲಸ ಮಾಡುವುದರ ಮೂಲಕ ಅವರ ಒಟ್ಟು ಬದುಕಿನ ಗುಣಮಟ್ಟ ಸುಧಾರಿಸಲು, ರಾಜ್ಯದ ಏಳು ಆಯ್ದ ಜಿಲ್ಲೆಗಳಲ್ಲಿ ಸ್ಫೂರ್ತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಹಿನ್ನೋಟ 2023- ಬೆಲ್ಲಕ್ಕಿಂತ ಬೇವು ಸವಿದಿದ್ದೇ ಹೆಚ್ಚು
ಬರದ ಭೀಕರತೆಯಿಂದ ಜಿಲ್ಲೆಯಲ್ಲಿ ಶೇ.90 ಬೆಲೆ ಹಾನಿಯಾಗಿದೆ. ಸುಮಾರು ₹1400 ಕೋಟಿ ಹಾನಿಯಾಗಿದ್ದರೂ ಸರ್ಕಾರದಿಂದ ಪರಿಹಾರವಾಗಿ ಕೊಡಬೇಕಾದ ಸುಮಾರು ₹220 ಕೋಟಿ ಪರಿಹಾರ ಬಾರದೇ ರೈತ ಸಮುದಾಯ ಈಗಲೂ ತತ್ತರಿಸುತ್ತಿದೆ.
ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಹುದ್ದೆಗೆ ಹೆಚ್ಚಿದ ಪೈಪೋಟಿ
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 60 ವರ್ಷ ಮೇಲ್ಪಟ್ಟವರನ್ನು ನೇಮಕ ಮಾಡಬಾರದು ಎನ್ನುವ ಷರತ್ತು ಹಾಕಿಕೊಂಡಿದ್ದ ಬಿಜೆಪಿ ಹೈಕಮಾಂಡ್ ಈಗ ಅದನ್ನು ಸಡಿಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನಾ ಬೆಳವಣಿಗೆ ಕಂಡುಬರುತ್ತಿವೆ.
ಗುರು-ಶಿಷ್ಯರ ಬೆಸೆಯುವ ಗುರುವಂದನೆ- ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ
ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಇಂತಹ ಕಾರ್ಯಗಳು ನಮ್ಮ ಮನಸ್ಸುಗಳನ್ನು ಬೆಸೆಯುತ್ತವೆ. ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುತ್ತವೆ. ನಮ್ಮ ಬೆಳವಣಿಗೆಗೆ ಕಾರಣರಾದವರ ನೆನೆಯುವುದು ಶ್ರೇಷ್ಠ ಕಾರ್ಯ
ಬಸನಗೌಡ ಪಾಟೀಲ ಯತ್ನಾಳ ತಮಗಾದ ಅನ್ಯಾಯದ ಬಗ್ಗೆ ಮಾತಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನೆ
ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಅವರು ತಮಗೆ ಆದ ಅನ್ಯಾಯದ ಬಗ್ಗೆ ಮಾತಾಡಿರುವುದರಲ್ಲಿ ತಪ್ಪೇನಿದೆ? ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಆಯ್ಕೆ
ಶಾಸಕ ಬಸವರಾಜ ರಾಯರಡ್ಡಿ ಅವರಿಗಾಗಿಯೇ ಈ ಹಿಂದೆ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರದಲ್ಲಿ ದೆಹಲಿ ಪ್ರತಿನಿಧಿ ಎನ್ನುವ ಸಂಪುಟ ದರ್ಜೆಯ ಸ್ಥಾನಮಾನವುಳ್ಳ ಹುದ್ದೆ ಸೃಜಿಸಲಾಗಿತ್ತು. ಈಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎನ್ನುವ ಹೊಸ ಹುದ್ದೆಯನ್ನು ಸೃಜಿಸಿರುವುದು ವಿಶೇಷ.
ಕುವೆಂಪು ಕನ್ನಡದ ಅಗ್ರಮಾನ್ಯ ಕವಿ- ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ
ಕನ್ನಡದ ಸಾಹಿತ್ಯದ ಇತಿಹಾಸದಲ್ಲಿ ಅನೇಕ ಮೊದಲುಗಳಿಗೆ ಕುವೆಂಪು ಕಾರಣೀಭೂತರಾಗಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ಬರೆಯದ ಸಾಹಿತ್ಯ ಪ್ರಕಾರಗಳಿಲ್ಲ ಎಂಬ ಮಾತೇ ಅವರ ಸಾಹಿತ್ಯ ಭಂಡಾರದ ಬಗ್ಗೆ ಸಾಕ್ಷಿಯಾಗಿದೆ.
ಗಂಗಾವತಿ ಕಂದಾಯ ಇಲಾಖೆಯಲ್ಲಿ ಗಣನೀಯ ಪ್ರಗತಿ- ತಹಸೀಲ್ದಾರ ವಿಶ್ವನಾಥ ಮುರುಡಿ
ವಿವಾದಾಸ್ಪದ (ಆರ್‌ಆರ್‌ಟಿ) ಪ್ರಕರಣಗಳಿಗೆ ಸಂಬಂಧಿಸಿದಂತೆ 159 ಅರ್ಜಿಗಳು ಬಂದಿದ್ದು, 140 ವಿಲೇವಾರಿ ಆಗಿವೆ. 19 ಬಾಕಿ ಉಳಿದಿವೆ. ಸಾರ್ವಜನಿಕರ ರುದ್ರಭೂಮಿಗೆ ಸಂಬಂದಿಸಿದಂತೆ 63 ಅರ್ಜಿಗಳು ಬಂದಿದ್ದು, 63 ಇತ್ಯರ್ಥವಾಗಿವೆ.
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ- ಕೊಪ್ಪಳ ಸಂಸದ ಸಂಗಣ್ಣ ಕರಡಿ
ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ 52ನೇ ದಿನಕ್ಕೆ ಕಾಲಿಟ್ಟಿದ್ದು, ಗ್ರಾಮದಲ್ಲಿ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಕನ್ನಡ ಕಡ್ಡಾಯ ನಾಮಫಲಕ ಅಭಿಯಾನದ ನೇತೃತ್ವ ವಹಿಸಿ ಬೃಹತ್ ಪ್ರತಿಭಟನಾ ಜಾಗೃತಿ ಹೋರಾಟ ಹಮ್ಮಿಕೊಂಡಿದ್ದ ಅವರನ್ನು ಮತ್ತು ಹಲವು ಕಾರ್ಯಕರ್ತರನ್ನು ಬಂಧಿಸಿ ಅಗೌರವದಿಂದ ನಡೆಸಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಬಲವಾಗಿ ಖಂಡಿಸಿದ್ದಾರೆ.
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved