ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನಕಗಿರಿ ಉತ್ಸವದಲ್ಲಿ ಒಂದೂವರೆ ಲಕ್ಷ ಜನರಿಂದ ಭೋಜನ
ಉತ್ಸವದ ಕರ್ತವ್ಯಕ್ಕೆ ಆಗಮಿಸಿದ್ದ ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಊಟಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ದಿನಕ್ಕೆ ಅಡುಗೆಗೆ ೧ ಲಕ್ಷ ಲೀಟರ್ ನೀರು ಬಳಕೆಯಾಗಿದೆ.
ಪುಸ್ತಕಗಳು ನಡೆದಾಡುವ ದೇವರು: ಗಂಗಾವತಿ ಪ್ರಾಣೇಶ
ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಪುಸ್ತಕಗಳು ಸಹಾಯಕವಾಗುತ್ತವೆ. ಶಾಲೆಯ ಮಕ್ಕಳಿಗೆ ಕಥೆ, ಕವನ, ಹಾಡು, ನಾಟಕ, ಚಿತ್ರಗಳ ಪುಸ್ತಕಗಳನ್ನು ಕೊಡುವ ಮೂಲಕ ಜ್ಞಾನದ ಜೊತೆ ಓದುವ ಖುಷಿ ಕೊಡಲು ಸಾಧ್ಯ.
ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ತಹಸೀಲ್ದಾರ್ ಬಸವರಾಜ ತೆನ್ನಳ್ಳಿ
ಪಟ್ಟಣದ ೧೫ ವಾರ್ಡಿಗಳಲ್ಲಿ ಯಾರಿಗೂ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಜತೆಗೆ ನೀರಿನ ಸಮಸ್ಯೆಗಳ ಕುರಿತು ದೂರು ಬಂದಲ್ಲಿ ಆಯಾ ವಾರ್ಡಿನ ನೀರಗಂಟಿಗಳೇ ಹೊಣೆಗಾರರು.
ಭೂಸ್ವಾಧೀನ ಪರಿಹಾರ ವಿಳಂಬ: ವಿಶೇಷ ಎಪಿಎಂಸಿ ಪೀಠೋಪಕರಣ ಜಪ್ತಿ
ಜಿಲ್ಲಾ ಮತ್ತು ಹೈಕೋರ್ಟ್‌ನ ಆದೇಶದ ಅನ್ವಯ ಕಾರಟಗಿಯಲ್ಲಿನ ವಿಶೇಷ ಎಪಿಎಂಸಿ ಕಚೇರಿಯ ಪಿಠೋಪಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ರೈತರ ಪರ ನ್ಯಾಯವಾದಿಗಳು ತಿಳಿಸಿದ್ದಾರೆ
ಜೆಡಿಎಸ್ ರಾಜಕೀಯ ಘಟಾನುಘಟಿಗಳ ಮಾತೃ ಪಕ್ಷ: ಸಿ.ವಿ.ಚಂದ್ರಶೇಖರ
ದೇಶಕ್ಕೆ ಈ ರಾಜ್ಯದಿಂದ ಪ್ರಧಾನಮಂತ್ರಿ ಕೊಟ್ಟಂತಹ ಪಕ್ಷ ನಮ್ಮದು. ರೈತ ಚಿಂತನೆ, ಜನಪರ ಹೋರಾಟ, ಸಾಮಾಜಿಕ ಕಳಕಳಿ ಹೊಂದಿರುವಂತಹ ಏಕೈಕ ಪ್ರಾದೇಶಿಕ ಪಕ್ಷ.
ಕನಕಗಿರಿ ಉತ್ಸವಕ್ಕೆ ವೈಭವದ ತೆರೆ
ಇನ್ನು ಕನಕಗಿರಿ ಉತ್ಸವ ನಿಮಿತ್ತ ಡಾ. ಪುಟ್ಟರಾಜ ಗವಾಯಿಗಳ ವೇದಿಕೆ ಮತ್ತು ರಾಜಾ ಉಡಚಪ್ಪ ನಾಯಕ ಎನ್ನುವ ಮತ್ತೊಂದು ವೇದಿಕೆ ಮಾಡಿ, ಎರಡು ವೇದಿಕೆಯಲ್ಲಿಯೂ ತಡರಾತ್ರಿ ವರೆಗೂ ಕಾರ್ಯಕ್ರಮಗಳು ನಡೆದಿರುವುದು ವಿಶೇಷ.
ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಬಡವಾದ ಕಲ್ಯಾಣ ಕರ್ನಾಟಕ: ಹಿರಿಯ ಸಾಹಿತಿ ಎ.ಎಂ. ಮದರಿ
ಕವಿತೆ ಸಮಾಜ ಕಟ್ಟುವಂತಾಗಬೇಕೇ ಹೊರತು ಬೆಂಕಿ ಹೊತ್ತುವಂತಿರಬಾರದು. ಕವನಗಳು ಜನರ ಮನಸ್ಸು ಮುಟ್ಟಿದಾಗಲೇ ಸಜ್ಜನ ಸಮಾಜ ನಿರ್ಮಾಣವಾಗಲಿದೆ.
ಸಂಭ್ರಮದಿಂದ ನಡೆದ ಶುಖಮುನಿ ತಾತನ ಪಲ್ಲಕ್ಕಿ ಉತ್ಸವ
ಸಪ್ತಭಜನೆ, ಶುಖಮುನಿ ಸ್ವಾಮಿಗಳ ಮೂರ್ತಿಗೆ ವಿಶೇಷ ಅಭಿಷೇಕ, ಪೂಜೆ ಪುನಸ್ಕಾರಗಳು ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು.
ಕನಕಗಿರಿ ಉತ್ಸವದಲ್ಲಿ ಎತ್ತಿನಬಂಡಿ ಮೆರವಣಿಗೆ
ಕನಕಗಿರಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಅಲಂಕೃತಗೊಂಡ ಎತ್ತಿನಬಂಡಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.
< previous
1
...
478
479
480
481
482
483
484
485
486
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ