ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಜನಾದ್ರಿ ಟ್ರೇಡರ್ಸ್ ಹೆಸರಲ್ಲಿ ಭತ್ತ ಖರೀದಿಸಿ ರೈತರಿಗೆ ವಂಚನೆ
ಗಂಗಾವತಿ ಶ್ರೀಚೆನ್ನಬಸವಸ್ವಾಮಿ ಗಂಜ್ ಪ್ರದೇಶದಲ್ಲಿರುವ ಅಂಜನಾದ್ರಿ ಟ್ರೇಡರ್ಸ್ ಹೆಸರಿನಲ್ಲಿ ಭತ್ತ ಖರೀದಿದಾರರೊಬ್ಬರು ಲಕ್ಷಾಂತರ ರುಪಾಯಿ ಮೊತ್ತದ ಭತ್ತ ಖರೀದಿಸಿ ರೈತರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.
ಇ-ಕೆವೈಸಿ ವದಂತಿ- ಕೊಪ್ಪಳದಲ್ಲಿ ಗ್ಯಾಸ್ ಏಜೆನ್ಸಿಗೆ ಮುಗಿಬಿದ್ದ ಜನ
ಬೆಳ್ಳಂಬೆಳಗ್ಗ ಗ್ಯಾಸ್ ಏಜೆನ್ಸಿ ತೆರೆಯುವ ಮುನ್ನವೇ ಹಾಜರಾಗುತ್ತಾರೆ. ಇನ್ನೇನು ನಾಲ್ಕು ದಿನಗಳು ಮಾತ್ರ ಇದೆ ಎಂಬ ಆತಂಕ ಜನರಲ್ಲಿ ಮನೆಮಾಡಿದೆ. ಹೀಗಾಗಿ ಕಳೆದೆರಡು ದಿನಗಳಿಂದ ಗ್ಯಾಸ್ ಏಜೆನ್ಸಿ ಮುಂಭಾಗ ಜನ ಮುಗಿ ಬಿದ್ದಿದ್ದಾರೆ.
ಇ ಕೆವೈಸಿ ವದಂತಿ- ಕುಷ್ಟಗಿಯಲ್ಲಿ ಸರತಿ ಸಾಲಲ್ಲಿ ನೂರಾರು ಜನರು
ಹತ್ತಾರು ಹಳ್ಳಿಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕುಟುಂಬ ಸಮೇತವಾಗಿ ಬುತ್ತಿ ಕಟ್ಟಿಕೊಂಡು ಬಂದು ಕುಳಿತುಕೊಂಡು ಈ ಕೆವೈಸಿ ಮಾಡಿಸಲು ಸರತಿ ಸಾಲಿನಲ್ಲಿ ನಿಂತುಕೊಂಡಿರುವುದು ಕಂಡು ಬರುತ್ತಿದೆ.
ಎಕ್ಸಸ್ ಬ್ಯಾಂಕ್ ಕಳ್ಳತನ ಯತ್ನ ವಿಫಲ
ಪಕ್ಕದ ಮನೆಯಿಂದ ವೈರ್ ಎಳೆದು ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದರು. ಕಳ್ಳರು ವಿವಿಧ ಯಂತ್ರ ಮತ್ತು ಸಲಕರಣೆ ಬಳಸಿ ಬ್ಯಾಂಕ್ ಗೋಡೆ ಕೊರೆಯುತ್ತಿದ್ದ ಶಬ್ದ ಕೇಳಿದ ಕಟ್ಟಡದ ಮಾಲೀಕರ ಸಂಬಂಧಿಯ ಮನೆಯಲ್ಲಿ ಬಾಡಿಗೆ ಇರುವ ಮದನ್ ಎಚ್ಚರಗೊಂಡ ಏನೋ ಶಬ್ದ ಬರುತ್ತಿರುವುದನ್ನು ಅರಿತು ಹೊರ ಬಂದಿದ್ದಾರೆ
ಶಾಸಕ ಜನಾರ್ದನ ರೆಡ್ಡಿ ಕುಟೀರ್ ಕ್ಕೆ ಬೆಂಕಿ
ಪ್ರವಾಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಬಿದ್ದು ತಂತಿಗಳು ಕುಟೀರದ ಮೇಲೆ ಬಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ರೆಡ್ಡಿ ಬೆಂಬಲಿಗರು ಇದನ್ನು ಅಲ್ಲಗಳೆದಿದ್ದಾರೆ.
ಬಾಲ್ಯ ವಿವಾಹ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ
ಮುಂಬರುವ ಜನವರಿ ತಿಂಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಆಯೋಜಿಸುವ ಸಭೆಗೆ ಪ್ರೌಢಶಾಲಾ ಮಕ್ಕಳನ್ನು ಹಾಜರಿರುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ಹೆಚ್ಚಾಗಿ ಕಂಡುಬರುವ ಸೂಕ್ಮ ಪ್ರದೇಶಗಳನ್ನು ಗುರುತಿಸಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಬೇಕು.
ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ
ಸರ್ವೇ ನಂ.೩೭೦ ಹಾಗೂ ೩೭೧ನೇ ಭೂಮಿ ವಿವಾದ ಸೂಕ್ಷ್ಮವಾಗಿದೆ.ಯಥಾಸ್ಥಿತಿ ಕಾಪಾಡಬೇಕು. ಕನಕಗಿರಿ ಸಾಮರಸ್ಯಕ್ಕೆ ಹೆಸರಾಗಿದ್ದು, ಎಲ್ಲರೂ ಭಾತೃತ್ವದಿಂದ ಜೀವನ ನಡೆಸಬೇಕು.ಉದ್ದಟತನ ನಡೆಸುವವರ ಮೇಲೆ ಇಲಾಖೆ ನಿಗಾ ವಹಿಸಿದೆ
ಕಲಿಕೆಯಲ್ಲಿ ಹಿಂದುಳಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ನಿತ್ಯವೂ ಶಾಲೆ ಪ್ರಾರಂಭವಾಗುವ ಮೊದಲು ಮತ್ತು ಶಾಲಾ ಅವಧಿ ಮುಗಿದ ನಂತರ ಒಂದು ಗಂಟೆಗಳ ಕಾಲ ವಿಶೇಷ ತರಗತಿ ನಡೆಸಲಾಗುತ್ತದೆ.
ಅಪಘಾತ: ಬೈಕ್ ಸವಾರನ ಎಡಗಾಲು ತುಂಡು
ಡಿಕ್ಕಿ ರಭಸಕ್ಕೆ ಸಿದ್ದಲಿಂಗಪ್ಪನ ಎಡಗಾಲಿನ ಪಾದ ತುಂಡಾಗಿ ಬಿದ್ದಿದ್ದರೆ, ಅವರ ಮಗ ಹರೀಶಗೆ ತೀವ್ರ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯತನದಿಂದ ಈ ಅಪಘಾತ ಸಂಭವಿಸಿದೆ
ಶರಣಬಸವೇಶ್ವರ ಜಾತ್ರಾಮಹೋತ್ಸವ ಸಂಪನ್ನ
ಪುರಾಣ ಮಂಗಲೋತ್ಸವದ ನಿಮಿತ್ತ ಬೆಳಗ್ಗೆ ದೇವಸ್ಥಾನದಲ್ಲಿ ಆಂಜನೇಯ, ಈಶ್ವರ ಹಾಗೂ ಶ್ರೀ ಶರಣಬಸವೇಶ್ವರ ದೇವರಿಗೆ ಪೂಜೆ, ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಪೂಜೆಗಳು ನಡೆದವು.
< previous
1
...
479
480
481
482
483
484
485
486
487
...
513
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ