ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಸ್ತಿ ಸ್ಪರ್ಧೆಯಲ್ಲಿ ಬೆಳಗಾವಿಯ ಕಾಮೇಶ್ ಪಾಟೀಲಗೆ ಕನಕಗಿರಿ ಕೇಸರಿ ಪಟ್ಟ
74 ಕೆಜಿ ಮೇಲ್ಪಟ್ಟ ಪುರುಷ ವಿಭಾಗದ ಈ ಸ್ಪರ್ಧೆಯು ತುಂಬ ರೋಮಾಂಚನಕಾರಿಯಾಗಿತ್ತು. ಬೃಹತ್ ಕುಸ್ತಿ ಅಖಾಡದಲ್ಲಿ ಕುಸ್ತಿಪಟುಗಳು ಮದಗಜಗಳಂತೆ ಸೆಣಸಾಡಿದರು.
ಕನಕಗಿರಿ ಉತ್ಸವದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ಮಾ.೨, ೩ರಂದು ಕನಕಗಿರಿ ಉತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
ಕನಕಗಿರಿಯಲ್ಲಿ ಮೈನವಿರೇಳಿಸಿದ ಹೊಳೆಆಲೂರಿನ ಜ್ಞಾನಸಿಂಧು ಶಾಲಾ ಅಂಧಮಕ್ಕಳ ಮಲ್ಲಗಂಬ ಪ್ರದರ್ಶನ
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಜ್ಞಾನಸಿಂಧು ಪ್ರೌಢ ಶಾಲೆಯ ೧೦ಕ್ಕೂ ಹೆಚ್ಚು ಅಂಧಮಕ್ಕಳು ಕನಕಗಿರಿ ಉತ್ಸವದ ಕ್ರೀಡಾಕೂಟದಲ್ಲಿ ಭಾಗವಹಿಸಿ ನೆರೆದವರು ಅಚ್ಚರಿಯಾಗುವಂತೆ ಮಲ್ಲಗಂಬ ಪ್ರದರ್ಶನ ಮಾಡಿದರು.
ಸಾವಯವ ದೃಢೀಕರಣದಿಂದ ಅಧಿಕ ಆದಾಯ
ರೈತರ ಆರ್ಥಿಕತೆ ಉತ್ತಮಗೊಳಿಸಲು ಸರ್ಕಾರ ಹಲವು ಯೋಜನೆ ರೂಪಿಸಿದೆ. ಅದರಲ್ಲೂ ಸಾವಯವ ಕೃಷಿಕರು ನಿಸರ್ಗಸ್ನೇಹಿ ಪದ್ಧತಿ ಜತೆಗೆ ದೃಢೀಕರಣ ಯೋಜನೆಗೆ ಒಳಪಟ್ಟರೆ, ಅವರ ಆದಾಯ ಮತ್ತಷ್ಟು ಹೆಚ್ಚಾಗಲಿದೆ
ಅದ್ಧೂರಿಯಿಂದ ಜರುಗಿದ ದೋಟಿಹಾಳದ ಬನಶಂಕರಿದೇವಿ ರಥೋತ್ಸವ
ಬನಶಂಕರಿದೇವಿ ಜಾತ್ರೆ ಅಂಗವಾಗಿ ದೇವಿಗೆ ಬೆಳಿಗ್ಗೆಯಿಂದ ವಿಶೇಷ ಪೂಜೆ, ಅಭೀಷೇಕ ಮುಂತಾದ ಪೂಜೆಗಳು, ರಥದ ಮುಂದೆ ಹೋಮ ಹವನಗಳು ಇನ್ನಿತರ ಪೂಜಾ ಕಾರ್ಯಕ್ರಮಗಳು, ಕೈಂಕರ್ಯಗಳು ನಡೆದವು.
ಕುಡಿವ ನೀರು, ಮೇವಿಗೆ ತೊಂದರೆಯಾಗದಿರಲಿ: ಕುಷ್ಟಗಿ ತಹಸೀಲ್ದಾರ ರವಿ ಅಂಗಡಿ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ನಿರ್ಲಕ್ಷ ವಹಿಸಬಾರದು.
ದೋಟಿಹಾಳ ಶುಖಮುನಿ ತಾತನ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ತಹಸೀಲ್ದಾರ ರವಿ ಅಂಗಡಿ
ಮಾ.10ರಂದು ಮಹಾರಥೋತ್ಸವ ಜರುಗುತ್ತದೆ. ಪೊಲೀಸ್ ಅಧಿಕಾರಿಗಳು ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
ಈ ಕುಟುಂಬದಲ್ಲಿ ಹುಟ್ಟಿದ ಮಕ್ಕಳು 6 ವರ್ಷವಾಗುತ್ತಿದ್ದಂತೆ ಅಂಗವಿಕಲರಾಗ್ತಾರೆ
ಒಂದಲ್ಲ ಎರಡಲ್ಲ ಮೂರು ಮಕ್ಕಳು ಹೀಗೆ ಆಗಿವೆ. ತಂದೆ ತಾಯಿಗೆ ಮಕ್ಕಳನ್ನು ಜೋಪಾನ ಮಾಡುವುದೇ ಕಾಯಕವಾಗಿದೆ.
ಕ್ವಿಂಟಲ್ ತೂಕದ ಸಂಗ್ರಾಣಿ ಕಲ್ಲು ಎತ್ತಿದ ಯುವಕ
ಕುಷ್ಟಗಿ ತಾಲೂಕಿನ ಪುರ ಗ್ರಾಮದ ಮೂವರು ಕ್ರೀಡಾಪಟುಗಳು ಕಲ್ಲುಗಳನ್ನು ಎತ್ತಿ ನಾಮುಂದು-ತಾಮುಂದು ಎಂದು ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ಗಮನ ಸೆಳೆದ ಕನಕಗಿರಿ ಉತ್ಸವದ ಕ್ರೀಡಾಕೂಟ
ಬೆಂಗಳೂರು, ಮೈಸೂರು, ದಾವಣಗೆರೆ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ವಿವಿಧ ಆಟೋಟಗಳಲ್ಲಿ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
< previous
1
...
481
482
483
484
485
486
487
488
489
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ