• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಆಗಲಿ
ಹಿಂದಿನ ಕಾಲದಲ್ಲಿ ಜಾನಪದ ಕಲೆ ಜನರ ನಾಡಿ ಮಿಡಿತವಾಗಿತ್ತು . ಆ ಕಾಲದಲ್ಲಿ ಜನರು ತಮ್ಮ ನಿತ್ಯದ ಕೆಲಸವನ್ನು ಹಾಡುತ್ತಾ ಮಾಡುತ್ತಿದ್ದರು. ಒಂದೊಂದು ಕೆಲಸಕ್ಕೂ ಒಂದೊಂದು ಹಾಡನ್ನು ಕಟ್ಟಿ ಹಾಡುತ್ತಿದ್ದರು. ಇಂದಿನ ಆಧುನಿಕ ಕಾಲದಲ್ಲಿ ಜನಪದ ಸಂಸ್ಕೃತಿ, ಕಲೆ, ಸಾಹಿತ್ಯ ಮರೆಯಾಗುತ್ತಿರುವುದು ಅತ್ಯಂತ ವಿಷಾದ ಸಂಗತಿ.
ದುಷ್ಕೃತ್ಯ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಕೊಪ್ಪಳ ಎಸ್ಪಿ ವಂಟಿಗೋಡಿ
ಪ್ರತಿ ವರ್ಷದಂತೆ ಈ ವರ್ಷವೂ ಹನುಮಮಾಲಾ ವಿಸರ್ಜನೆ ಅಂಗವಾಗಿ ಡಿ.22ರಿಂದ 24ರವರೆಗೆ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ಜರುಗಲಿದೆ. ಡಿ.22ರಂದು ಗಂಗಾವತಿ ನಗರದಲ್ಲಿ ಹನುಮಮಾಲಾ ಸಂಕೀರ್ತನೆ ಯಾತ್ರೆಯನ್ನು ಬೆಳಿಗ್ಗೆ 10 ಗಂಟೆಗೆ ಗಂಗಾವತಿ ನಗರದ ಎಪಿಎಂಸಿ ಸಮುದಾಯ ಭವನದಿಂದ ಆರಂಭವಾಗಿ ಸಿಬಿಎಸ್ ಸರ್ಕಲ್, ಮಹಾವೀರ ಸರ್ಕಲ್, ಗಾಂಧಿ ಸರ್ಕಲ್, ಬಸವಣ್ಣ ಸರ್ಕಲ್ ಮುಖಾಂತರ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ತೆರಳಿ ಮೆರವಣಿಗೆ ಮುಕ್ತಾಯಗೊಳ್ಳುತ್ತದೆ.
ಅತಿರೇಕದ ವರ್ತನೆ ಬಿಡಿ ಅಭಿವೃದ್ಧಿ ಕೆಲಸ ಮಾಡಿ- ಸಚಿವ ಶಿವರಾಜ ತಂಗಡಗಿ
ಹದ್ದು ಮೀರಿ ಮಾತನಾಡುವುದನ್ನು ಅಧಿಕಾರಿಗಳು ಬಿಡಬೇಕು. ಜನರ ಸಮಸ್ಯೆ ಕೇಳಿ. ಪಿಡಿಒಗಳು ಪಂಚಾಯಿತಿಯಲ್ಲಿ ಕುಳಿತು ಕೆಲಸ ಮಾಡುವುದನ್ನು ಮೊದಲು ಕಲಿಯಿರಿ. ಪಿಡಿಒ, ತಹಸೀಲ್ದಾರ್ ಕಚೇರಿಗಳ ದೂರುಗಳೇ ಹೆಚ್ಚಾಗಿವೆ. ಜನರನ್ನು ಅಲೆದಾಡಿಸುವುದನ್ನು ನಿಲ್ಲಿಸಬೇಕು. ಬಂದ ಜನರಿಂದ ಸೌಜನ್ಯದಿಂದ ಅಹವಾಲು ಕೇಳಿ.
ಉಪರಾಷ್ಟ್ರಪತಿಗೆ ಅವಮಾನ: ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ
ದೇಶದ ಸಾಂವಿಧಾನಿಕ ಹುದ್ದೆ ಹೊಂದಿದ, ಯಾವುದೇ ಪಕ್ಷಕ್ಕೆ ಸೇರದ ವ್ಯಕ್ತಿ ಮತ್ತು ದೇಶದ ಎರಡನೇ ಪ್ರಥಮ ಪ್ರಜೆ ಆಗಿರುವ ಉಪ ರಾಷ್ಟ್ರಪತಿ ಜಗದೀಶ್ ಧನಕರ್ ಬಗ್ಗೆ ಸಂಸದರ ಭವನದ ಮುಂಭಾಗ ಅಣಕು ಪ್ರದರ್ಶನ ಮಾಡಿದ್ದಾರೆ. ಇದು ಇಡೀ ದೇಶಕ್ಕೆ ಅಪಮಾನ ಮಾಡಿದಂತಾಗಿದೆ. ತಕ್ಷಣ ರಾಹುಲ್ ಗಾಂಧಿ ಮತ್ತು ಇತರ ಸಂಸದರು ದೇಶದ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು.
ರಾಷ್ಟ್ರೀಯ ಲಿಂಗಾಯತ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ಕರೆ
ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯತ್ವವನ್ನು ನೋಂದಣಿಯನ್ನು ಮಾಡಿಸಬೇಕು. 2024ರ ಜನವರಿ 20, 21ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ ಕುಷ್ಟಗಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು.
ಗೌರಿಪುರ ಹೈಸ್ಕೂಲ್ ಕಟ್ಟಡ ನಿರ್ಮಾಣಕ್ಕೆ ₹1.57 ಕೋಟಿ- ಸಚಿವ ಶಿವರಾಜ ತಂಗಡಗಿ
ಕ್ಷೇತ್ರ ಗಡಿ ಗ್ರಾಮವಾದ ದೇವಲಾಪುರದ ಗುಡ್ಡದಲ್ಲಿ ಕರಡಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ತೊಂದರೆಯಾಗಿದೆ. ಇಲ್ಲಿಯ ದನಕರು ಚಿರತೆಗಳ ಪಾಲಾಗುತ್ತಿವೆ. ವನ್ಯಜೀವಿಗಳ ಹಾವಳಿಗೆ ತಡೆಯಬೇಕು. ಗ್ರಾಮದಲ್ಲಿ ಸಿಸಿ ರಸ್ತೆ, ಕುಡಿಯುವ ನೀರು ಹಾಗೂ ಆಂಜನೇಯ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.
ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ ಎಂದು 28 ದಿನಗಳಿಂದ ಗೋಗರೆಯುತ್ತಿದ್ದೇವೆ. ಸರ್ಕಾರ ಸ್ಪಂದಿಸುತ್ತದೆ ಎಂಬ ಆಶಾವಾದ ಇನ್ನೂ ಇದೆ. ಆದರೆ ಸರ್ಕಾರದಿಂದ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ. ನೀವು ಹೇಳಿಲ್ಲ, ನಾವು ಕೇಳಿಲ್ಲ. ಹಾಗಾಗಿ ಪ್ರೀತಿ ಪಾತ್ರರಿಗೆ ಬರೆಯುವಂತೆ ನಾವು ಸಹ ಸರ್ಕಾರಕ್ಕೆ ರಕ್ತದಿಂದ ಈ ಪತ್ರ ಬರೆಯುತ್ತಿದ್ದೇವೆ. ಇಚ್ಛಾಶಕ್ತಿ ಇದ್ದರೆ ಸರ್ಕಾರಕ್ಕೆ ಯಾವುದೂ ಸಮಸ್ಯೆಯಲ್ಲ, ಹೊರೆಯೂ ಅಲ್ಲ. ವಯೋಮಿತಿಯ ಅಂತ್ಯದಲ್ಲಿದ್ದೇವೆ. ಅಭದ್ರತೆಯಿಂದ ಎಷ್ಟೋ ಜೀವಗಳು ಕೊನೆಯುಸಿರೆಳೆದಿವೆ. ಇಂಥ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದೇವೆ. ಇನ್ನಾದರೂ ಕಾಯಂ ಮಾಡಿ ಎಂದು ಕಿಡಿಕಾರಿದ್ದಾರೆ.
ಸದೃಢ ಭಾರತಕ್ಕಾಗಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ
ಜೀವನದಲ್ಲಿ ಸಾಧನೆ ಮಾಡಲು ಅದೃಷ್ಟ ಹಾಗೂ ಅವಕಾಶಕ್ಕಾಗಿ ಕಾಯಬಾರದು. ನಮ್ಮಲ್ಲಿ ಅಗಾಧವಾದ ಶಕ್ತಿ ಇದೆ, ಶ್ರಮ, ಏಕಾಗ್ರತೆ, ಅಚಲ ನಂಬಿಕೆ, ಶ್ರದ್ಧೆ ಈ ಎಲ್ಲವನ್ನು ಬಳಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹೆತ್ತ ತಂದೆ ತಾಯಿ, ಕಲಿಸಿದ ಶಿಕ್ಷಕರಿಗೆ, ಗ್ರಾಮಕ್ಕೆ ಒಳ್ಳೆಯ ಹೆಸರನ್ನು ತಂದು ಕೊಡುವ ಕೆಲಸ ಮಾಡಬೇಕು.
ಪ್ರಾಚೀನ ಕನ್ನಡ ಸಾಹಿತ್ಯ ಚರಿತ್ರೆ ಕೃತಿ ಬಿಡುಗಡೆ
ಕೃತಿಯಲ್ಲಿ ಎಲ್ಲಿಯೂ ಕಠಿಣಗೊಳಿಸದೇ ಎಳೆ ಎಳೆಯಾಗಿ ಬಿಡಿಸಿ ಬರೆದ ಈ ಪಠ್ಯರೂಪ ಬರಹ ಸ್ಪರ್ಧಾರ್ಥಿಗಳಿಗೆ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯ ಪ್ರಥಮ ವರ್ಷ ಬಿ.ಎ ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಕೃತಿಯಾಗಿದೆ.
ಯಲಬುರ್ಗಾ ತಾಲೂಕಿನ ಕೂಸಿನ ಮನೆಗಳು ರಾಜ್ಯಕ್ಕೆ ಮಾದರಿ
ಮಕ್ಕಳ ಆರೈಕೆದಾರರು ಕೂಲಿ ಕಾರ್ಮಿಕರ ಮಕ್ಕಳ ಆರೈಕೆ ಮಾಡಿ ಅವರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಗ್ರಾಪಂಗಳ ಕೂಸಿನ ಮನೆಯಲ್ಲಿ ಮಕ್ಕಳ ಆರೈಕೆದಾರರು ಮಕ್ಕಳ ಲಾಲನೆ-ಪಾಲನೆ ಮಾಡಬೇಕು. ಅದಕ್ಕಾಗಿ ಅವರಿಗೆ ಏಳು ದಿನಗಳ ತರಬೇತಿ ನೀಡಲಾಗಿದೆ. ಇದರ ಸದುಪಯೋಗ ಪಡೆದು ತಾವು ಈ ಕೂಸಿನ ಮನೆಗಳು ಮಾದರಿಯಾಗುವಂತೆ ಕೆಲಸ ಮಾಡಬೇಕು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 512
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved