• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆರಿಗೆಗೆ ಹೋಗುವ ಗರ್ಭಿಣಿಯರಿಗೆ ಇಲ್ಲಿ ಖಾಸಗಿ ವಾಹನಗಳೇ ಗತಿ!
ಅಂಬಿಕಾ ರವಿಕುಮಾರ ಹೊಸಗುಡ್ಡ ಅವರು ಸೋಮವಾರ ತಡರಾತ್ರಿಯಿಂದಲೂ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಮಂಗಳವಾರ ಬೆಳಗ್ಗೆ ಅಂಬಿಕಾಳ ಚಿಕ್ಕಪ್ಪ ನಾಗರಾಜ ಆ್ಯಂಬುಲೆನ್ಸ್ ಗೆ ಕರೆ ಮಾಡಿದಾಗ ನಾವು ಗಂಗಾವತಿಯಲ್ಲಿದ್ದೇವೆ, ಬರುವುದು ತಡವಾಗುತ್ತದೆ ಎನ್ನುವ ಉತ್ತರ ಬಂದಿದೆ.
ಕೊಪ್ಪಳ ರೆಡ್ ಕ್ರಾಸ್‌ ಸಂಸ್ಥೆಗೆ ಅತ್ಯುತ್ತಮ ಜಿಲ್ಲಾ ಶಾಖೆ ಪ್ರಶಸ್ತಿ
ಕೊಪ್ಪಳ ಭಾರತೀಯ ರೆಡ್ ಕ್ರಾಸ್‌ ಸಂಸ್ಥೆ ಸತತ ಐದು ವರ್ಷಗಳಿಂದ ರಾಜ್ಯ ಶಾಖೆ ನೀಡುವ ವಿವಿಧ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಹುಲಿಗೆಮ್ಮದೇವಿ ದರ್ಶನ ಪಡೆದ ಮುಜರಾಯಿ ಸಚಿವರು
ಪುರೋಹಿತರಾದ ಗೋಪಾಲಕೃಷ್ಣ ಜೋಶಿ, ಶ್ರೀನಿವಾಸ ಶರ್ಮಾ ಮತ್ತು ನಾಗರಾಜ ಭಟ್ ವಿಶೇಷ ಪೂಜೆ ನೆರವೇರಿಸಿ ಸಚಿವರಿಗೆ ಹಾಗೂ ಶಾಸಕರಿಗೆ ಹೂವು, ಪ್ರಸಾದ ನೀಡಿದರು.
ಪ್ರತಿಯೊಬ್ಬರು ಸಮಾಜದ ಮುಖ್ಯ ವಾಹಿನಿಗೆ ಬರಲಿ
ಪ್ರತಿಯೋಬ್ಬರು ಸಂಗೋಳ್ಳಿ ರಾಯಣ್ಣನಂತಹ ಪರಾಕ್ರಮಿಯು ಸ್ವಾತಂತ್ರ‍್ಯ ಹೋರಾಟದಲ್ಲಿ ಧುಮುಕಿ ಯುದ್ಧಗಳನ್ನು ಎದುರಿಸಿದ್ದು ಅವಿಸ್ಮರಣೀಯ
ಹನುಮಮಾಲಾ ವಿಸರ್ಜನೆಗೆ ಸಕಲ ಸಿದ್ಧತೆ
ಅಂಜನಾದ್ರಿ ಅಭಿವೃದ್ಧಿಗೆ ₹21 ಕೋಟಿ ಅನುದಾನ ಬಿಡುಗಡೆ ಮಾಡಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಸದಾ ಸಿದ್ಧ, ಹಿಂದಿನ ಬಿಜೆಪಿ ಸರ್ಕಾರ ₹100 ಕೋಟಿ ಘೋಷಣೆ ಮಾಡಿತ್ತು. ಆದರೆ ಅನುದಾನ ಬಿಡುಗಡೆ ಮಾಡಿರಲಿಲ್ಲ. ಈಗ ನಮ್ಮ ಸರ್ಕಾರ ₹21 ಕೋಟಿ ನೀಡಿದೆ
ಮಹಿಳೆಯರು ಸ್ವಉದ್ಯೋಗದಿಂದ ಅಭಿವೃದ್ಧಿಯಾಗಲಿ
ಆಹಾರ ಪದಾರ್ಥ, ಕಸೂತಿ ಕಲೆ, ಖಾದ್ಯ, ಉಡುಪು ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿರುವ ಮಹಿಳೆಯರ ಕಲೆಗೆ ಪ್ರೋತ್ಸಾಹ ಕೊಡಬೇಕಿದೆ. ೨೫೦೦ಕ್ಕೂ ಅಧಿಕ ಸ್ವಸಹಾಯ ಸಂಘಗಳು ತಾಲೂಕಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರದಿಂದ ಸಾಲಕ್ಕೆ ಸಬ್ಸಿಡಿ ದೊರಕಿದರೆ ಮತ್ತಷ್ಟು ಸಂಘಗಳ ಬಲವರ್ಧನೆಗೆ ಸಹಕಾರಿಯಾಗುತ್ತದೆ. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹಿಸಿದಂತಾಗುತ್ತದೆ.
ಅಂಜನಾದ್ರಿ ಬೆಟ್ಟದಲ್ಲಿ ಸೌಲಭ್ಯ ಕಲ್ಪಿಸಲು ಆಗ್ರಹ
ಅಂಜನಾದ್ರಿಗೆ ಲಕ್ಷಗಟ್ಟಲೇ ಭಕ್ತರು, ಮಾಲಾಧಾರಿಗಳು ಆಗಮಿಸಲಿದ್ದಾರೆ. ಭಕ್ತರಿಗೆ ಅನುಕೂಲ ಕಲ್ಪಿಸಿಕೊಡುವ ಜವಾಬ್ದಾರಿ ಜಿಲ್ಲಾ, ತಾಲೂಕು ಆಡಳಿತದ ಮೇಲೆರುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗಂಗಾವತಿ ಶಾಸಕರ ಸಮನ್ವಯ ಕೊರತೆಯಿಂದಾಗಿ ಸಿದ್ಧತೆಯಲ್ಲಿ ಲೋಪ ಕಾಣುತ್ತಿದೆ.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
ದುಂದುವೆಚ್ಚದ ಮದುವೆಗಳಿಂದ ಬಹಳಷ್ಟು ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಅನೇಕ ಕುಟುಂಬಗಳು ಸಾಲ ಮಾಡಿ ಮಕ್ಕಳ ಮದುವೆ ಮಾಡಿ ಗೋವಾ, ಮಂಗಳೂರು, ಬೆಂಗಳೂರು, ಶಿವಮೊಗ್ಗ, ದಾಂಡೇಲಿ ಸೇರಿ ವಿವಿಧೆಡೆ ಊರು ಬಿಟ್ಟು ಗೂಳೆ ಹೋಗುವುದನ್ನು ನಮ್ಮಲ್ಲಿ ಕಾಣುತ್ತಿದ್ದೇವೆ. ಬಡವರು ಸಾಲ ಮಾಡಿ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡುವ ಬದಲು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಡಬೇಕು.
ಕುಕನೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ
ಭಾರತ ಸಂಸ್ಕೃತಿ ಪ್ರಕಾರ ಸತಿ-ಪತಿಗಳನ್ನು ಶಿವ-ಪಾರ್ವತಿ ಸ್ವರೂಪ ಅನ್ನುತ್ತಾರೆ. ಧರ್ಮ ಮತ್ತು ನೀತಿ ಪ್ರಕಾರ ಇಲ್ಲಿ ವಿವಾಹ ಕಾರ್ಯ ಜರುಗುತ್ತವೆ. ಸಾಮೂಹಿಕ ವಿವಾಹವಾದ ದಂಪತಿಗಳು ಸಾಮರಸ್ಯದಿಂದ ಬಾಳಬೇಕು.
ತುಂಗಭದ್ರಾ: ಕಾರ್ಖಾನೆಗಳಿಗೆ ಚಳಿಗಾಲದಲ್ಲೇ ಎದುರಾದ ನೀರಿನ ಅಭಾವ
ತುಂಗಭದ್ರಾ ಜಲಾಶಯದ ಹಿನ್ನೀರನ್ನೇ ನೆಚ್ಚಿಕೊಂಡು ಜಿಲ್ಲೆಯಲ್ಲಿ ಸುಮಾರು 17 ಬೃಹತ್ ಮತ್ತು ಮಧ್ಯಮ ಗಾತ್ರದ ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ನೇರವಾಗಿ ಹತ್ತಾರು ಸಾವಿರ ಕಾರ್ಮಿಕರಿಗೆ ಹಾಗೂ ಪರೋಕ್ಷವಾಗಿ 40-50 ಸಾವಿರ ಜನರ ಬದುಕಿಗೆ ಆಸರೆಯಾಗಿವೆ. ಆದರೆ, ಈ ವರ್ಷ ಜಲಾಶಯಕ್ಕೆ ತೀರಾ ಕಡಿಮೆ ನೀರು ಬಂದಿದ್ದರಿಂದ ಚಳಿಗಾಲದಲ್ಲಿಯೇ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 512
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved