ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ಪುರಸಭೆ ಶಿಥಿಲ ವಾಣಿಜ್ಯ ಸಂಕೀರ್ಣ ತೆರವು
ಸುಮಾರು ೧೫ ಪೌರಕಾರ್ಮಿಕರು ಅಂಗಡಿ, ಹೊಟೇಲ್‌ಗಳ ಮುಂದಿನ ಶೆಡ್‌ಗಳನ್ನು ಕಿತ್ತು ಹಾಕಿದರೆ, ಜೆಸಿಬಿ ಶಿಥಿಲಗೊಂಡ ಕಟ್ಟಡ ಉಳಿದ ಭಾಗವನ್ನು ತೆರವುಗೊಳಿಸಿತು.
ದೋಟಿಹಾಳದ ಶುಖಮುನಿ ತಾತನ ಜಾತ್ರೆ ವೈಭವದಿಂದ ಆಚರಿಸೋಣ: ತಹಸೀಲ್ದಾರ ರವಿ ಅಂಗಡಿ
ಮಾ.3ರಂದು ಪಲ್ಲಕ್ಕಿ ಉತ್ಸವ ಆರಂಭವಾಗಿ ಎಂಟು ದಿನಗಳ ಕಾಲ ಮೆರವಣಿಗೆ ನಡೆಯುತ್ತದೆ. ಮಾ.10ರಂದು ಸಂಜೆ 5 ಗಂಟೆಗೆ ಮಹಾರಥೋತ್ಸವ ನಡೆಯಲಿದೆ.
ಕಾರ್ಖಾನೆ ಹಾರುಬೂದಿಗೆ ಉಸಿರುಗಟ್ಟುತ್ತಿದೆ ಕೊಪ್ಪಳ
ಜಾನುವಾರುಗಳು ಗರ್ಭ ಧರಿಸುತ್ತಿಲ್ಲ. ಆರೋಗ್ಯ ಹದಗೆಟ್ಟು ಹೋಗುತ್ತಿದೆ. ಬೆಳೆದ ಬೆಳೆಗಳು ಫಲ ನೀಡದಂತಾಗಿದೆ. ರೈತ ಸಮುದಾಯವಂತೂ ದಯನೀಯ ಸ್ಥಿತಿ ತಲುಪಿದೆ.
ದಲಿತರಿಗೆ ಮೀಸಲಿದ್ದ ಅನುದಾನ ಅನ್ಯ ಕಾರ್ಯಕ್ಕೆ ಬಳಕೆ: ಆಕ್ರೋಶ
ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ.
ಬೀದಿಬದಿ ವ್ಯಾಪಾರಿಗಳು ಆರ್ಥಿಕ ಸ್ವಾವಲಂಬಿಗಳಾಗಿ
ಬೀದಿ ಬದಿ ಆತ್ಮನಿರ್ಭರ ನಿಧಿ, ಪಿಎಂ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿಬದಿ ವ್ಯಾಪಾರಿಗಳು ಸೌಲಭ್ಯ ಪಡೆದು ತಮ್ಮ ವ್ಯಾಪಾರದಲ್ಲಿ ಪ್ರಗತಿ ಕಾಣಬಹುದು.
ನಿರಂತರ ಅಧ್ಯಯನ ರೂಢಿಸಿಕೊಳ್ಳಿ
ಶಾಲೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿದೆ.
ಸದೃಢ ಬೆಳವಣಿಗೆಗೆ ರಾಗಿ ಮಾಲ್ಟ್ ಅಗತ್ಯ: ಮುಖ್ಯಾಧಿಕಾರಿ ನಾಗೇಶ
ರಾಗಿ ಮಾಲ್ಟ್ ಕುಡಿಯುವುದರಿಂದ ಮಕ್ಕಳಿಗೆ ರಾಗಿಯಲ್ಲಿ ಸಮೃದ್ಧವಾಗಿ ದೊರೆಯುವ ಕಬ್ಬಿಣಾಂಶ, ನಾರಿನಾಂಶ ಮತ್ತು ಕ್ಯಾಲ್ಸಿಯಂಗಳಿಂದ ದೇಹದ ಮೂಳೆಗಳು, ಹಲ್ಲು ಗಟ್ಟಿಯಾಗುವ ಜೊತೆಗೆ ನೆನಪಿನ ಶಕ್ತಿ ವೃದ್ಧಿಸುತ್ತದೆ.
ಕುಷ್ಟಗಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಚೆ ಕಚೇರಿಗಳು
ಮಾಸಿಕ ಬಾಡಿಗೆ ನೀಡಿಯೂ ಅತ್ಯಂತ ಇಕ್ಕಟ್ಟಾದ ಸ್ಥಳಗಳಲ್ಲಿ ಅಂಚೆ ಕಚೇರಿ ನಡೆಯುತ್ತಿದೆ. ಇದರಿಂದ ಗ್ರಾಹಕರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲ.
ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡಿ: ಯಲ್ಲಮ್ಮ ಹಂಡಿ
ಜನರು ಮೂಢನಂಬಿಕೆಗಳನ್ನು ಆಚರಣೆ ಮಾಡುತ್ತಿರುವುದು ವಿಷಾದನೀಯ. ಅನಿಷ್ಟ ಪದ್ಧತಿಗಳ ಆಚರಣೆ ಕಾನೂನು ಬಾಹಿರವಾಗಿದ್ದರೂ ಜನರು ಮೂಢನಂಬಿಕೆಗೆ ಬಲಿಯಾಗಿ ಸಮಾಜದಲ್ಲಿ ಪಾಲಿಸುತ್ತಿದ್ದಾರೆ.
ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಸಿ ಕನಕಗಿರಿ ಹಿರಿಮೆ ಹೆಚ್ಚಿಸಿ: ವಿಠ್ಠಲ ಜಾಬಗೌಡ
ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಲೆಗ್ ಕ್ರಿಕೆಟ್ ಹಮ್ಮಿಕೊಂಡಿದ್ದು, ಜಿಲ್ಲಾ ಎಸ್ಪಿ, ಎಡಿಸಿ ನೇತೃತ್ವದ ತಂಡಗಳು ಲೆಗ್ ಕ್ರಿಕೆಟ್ ಸೆಣಸಾಡಲಿವೆ.
< previous
1
...
487
488
489
490
491
492
493
494
495
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ