ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನಕಗಿರಿ ಉತ್ಸವ ಕಾಲಮಿತಿಯೊಳಗೆ ಎಲ್ಲ ಕೆಲಸ ಪೂರ್ಣಗೊಳ್ಳಲಿ: ಜಿಲ್ಲಾಧಿಕಾರಿ ನಳಿನ್ ಅತುಲ್
ಉತ್ಸವ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ರಚಿಸಲ್ಪಟ್ಟ ಎಲ್ಲ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು.
ಕೊಪ್ಪಳದಲ್ಲಿ ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಚಾಲನೆ
ರಾಗಿ ಮಾಲ್ಟ್ ನೀಡುವ ಯೋಜನೆ ಜಾರಿಯಾಗಿದೆ. ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸಲು ಇದು ಸಹಾಯಕ ಯೋಜನೆಯಾಗಿದೆ.
ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.
ಶುಖಮುನಿಸ್ವಾಮಿ ದೇವಸ್ಥಾನಕ್ಕೆ ಸೌಲಭ್ಯ ಕಲ್ಪಿಸಲು ಆಗ್ರಹ
ಅವಧೂತ ಶುಖಮುನಿ ಸ್ವಾಮಿಗಳ ದೇವಸ್ಥಾನಕ್ಕೆ ಬರುವಂತಹ ಭಕ್ತರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಕಂದಾಯ ಇಲಾಖೆಯು ಹಿಂದೇಟು ಹಾಕುತ್ತಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಂತಾಗಿದೆ.
ಮಕ್ಕಳ ಜ್ಞಾನಾರ್ಜನೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪೂರಕ: ತಹಸೀಲ್ದಾರ್ ಬಸವರಾಜ ತೆನ್ನಳ್ಳಿ
ತಿಯೊಂದು ಮಕ್ಕಳಲ್ಲಿ ಕಥೆ, ಕವನ, ರಚನೆ, ನಾಟಕ ರಚನೆ, ವರದಿಗಾರಿಕೆ ಮತ್ತು ನಿರ್ದೇಶನ ಇತ್ಯಾದಿ ಸೃಜನಶೀಲತೆ ಹೆಚ್ಚಿಸಲು ಇಂತಹ ಸಂಭ್ರಮ ಅತ್ಯಾವಶ್ಯಕವಾಗಿದೆ.
ಕನಕಗಿರಿ ಉತ್ಸವ ಬಗ್ಗೆ ವ್ಯಾಪಕ ಪ್ರಚಾರಕ್ಕಾಗಿ ಶಿಸ್ತುಬದ್ಧ ಯೋಜನೆ
ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಜನೋತ್ಸವ ಆಗಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಆಶಯವಾಗಿದೆ.
ಹೋಬಳಿ ಮಟ್ಟದಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದ್ದು, ಹೋಬಳಿ ಮಟ್ಟದಲ್ಲಿಯೂ ಅನುಷ್ಠಾನಗೊಂಡಲ್ಲಿ ಕಚೇರಿ ಕೆಲಸಗಳಲ್ಲಿ ವೇಗದ ಪ್ರಗತಿ ಕಾಣಬಹುದು.
ಸಾಮೂಹಿಕ ವಿವಾಹದಿಂದ ಮಿತವ್ಯಯ: ಶ್ರೀಮರುಳಾರಾಧ್ಯ
ಜನರು ಮಾನಸಿಕ ನೆಮ್ಮದಿ, ಶಾಂತಿ, ಉತ್ಸಾಹ ಹಾಗೂ ಒಗ್ಗಟ್ಟಿನ ಭಾವನೆ ಮೂಡಬೇಕಾದರೆ ಸಾಮೂಹಿಕ ವಿವಾಹ, ಧಾರ್ಮಿಕ ಸಭೆ, ಸಂಗೀತ, ಪ್ರವಚನ, ಅಧ್ಯಾತ್ಮ ಮುಂತಾದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು
ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅಗತ್ಯ
ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ.
ಗುಣಾತ್ಮಕ ಶಿಕ್ಷಣಕ್ಕೆ ಉತ್ತಮ ಅಭ್ಯಾಸ ಅವಶ್ಯಕ: ಮೈತ್ರಾದೇವಿ
ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಾತ್ಮತ ಶಿಕ್ಷಣ ನೀಡುವುದು ಇಲಾಖೆಯ ಮುಖ್ಯ ಉದ್ದೇಶ.
< previous
1
...
488
489
490
491
492
493
494
495
496
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ