ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲಮಿತಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
ಕಿಲ್ಲಾರಹಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಆವರಣ ಮತ್ತು ಶಾಲಾ ಕಟ್ಟಡ ವೀಕ್ಷಣೆ ಮಾಡಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದರು.
ಕೋಟೆಗಳು ಐತಿಹ್ಯದ ಪ್ರತೀಕ-ಉಪನ್ಯಾಸಕ ಮಂಜುನಾಥ ಕೀರ್ತಿಗೌಡ
ಹಿಂದೆ ಸ್ಮಾರಕಗಳನ್ನು ನಮ್ಮ ಅಸ್ಮಿತೆ ಎಂಬಂತೆ ನಿರ್ಮಿಸಲಾಗುತ್ತಿತ್ತು. ಅವು ನಮ್ಮ ಸಂಸ್ಕೃತಿ ಪ್ರತೀಕ ಎಂಬುದು ಒಂದು ಕಡೆಯಾದರೆ ಮತ್ತೊಂದೆಡೆ ಆದೇಶಗಳೂ ಆಗಿದ್ದವು.
ಕೊಪ್ಪಳದ ಹಾಲವರ್ತಿ ಪ್ರಕರಣ: ಮೂವರ ಬಂಧನ
ಬುಧವಾರ ಕ್ಷೌರ ಮಾಡಲು ನಿರಾಕರಿಸಿದ್ದ ಕ್ಷೌರದಂಗಡಿ ಮಾಲೀಕ ಅಂಜನಪ್ಪ ಹಡಪದ, ಕ್ಷೌರ ಮಾಡಲು ನಿರಾಕರಿಸಿದ ಯಂಕೋಬಾ ಹಡಪದ, ಹೊಟೇಲ್ ಮಾಲೀಕ ಸಂಜೀವಪ್ಪ ಗುಳದಳ್ಳಿ ಎಂಬವರನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆದಿದೆ.
ಮಾಹಿತಿ ಹಕ್ಕು ಕಾಯ್ದೆ ಉಪಯೋಗ ಮಾಡಿಕೊಳ್ಳಿ- ಸಾಹಿತಿ ನಾರಿನಾಳ್
ಈ ಕಾಯ್ದೆ ಜಾರಿಯಾದ ಆರಂಭದಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಕೊಂಚ ಬದಲಾವಣೆ ಕಂಡಿತಾದರೂ ನಂತರದ ದಿನಗಳಲ್ಲಿ ಮತ್ತೆ ಅದೇ ಹಳೇ ಕಥೆ ಆರಂಭವಾಗಿದೆ.
ಸಂವಿಧಾನದ ಆಶಯ ಅರಿತು ಜೀವನ ಸಾಗಿಸಿ: ತಹಸೀಲ್ದಾರ ರವಿ ಅಂಗಡಿ
ನಮ್ಮ ಸಂವಿಧಾನವು ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನಕ್ಕೆ ಗೌರವ ಕೊಡಬೇಕು. ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ.
ಹುಲಿಗೆಮ್ಮದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಗ್ರೀನ್ ಸಿಗ್ನಲ್?
ಲಕ್ಷಾಂತರ ಭಕ್ತರು ಆಗಮಿಸುವ ಹುಲಿಗೆಮ್ಮ ದೇವಸ್ಥಾನದಲ್ಲಿ ಭಕ್ತರ ಕಾಣಿಕೆಯೂ ಹರಿದು ಬರುತ್ತದೆ. ಭಕ್ತರ ಕಾಣಿಕೆಯೇ ಈಗ ನೂರು ಕೋಟಿ ಸಮೀಪಿಸುತ್ತಿದೆ.
ಕೊಪ್ಪಳದ ಹಾಲವರ್ತಿಯಲ್ಲಿ ದಲಿತರಿಗೆ ಹೊಟೇಲ್ ಪ್ರವೇಶವಿಲ್ಲ
ಜಿಲ್ಲೆಯಲ್ಲಿ ಹೀನ, ಅಮಾನವೀಯ, ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಅಸ್ಪೃಶ್ಯತೆ ಆಚರಣೆಯ ಘಟನೆಗಳು ಪದೇ ಪದೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಸ್ವಾಭಿಮಾನಿ ದಲಿತರೇ ಅಸ್ಪೃಶ್ಯತೆ ವಿರುದ್ಧ ಸಿಡಿದೆದ್ದಿರುವುದು ವಿಶೇಷ
ಹಳ್ಳಿಗಳಲ್ಲೀಗ ಹಪ್ಪಳ, ಸಂಡಿಗೆ ಸಪ್ಪಳ!
ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಸಂಡಿಗೆ, ಹಪ್ಪಳ ಸೇರಿ ನಾನಾ ಪದಾರ್ಥ ಸಿದ್ಧಪಡಿಸುವುದು ಕಾಣಿಸುತ್ತಿಲ್ಲ. ರೆಡಿಮೇಡ್ ಫುಡ್‌ಗಳ ನಡುವೆ ದೇಶೀಯ ಸೊಗಡು ಕಣ್ಮರೆಯಾಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ದೇಶಿ ಆಹಾರ ಪದ್ಧತಿ ಮಹಿಳೆಯರು ಇನ್ನೂ ಉಳಿಸಿಕೊಂಡು ಬರುವುದು ಕಂಡುಬರುತ್ತದೆ
ವಿಶ್ವಕರ್ಮ ಸಮಾಜದವರಿಗೆ ಎಸ್ಟಿ ಮೀಸಲಾತಿ ನೀಡಿ
ವಿಶ್ವಕರ್ಮ ಸಮಾಜದ ದೇವಸ್ಥಾನಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಬೇಕು. ಜಿಲ್ಲೆಯಲ್ಲಿರುವ ವಿಶ್ವಕರ್ಮ ಸಮಾಜದ ಬಡವರಿಗೆ ಜಿಲ್ಲಾ ಕೈಗಾರಿಕೆ ಇಲಾಖೆ ವತಿಯಿಂದ ನಿವೇಶನ ಬಿಡುಗಡೆ ಮಾಡಬೇಕು
ಮರಳು ದಂಧೆ, ಬರಿದಾಗುತ್ತಿರುವ ತುಂಗಭದ್ರಾ ಒಡಲು
ರೈತರ ಪಂಪಸೆಟ್ ಪೈಪ್ ಮತ್ತು ವೈಯರ್‌ಗಳನ್ನು ಕಿತ್ತು ಹಾಕಿ ಜೆಸಿಬಿ ಮೂಲಕ ಮರಳನ್ನು ತುಂಬಿಕೊಂಡು ಹೋಗಲಾಗುತ್ತದೆ. ಇಡೀ ನದಿಯ ಒಡಲು ಗುಂಡಿಗಳೇ ತುಂಬಿ ಕೊಂಡಿವೆ. ಮರಳು ಖಾಲಿಯಾಗುತ್ತಿದ್ದು, ನದಿಯುದ್ದಕ್ಕೂ ನೀರಿನ ಅಭಾವ ಎದುರಾಗುತ್ತಿದೆ
< previous
1
...
493
494
495
496
497
498
499
500
501
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ