ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರದ ವಿರುದ್ಧ ಸಿಡಿದೆದ್ದ ಕಾರ್ಮಿಕ ಸಂಘಟನೆ
ಸಂಪತ್ತನ್ನು ಸೃಷ್ಟಿಸುವ ಶ್ರಮಜೀವಿಗಳನ್ನು ಶಾಶ್ವತವಾಗಿ ಗುಲಾಮರನ್ನಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಬೇಕು. ರಾಜ್ಯ ಸರ್ಕಾರ ಈ ಸಂಹಿತೆ ತಿರಸ್ಕರಿಸಬೇಕು ಎಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಿದವು.
ಗುಲಾಮಗಿರಿಗೆ ತಳ್ಳಲಿರುವ ಸಂಹಿತೆ ರದ್ದುಪಡಿಸಿ
ಕಳೆದ ೫೦ ವರ್ಷಗಳಿಂದಿರುವ ಐಡಿಡಿಸಿ ಯೋಜನೆಯನ್ನು ಕಾಯಂ ಮಾಡಬೇಕು. ಕಾಯಂ ಆಗುವ ಸಿಬ್ಬಂದಿಗೆ ಕನಿಷ್ಠ ವೇತನ, ಎಫ್‌ಆರ್‌ಎಸ್‌ನಿಂದ ಅಂಗನವಾಡಿ ಸಿಬ್ಬಂದಿಗೆ ಹೊರೆಯಾಗುತ್ತಿದ್ದು, ಮರುಪರಿಶೀಲನೆ ನಡೆಸಬೇಕು.
ಚಂದಾಲಿಂಗೇಶ್ವರ ಬೆಟ್ಟದಲ್ಲಿ ಅಪರೂಪದ ಆಯುರ್ವೇದ ಸಸ್ಯ ಪ್ರಭೇದಗಳು ಪತ್ತೆ!
ಚಂದಾಲಿಂಗೇಶ್ವರ ದೇವಸ್ಥಾನದ ಬೆಟ್ಟದಲ್ಲಿ ಗಿಡಮೂಲಿಕೆಗಳ ಸಮದ್ಧ ತಾಣವಾಗಿದ್ದು, ಇವುಗಳ ಸಂರಕ್ಷಣೆ ಮಾಡುವ ಜತೆಗೆ ಇದರ ಬಗ್ಗೆ ಸಾರ್ವಜನಿಕರು ಆಯುರ್ವೇದ ಔಷಧದ ಮಹತ್ವ ತಿಳಿದುಕೊಳ್ಳುವುದು ಅಗತ್ಯವಿದೆ.
ಕಮಿಷನ್ ಆರೋಪ: ತಂಗಡಗಿ ರಾಜೀನಾಮೆಗೆ ಬಿಜೆಪಿ ಪಟ್ಟು
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಲಂಚ ಕೊಟ್ಟರೆ ಮಾತ್ರ ಮಠ, ವ್ಯಕ್ತಿ, ಮಂದಿರಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.
ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲ
ನವಲಿ ಹೋಬಳಿಯ ಪ್ರತಿಯೊಂದು ರಸ್ತೆಯಲ್ಲಿ ಮರಳು ಆಕ್ರಮ ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಹಗಲು-ರಾತ್ರಿಯನ್ನದೆ ನೂರಾರು ಲಾರಿ ಮರಳು ತುಂಬಿಕೊಂಡು ಹೋಗುತ್ತಿದ್ದರೂ ಆರ್‌ಟಿಒ ಅಥವಾ ಕಂದಾಯ ಇಲಾಖೆ ಅಧಿಕಾರಿಗಳಾಗಲಿ ಅಕ್ರಮಕ್ಕೆ ಕಡಿವಾಣ ಹಾಕುತ್ತಿಲ್ಲ. ಹೀಗಾಗಿ ಮರಳು ದಂಧೆಕೋರರಿಗೆ ಭಯವಿಲ್ಲದಂತೆ ಆಗಿದೆ.
ಗಾಣಿಗ ಸ್ವಾಮೀಜಿ ವಿರುದ್ಧ ಮಾನನಷ್ಟ ಕೇಸ್ ಹಾಕುವೆ: ಸಚಿವ ತಂಗಡಗಿ
ಗಾಣಿಗ ಮಠಕ್ಕೆ ನಮ್ಮ ಸರ್ಕಾರ ಅನುದಾನ ನೀಡಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು 2022ರ ಅ. 18ರಂದು ₹ 3.5 ಕೋಟಿ ಅನುದಾನ ಕೊಟ್ಟಿದ್ದರು. ನಂತರ 2023ರ ಜನವರಿಯಲ್ಲಿ ಆದೇಶ ತಿದ್ದಪಡಿ ಮಾಡಿ ₹ 2 ಕೋಟಿ ಮಾತ್ರ ಕೊಡುವಂತೆ ಬೊಮ್ಮಾಯಿ ಅವರೇ ಮರು ಆದೇಶಿಸಿದ್ದಾರೆ.
ಕಾರಟಗಿ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ, ಶೀಘ್ರ ಅಭಿವೃದ್ಧಿಗೆ ಚಾಲನೆ
ಕಾರಟಗಿ ಪಟ್ಟಣದ ಜೂರಟಗಿಯಿಂದ ಆರಂಭಿಸಿ ಎಪಿಎಂಸಿ ವರೆಗೆ ರಸ್ತೆ ಅಗಲೀಕರಣ ಮಾಡಿ, ವಿಭಜಕ ನಿರ್ಮಿಸಿ ಬೀದಿ ದೀಪ ಅಳವಡಿಸುವ ಮೂಲಕ ರಸ್ತೆಯ ಸೌಂದರ್ಯೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿ ಅಂದಾಜು ವೆಚ್ಚದ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
ರಾಜ್ಯ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ, ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಭಿವೃದ್ಧಿಯಂತೂ ಇಲ್ಲದಂತೆ ಆಗಿದೆ. ಇನ್ನು ಆಡಳಿತ ಪಕ್ಷದ ಶಾಸಕರೇ ವಿರೋಧಪಕ್ಷದವರನ್ನು ಮೀರಿಸುವಂತೆ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆ ಸ್ಥಾಪನೆ ಕೈಬಿಡಿ
ಸರ್ಕಾರವು ಗೊಂಡಬಾಳ ಸಮೀಪದಲ್ಲಿ ಮೆ. ಯುಕೆಇಎಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದೆ. ಇದೀಗ ಕಂಪನಿ ಗ್ರಾಪಂಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದೆ. ಗ್ರಾಪಂನಿಂದ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ನೀಡಿದೆ.
6 ತಿಂಗಳ ಬಾಕಿ ವೇತನಕ್ಕೆ ನರೇಗಾ ನೌಕರರಿಂದ ಅಸಹಕಾರ ಚಳವಳಿ!
೧೫ ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ ೫೦೦೦ಕ್ಕಿಂತ ಹೆಚ್ಚು ನೌಕರರು ವಿವಿಧ ಸ್ಥರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಇಲ್ಲ. ಜತೆಗೆ ಆರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ನರೇಗಾ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
46
47
48
49
50
51
52
53
54
...
525
next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್ ವೇಳೆ ಪಾಕ್ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್ ಆರಂಭ ?