ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.