• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜಕಲ್‌ ಗ್ರಾಮದಲ್ಲಿ ನೀರಿಗಾಗಿ ಪ್ರತಿಭಟನೆ
ನಮಗೆ ಕುಡಿಯಲು ಶುದ್ಧ ನೀರು ಇಲ್ಲ, ಬಳಸಲು ನೀರು ಸಾಲುತ್ತಿಲ್ಲ, ನಮಗೆ ನೀರು ಕೊಡಿ ಎಂದು ತಾಲೂಕಿನ ಬಿಜಕಲ್ ಗ್ರಾಮಸ್ಥರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡುವ ಗ್ರಾಪಂ ಕಾರ್ಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು.
ಹಳಿ ತಪ್ಪಿದ ಯಶವಂತಪುರ ಕಾರಟಗಿ ರೈಲು
ಯಶವಂತಪುರದಿಂದ ಕಾರಟಗಿಗೆ ಬರುತ್ತಿದ್ದ ರೈಲು ಮಂಗಳವಾರ ಮಧ್ಯಾಹ್ನ ಇಲ್ಲಿ ಹಳಿ ತಪ್ಪಿದ್ದು, ಲೋಕೊ ಪೈಲೆಟ್‌ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಬರದ ಗಾಯಕ್ಕೆ ವಿದ್ಯುತ್ ಕ್ಷಾಮದ ಬರೆ
ಏಳು ಗಂಟೆ ಕೊಡುವಾಗಲೇ ಒಣಗುತ್ತಿರುವ ಬೆಳೆಗಳನ್ನು ಐದು ಗಂಟೆಯಲ್ಲಿ ಕಾಪಾಡಿಕೊಳ್ಳುವುದು ಹೇಗೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ, ರೈತ ಸಮುದಾಯ ತಲ್ಲಣ ಮಧ್ಯರಾತ್ರಿ ವಿದ್ಯುತ್ ಪೂರೈಕೆಗೆ ಆಕ್ರೋಶ
ಮೈಸೂರು ದಸರಾದಲ್ಲಿ ಮಿಂಚಿದ ಕನಕಗಿರಿ ಕಲಾತ್ಮಕ ಬಾವಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಮಿಸಿರುವ ಕನಕಗಿರಿಯ ಕಲಾತ್ಮಕ ಬಾವಿಯ ಕಲಾಕೃತಿ ಮೈಸೂರು ದಸರೆಯ ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಈ ಕಲಾಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಸತಿ ನಿಲಯಗಳಿಗೆ ಸೋನಾ ಮಸೂರಿ ಅಕ್ಕಿ ಪೂರೈಕೆಗೆ ಚಿಂತನೆ
ಮುಂಬರುವ ದಿನಗಳಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಸೇರಿದಂತೆ ಎಲ್ಲ ವಸತಿ ನಿಲಯಗಳಿಗೆ ಸೋನಾ ಮಸೂರಿ ಅಕ್ಕಿ ಪೂರೈಸುವ ಕುರಿತು ಚರ್ಚೆ ನಡೆದಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು. ಗಂಗಾವತಿ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆನಂತರ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ದಿಢೀರ್‌ ಭೇಟಿ ನೀಡಿದ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು.
ಮಗು ಮೇಲೆ ಕೋತಿ ದಾಳಿ<bha>;</bha> ಗಂಭೀರ ಗಾಯ
ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳದಲ್ಲಿ 4 ತಿಂಗಳ ಮಗುವಿನ ಮೇಲೆ ಕೋತಿಗಳು ದಾಳಿ ಮಾಡಿದ್ದು, ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.
ಕರಡೋಣ ಕೆರೆ ಹೂಳು ಅಕ್ರಮ ಸಾಗಾಟ
ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಒಳಪಡುವ ಕರಡೋಣ ಕೆರೆಯಲ್ಲಿ ಕಳೆದ ಮೂರ‍್ನಾಲ್ಕು ತಿಂಗಳಿಂದ ಹಗಲು ರಾತ್ರಿಯೆನ್ನದೇ ಹೂಳು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಹಲವು ದಿನಗಳಿಂದ ಕೆರೆಯ ಅಂಗಳದಲ್ಲಿ ಜೆಸಿಬಿ, ಹಿಟಾಚಿಗಳ ಸದ್ದು ಕೇಳಿ ಬರುತ್ತಿದೆ. ಮೂಲಕ ಇಲಾಖೆಗಳ ಅನುಮತಿಯಿಲ್ಲದೇ ಟಿಪ್ಪರ್‌, ಟ್ರ್ಯಾಕ್ಟರ್‌ಗಳು ಹಗಲು-ರಾತ್ರಿಯೆನ್ನದೇ ಈ ಹೂಳು ಹೊತ್ತು ಇಟ್ಟಿಗೆ ಭಟ್ಟಿಗಳಿಗೆ ಸಾಗಿಸುತ್ತಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಿದ್ದ ಲಕ್ಷಾಂತರ ರುಪಾಯಿ ರಾಜಧನಕ್ಕೆ ಕೊಕ್ಕೆ ಬಿದ್ದಂತಾಗಿದೆ.
ಕಿರುಕುಳ- ಗುತ್ತಿಗೆದಾರ ಆತ್ಮಹತ್ಯೆ
ಕಾಮಗಾರಿ ಪೂರ್ಣಗೊಂಡರೂ ಬಾರದ ಹಣ, ಖಾಸಗಿಯಾಗಿಯೂ ಕಿರುಕುಳದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಮನೆಯವರು ಆರೋಪಿಸಿ ದೂರು ನೀಡಿದ್ದಾರೆ. ಈ ಸಾವು ಕೊಪ್ಪಳ ಜಿಲ್ಲೆಯ ಗುತ್ತಿಗೆದಾರರ ವಲಯದಲ್ಲಿ ತಲ್ಲಣವನ್ನುಂಟು ಮಾಡಿದೆ.
ಜೆಜೆಎಂ ಕಾಮಗಾರಿಯಲ್ಲಿ ಭ್ರಷ್ಟಾಚಾರ- ರೆಡ್ಡಿ
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಅಧಿಕಾರಿಗಳು ಮತ್ತು ಗುತ್ತಿಗೆದಾರನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಬಹದ್ದೂರುಬಂಡಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಸರ್ಕಾರದ ನೆರವು ಇಲ್ಲದೇ ಗ್ರಾಮಸ್ಥರೇ ದಾನಿಗಳ ನೆರವಿನ ಮೂಲಕ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ತಾಲೂಕಿನ ಐತಿಹಾಸಿಕ ಬಹದ್ದೂರುಬಂಡಿ ಗ್ರಾಮದ ಎರಡು ದಿನಗಳ "ಬಹದ್ದೂರುಬಂಡಿ ಉತ್ಸವ- 2023 "ಕ್ಕೆ ಶನಿವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved