• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿ ವಿರುಪಾಕ್ಷೇಶ್ವರ ಸನ್ನಿಧಾನಕ್ಕೆ ಪಾದಯಾತ್ರೆ
ಬೂದಗುಂಪಾ, ಹಾಲಸಮುದ್ರಾ, ತಿಮ್ಮಾಪುರ ಗ್ರಾಮದ ಶ್ರೀಬಸವೇಶ್ವರ ಭಜನಾ ಸಂಘದ ನೇತೃದಲ್ಲಿ ತ್ರಿವಳಿ ಗ್ರಾಮದ ಗ್ರಾಮದ ಭಕ್ತರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಜಯನಗರ ಜಿಲ್ಲೆಯ ಹಂಪಿ ವಿರುಪಾಕ್ಷೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ಸುಮಾರು ೩೫ಕ್ಕೂ ಹೆಚ್ಚು ಭಕ್ತರು ೩೨ನೇ ವರ್ಷದ ಪಾದಯಾತ್ರೆ ಮಾಡಿದರು.
ನೂತನ ಕಂದಾಯ ಗ್ರಾಮದಲ್ಲಿ ಹಕ್ಕುಪತ್ರ ವಿತರಿಸಿ- ಶಿವರಾಜ ತಂಗಡಗಿ
ಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ-3, ಕುಷ್ಟಗಿ-6, ಯಲಬುರ್ಗಾ-7, ಕನಕಗಿರಿ-3, ಕಾರಟಗಿ-9 ಸೇರಿದಂತೆ ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರನ್ವಯ 35 ಪ್ರಸ್ತಾವನೆಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಸಣ್ಣ ನೀರಾವರಿ ಇಲಾಖೆಯಲ್ಲಿ 17 ಕೋಟಿ ರುಪಾಯಿ ಭ್ರಷ್ಟಾಚಾರ
ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ಕಟ್ಟಡಗಳು ತುಂಬ ಹಳೆಯದಾಗಿವೆ. 100x80 ಅಳತೆಯ ನಿವೇಶನ ಕಲ್ಪಿಸಬೇಕಿದೆ. ಈ ಬಾರಿ ಮಳೆ ಅಭಾವದ ಹಿನ್ನೆಲೆಯಲ್ಲಿ ಒಣ ಬೇಸಾಯ ಭೂಮಿಯಲ್ಲಿ ಬಿತ್ತಿದ ಜೋಳ, ಸಜ್ಜೆ, ತೊಗರಿ ಬೆಳೆ ನಷ್ಟಕ್ಕೆ ತುತ್ತಾಗಿವೆ. 2024ನೇ ಸಾಲಿನ ಹಿಂಗಾರು, ಮುಂಗಾರು ಬೆಳೆಗೆ 100 ಕ್ವಿಂಟಲ್ ಕಡಲೆ, 18 ಕ್ವಿಂಟಲ್ ಜೊಳ, 200 ಕ್ವಿಂಟಲ್ ಶೇಂಗಾ ದಾಸ್ತಾನು ಮಾಡಲಾಗಿದೆ. ರಸಗೊಬ್ಬರ ಕೊರತೆ ಇಲ್ಲ.
ಇಂದಿನಿಂದ ಬಹದ್ದೂರುಬಂಡಿ ಪ್ರಥಮ ಉತ್ಸವ
ಸರ್ಕಾರದ ಅನುದಾನ ಇಲ್ಲದೆಯೇ ಊರಿನವರ ಸಹಾಯಹಸ್ತದಿಂದ ತಾಲೂಕಿನ ಬಹದ್ದೂರುಬಂಡಿ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಅ.14, 15ರಂದು ಎರಡು ದಿನಗಳ ಕಾಲ ನಡೆಯಲಿದೆ.
ಸುಪಾರಿ ಕೊಟ್ಟು ವ್ಯಕ್ತಿಯ ಕೊಲೆ
ಸುಪಾರಿ ಕೊಟ್ಟ ವ್ಯಕ್ತಿ ಹಾಗೂ ಕೊಲೆಯಾದ ವ್ಯಕ್ತಿಯ ನಡುವೆ ಹಣದ ವ್ಯವಹಾರ ಇತ್ತು ಎನ್ನಲಾಗಿದೆ. ಸುಪಾರಿ ನೀಡಿದ ಆರೋಪಿ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಆರೋಪಿಯಿಂದದ ಕೃತ್ಯಕ್ಕೆ ಬಳಸಿದ ಕಾರು, ಮೃತನ ಮೋಟಾರ್ ಸೈಕಲ್, ಮೊಬೈಲ್‌, ಚಪ್ಪಲಿ, ವಾಚ್ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುಇಂಡಿಯಾ ಮೈತ್ರಿಕೂಟದೊಂದಿಗೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಪಡಿತರ ಚೀಟಿಗೆ ಸರ್ವರ್ ಸಮಸ್ಯೆ
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಬದಲಾಗಿ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ, ಬಯೋಮೆಟ್ರಿಕ್‌ಗೆ ಅವಕಾಶ ಕಲ್ಪಿಸಿದೆ. ಆದರೆ, ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
₹2 ಕೋಟಿ ರುಪಾಯಿ ಮೌಲ್ಯದ ಪಟಾಕಿ ವಶಕ್ಕೆ
ಕೊಪ್ಪಳ ನಗರ ಠಾಣೆ ವ್ಯಾಪ್ತಿ ಸೇರಿದಂತೆ ಜಿಲ್ಲಾದ್ಯಂತ ವಿವಿಧ ಠಾಣಾಗಳ ವ್ಯಾಪ್ತಿಯ 13 ಸ್ಥಳಗಳಲ್ಲಿ ದಾಳಿ ಮಾಡಿರುವ ಪೊಲೀಸರು ಮತ್ತು ಅಧಿಕಾರಿಗಳು ₹2.39 ಕೋಟಿ ಮೌಲ್ಯದ 7642 ಕೆಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂಚೆ ಇಲಾಖೆಯಿಂದ ಮಾರುಕಟ್ಟೆ ಕ್ರಾಂತಿ-ಸಂಗಣ್ಣ ಕರಡಿ
ದೇಶಿಯವಾಗಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಮಾರುಕಟ್ಟೆಯನ್ನು ಕಲ್ಪಿಸಲು ಮುಂದಾಗಿರುವುದು ಬಹುದೊಡ್ಡ ಕ್ರಾಂತಿಯಾಗಿದೆ. ಇದರಿಂದ ರೈತರು ತಮ್ಮ ಹೊಲದಿಂದಲೇ ತಮ್ಮ ಉತ್ಪಾದನೆಯನ್ನು ನಾನಾ ರಾಜ್ಯ, ದೇಶಕ್ಕೂ ಕಳಿಹಿಸುವುದಕ್ಕೆ ಸಾಧ್ಯವಾಗಿದೆ. ಈಗಾಗಲೇ ರೈತರು ತಮ್ಮ ಉತ್ಪನ್ನಗಳನ್ನು ಅಂಚೆ ಇಲಾಖೆಯ ಮೂಲಕ ಮಾರುಕಟ್ಟೆ ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ.
ನವಲಿ ಬಳಿ ಅನಧಿಕೃತ ಮರಳು ಗಣಿಗಾರಿಕೆ-ಆಕ್ರೋಶ
ಗಂಗಾವತಿ, ನವಲಿ ಸಮೀಪದ ನವಲಿ ಗ್ರಾಮ ಸೇರಿದಂತೆ ವಿವಿಧೆಡೆ ಅನಧಿಕೃತ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved