• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಟ ಸ್ಪರ್ಧೆಯಲ್ಲಿ ಭುವನೇಶ್ವರಿ ರಾಜ್ಯಮಟ್ಟಕ್ಕೆ ಆಯ್ಕೆ
ಕಾರಟಗಿ ತಾಲೂಕಿನ ಉಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭುವನೇಶ್ವರಿ ರುದ್ರಪ್ಪ ೨೦೦ ಮೀ. ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಡಿತ ಬಿಟ್ಟ ನನ್ನಪ್ಪ ದೊಡ್ಡ ಬಿಲ್ಡಿಂಗ್ ಕಟ್ಟ್ಯಾನ
ನನ್ನಪ್ಪ ಬದುಕಿನಲ್ಲಿ ಬಂದ ಕಷ್ಟಗಳನ್ನು ಎದುರಿಸದೇ ಕುಡಿತದ ಚಟಕ್ಕೆ ದಾಸನಾಗಿದ್ದ. ಅದರಿಂದ ನೊಂದಿದ್ದರು. ಅಲ್ಲಿಗೆ ನಮ್ಮ ಬದುಕೇ ಮುಗಿದು ಹೋಯಿತು ಎನ್ನುವಂತಾಗಿತ್ತು. ಆದರೆ, ಶ್ರೀಧರ್ಮಸ್ಥಳ ಮಂಜುನಾಥ ಸಂಸ್ಥೆ ಜನಜಾಗೃತಿ ವೇದಿಕೆ ನಡೆಸಿದ ಮದ್ಯವರ್ಜನ ಶಿಬಿರಕ್ಕೆ ತೆರಳಿದ್ದರಿಂದ ನನ್ನಪ್ಪ ಕುಡಿತ ಬಿಟ್ಟರು. ಇದರಿಂದ ನಮ್ಮ ಬದುಕು ಹಸನವಾಯಿತು ಎಂದು ಮದ್ಯವ್ಯಸನದಿಂದ ಮುಕ್ತವಾಗಿರುವ ಯಲಬುರ್ಗಾದ ಶರಣಗೌಡರ ಪುತ್ರಿ ಸರಸ್ವತಿ ಹೇಳಿದರು.
ಕುಕನೂರಿನಲ್ಲಿ ಬಂದ್ ಯಶಸ್ವಿ, ಪಟ್ಟಣ ಸ್ತಬ್ಧ
ಕುಕನೂರಿನ ಕೋಳಿಪೇಟೆಯಿಂದ ಪ್ರಾರಂಭವಾದ ಹೋರಾಟ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದವರೆಗೆ ಬೇಡಿಕೆಗಳ ಘೋಷಣೆಗಳನ್ನು ಕೂಗುತ್ತಾ ಮಾನವ ಸರಪಳಿ ನಿರ್ಮಿಸಿ ತಾಲೂಕು ಕಚೇರಿಗಳು ಪಟ್ಟಣದಲ್ಲಿ ಆಗಲೇಬೇಕು ಎಂದು ಘೋಷಣೆಗಳನ್ನು ಕೂಗಿದರು. ಬೆಳಗ್ಗೆಯಿಂದ ಪಟ್ಟಣದಲ್ಲಿ ಯಾವುದೇ ಅಂಗಡಿಗಳು ತೆರೆಯದೇ ಇರುವುದರಿಂದ ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಇಂದು ಕುಕನೂರು ಬಂದ್
ಪಟ್ಟಣದಲ್ಲಿ ಕುಕನೂರು ತಾಲೂಕು ಸರ್ಕಾರಿ ಕಚೇರಿ ಸ್ಥಾಪನೆಗೆ ಆಗ್ರಹಿಸಿ ಅ.11ರ ಬುಧವಾರದಂದು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕುಕನೂರು ಬಂದ್ ಜರುಗಲಿದೆ.ನೂತನ ತಹಸೀಲ್ದಾರ್ ಕಚೇರಿ ಸೇರಿ ಎಲ್ಲ ಇತರೆ ಕಟ್ಟಡಗಳನ್ನು ಕುಕನೂರ ಪಟ್ಟಣದಲ್ಲಿಯೆ ನಿಮಿ೯ಸಬೇಕೆಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಅಧ೯ ದಿನ ಕುಕನೂರು ಬಂದ್ ಕರೆ ನೀಡಲಾಗಿದೆ
(ಓಕೆ) ಗಣೇಶ ವಿಸರ್ಜನೆ: ಭಾರೀ ಡಿಜೆ ಸೌಂಡ್ ಗೆ ಹೃದಯಾಘಾತ- ಯುವಕ ಸಾವು
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬೇಕಾಬಿಟ್ಟಿ ಕಿವಿಗಡಚಿಕ್ಕುವ, ನಿಯಮ ಮೀರಿದ ಶಬ್ದದೊಂದಿಗೆ ಡಿಜೆ ಹಚ್ಚಿ ಕುಣಿಯುತ್ತಿದ್ದ ಯುವಕನೋರ್ವನಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲಿಯೇ ಆತ ಮೃತಪಟ್ಟ ದಾರುಣ ಘಟನೆ ಇಲ್ಲಿಯ ಪ್ರಶಾಂತ ನಗರದಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದೆ.
ನೊಂದು-ಬೆಂದ ಜೀವಕ್ಕೆ ಪುಸ್ತಕ ಸ್ಫೂರ್ತಿಯಾಗಲಿ
ಕುಷ್ಟಗಿ ಪಟ್ಟಣದ ಬಸವ ಭವನದಲ್ಲಿ ತಾಲೂಕು ಕಸಾಪ, ಕುಷ್ಟಗಿಯ ತಿರುಳ್ಗನ್ನಡ ಪ್ರಕಾಶನದ ಸಹಯೋಗದಲ್ಲಿ ಕವಿಗೋಷ್ಠಿ ಹಾಗೂ ಲೇಖಕ ರವೀಂದ್ರ ಬಾಕಳೆ ಅವರ ''ಕೂಡಿಟ್ಟ ಕನಸು'' ಕಥಾ ಸಂಕಲನವನ್ನು ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು.
ಗೋ ಪೂಜೆಯಿಂದ ಶಾಂತಿ, ನೆಮ್ಮದಿ
ನಾನು ಗೋವುಗಳ ಪ್ರೇಮಿಯಾಗಿದ್ದು, ಗೋವು ಪೂಜೆಯಿಂದ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಹಳೇಬೀಡು ಗ್ರಾಪಂಗೆ ಇಟಗಿ ಗ್ರಾಪಂ ಭೇಟಿ
ಕುಕನೂರು ತಾಲೂಕಿನ ಇಟಗಿ ಗ್ರಾಪಂನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಳೇಬೀಡು ಗ್ರಾಪಂಗೆ ಭೇಟಿ ನೀಡಿದರು.
ಶಾಲೆ ಅಂದ ಹೆಚ್ಚಿಸಿದ ಗೋಡೆಬರಹ
ವಿಶ್ವಬಂಧು ಸೇವಾ ಗುರುಬಳಗದಿಂದ ಶಾಲೆ ಗೋಡೆಗಳಿಗೆ ಗೋಡೆ ಬರಹ ಚಿತ್ರಿಸಿರುವುದು ಶಾಲೆಯ ಅಂದ ಹೆಚ್ಚಿಸಿದೆ ಎಂದು ಯುವ ಮುಖಂಡ ಪ್ರಕಾಶ ಹಿರೇಮನಿ ಹೇಳಿದರು.
ವೀರಶೈವರಿಗೆ ಟಿಕೆಟ್ ಸಿಕ್ಕರೆ ಕಾಂಗ್ರೆಸ್ ಗೆಲುವು ನಿಶ್ಚಿತ: ಮಳಿಮಠ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ವೀರಶೈವರಿಗೆ ಟಿಕೆಟ್ ನೀಡಿದರೆ ಖಂಡಿತ ಗೆಲವು ಸಾಧ್ಯ ಎಂದು ಗಂಗಾವತಿಯ ಬಸವರಾಜಸ್ವಾಮಿ ಮಳಿಮಠ ಹೇಳಿದರು.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved