• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಸಿದ್ದೇಶ್ವರ ಜಾತ್ರೆ ರಾಜ್ಯದ ಬಹುದೊಡ್ಡ ಜಾತ್ರೆ: ಡಿಸಿಎಂ ಡಿಕೆ ಶಿವಕುಮಾರ ಬಣ್ಣನೆ
ಜನರ ಭಾವನೆ, ನಂಬಿಕೆ ಜೊತೆಗೆ ಇದ್ದೇನೆ. ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧ ಇದೆ. ಆಂಧ್ರಪ್ರದೇಶ, ತೆಲಂಗಾಣ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಮೂರು ರಾಜ್ಯದ ಸಚಿವರು ತೀರ್ಮಾನಕ್ಕೆ ಬರೋಣ ಎಂದಿದ್ದಾರೆ.
8 ಲಕ್ಷ ಭಕ್ತ ಸಾಗರದ ಮಧ್ಯೆ ಗವಿಸಿದ್ಧೇಶ್ವರ ತೇರು
ಮೈಸೂರಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬಸವಪಟ ಆರೋಹಣ ನೆರವೇರಿಸುವ ಮೂಲಕ ಐತಿಹಾಸಿಕ ರಥೋತ್ಸವಕ್ಕೆ ಚಾಲನೆ ನೀಡಿದರು.
ದಕ್ಷಿಣ ಭಾರತದ ಕುಂಭ ಮೇಳ: ಸಚಿವ ಶಿವರಾಜ ತಂಗಡಗಿ
ಗವಿಸಿದ್ದೇಶ್ವರ ಮಹಾರಥೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದು ಅದ್ಭುತವಾದ ಜಾತ್ರೆಯಾಗಿದೆ. ಎಲ್ಲೆಲ್ಲೂ ಜನಸಾಗರ. ಇಲ್ಲಿ ಎಲ್ಲರ ಮನೆಯ ಪ್ರಸಾದವನ್ನು ಒಂದು ಕಡೆ ಹಾಕಿ ನಾವು ಪ್ರಸಾದವನ್ನು ಸೇವನೆ ಮಾಡುತ್ತೇವೆ.
ಗವಿಸಿದ್ದೇಶ್ವರರ ಜಾತ್ರೆಯಲ್ಲಿ 2 ಲಕ್ಷ ಭಕ್ತರಿಂದ ಪ್ರಸಾದ ಸ್ವೀಕಾರ
ಪ್ರಸಕ್ತ ವರ್ಷ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಜಾತ್ರೆ ಆರಂಭವಾಗುವ ಮುನ್ನವೇ ಭಕ್ತರು ಹರಿದು ಬರಲಾರಂಭಿಸಿದ್ದರಿಂದ ವಾರ ಮೊದಲೇ ಪ್ರಸಾದ ಆರಂಭಿಸಲಾಗಿದೆ. ಅದರಲ್ಲೂ ರಥೋತ್ಸವದಂದು ವಿಪರೀತ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಅಪರಾಧ ಪ್ರಕರಣ ಭೇದಿಸುವ ಕುರಿತು ಶ್ವಾನ ಪ್ರದರ್ಶನ
ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಈ ಬಾರಿ ಶ್ವಾನ ಪ್ರದರ್ಶನ ಉತ್ತಮವಾಗಿ ನಡೆದಿದೆ. ಸಾರ್ವಜನಿಕವಾಗಿ ಕಳ್ಳತನ ಪ್ರಕರಣಗಳು ನಡೆದಾಗ ಅವುಗಳನ್ನು ಭೇದಿಸುವಲ್ಲಿ ಮಹತ್ವದ ಪಾತ್ರವನ್ನು ಶ್ವಾನಗಳು ವಹಿಸುತ್ತವೆ
ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ: ಡಾ.ಚಿರಂಜೀವಿ ಸಿಂಗ್
ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ. ಜಾತ್ರೆಯಲ್ಲಿ ಸಾಮಾಜಿಕ ಕಾರ್ಯದ ಜೊತೆಗೆ ಶ್ರೀಗಳು ಸಂಪ್ರದಾಯದ ನವೀಕರಣದ ಕೆಲಸ ಮಾಡುತ್ತಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊಡೆತವಿಲ್ಲ: ಸಿಎಂ ಆರ್ಥಿ‍ಕ ಸಲಹೆಗಾರ ಬಸವರಾಜ ರಾಯರಡ್ಡಿ
ಲಕ್ಷ್ಮಣ ಸವದಿ ಅವರೇ ಹೇಳಿದ್ದಾರೆ, ಬಿಜೆಪಿಗೆ ಹೋಗಲ್ಲ ಅಂತ. ಯಾರು ಹೋಗ್ತಾರೋ ಬಿಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಬಿಟ್ಟು ಶಾಸಕರು ಹೋಗ್ತಾರೆ ಅನ್ನುವುದು ಊಹಾಪೋಹ. ನಮ್ಮ ಶಾಸಕರ ಸಂಖ್ಯಾಬಲ ಹೆಚ್ಚಾಗಿದೆ. ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ. ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಪುನರುಚ್ಚರಿಸಿದರು.
ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿ
ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕನಕಗಿರಿ ಉತ್ಸವಕ್ಕೆ ಎರಡೂವರೆ ಕೋಟಿ ರುಪಾಯಿ ಅನುದಾನ ಮಂಜೂರು: ಸಚಿವ ಶಿವರಾಜ್ ತಂಗಡಗಿ
ಜಿಲ್ಲೆಯ ಧಾರ್ಮಿಕ ಪ್ರವಾಸಿ ತಾಣ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ₹100 ಕೋಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಲಾಗುವುದು
ಸಂವಿಧಾನದ ಆಶಯಕ್ಕೆ ಬದ್ಧರಾಗಿ ನಡೆದುಕೊಳ್ಳಿ: ತಹಶೀಲ್ದಾರ ವಿಶ್ವನಾಥ ಮುರುಡಿ
ದೇಶದ ಜನರೆಲ್ಲರಿಗೂ ಅಂಬೇಡ್ಕರರ ಸಂವಿಧಾನ ಸ್ಫೂರ್ತಿಯಾಗಿದ್ದು, ಅದರ ಆಶಯಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ಜೀವನ ನಡೆಸಬೇಕಾಗಿದೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 572
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved