• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಎಡದಂತೆ ನಾಲೆ ದುರಸ್ತಿ ಕಾಮಗಾರಿಯಲ್ಲಿ 650 ಕೋಟಿ ರುಪಾಯಿ ಲೂಟಿ: 28 ಎಂಜಿನಿಯರ್‌ಗಳು ಅಮಾನತು
ಕರ್ನಾಟಕ ನೀರಾವರಿ ನಿಗಮದಡಿ ನಡೆದ ಈ ಅಕ್ರಮ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ 28 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಹರ್ಷ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಸದ ತೊಟ್ಟಿಯಾದ ಕಾರಟಗಿಯ ನಾಗನಕಲ್‌ ಸರ್ಕಾರಿ ಶಾಲಾ ಕಂಪೌಂಡ್!
ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಪಂಚಾಯತ್ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುತ್ತೇವೆ. ಜೊತೆಗೆ ಕಸ ಎಸೆಯದಂತೆ ಸುತ್ತಮುತ್ತಲಿನ ಅಂಗಡಿಕಾರರಿಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸುವುದಾಗಿ ತಿಳಿಸಿದರು.
ಕೊಪ್ಪಳದ ಗವಿಮಠದ ಜಾತ್ರಾ ದಾಸೋಹಕ್ಕೆ 15 ಸಾವಿರ ರೊಟ್ಟಿ ದೇಣಿಗೆ
ಶ್ರೀಮಠ ಅನ್ನ, ಅಕ್ಷರ, ಆರೋಗ್ಯ ತ್ರಿವಿಧ ದಾಸೋಹ ನೀಡುವುದಕ್ಕೆ ಪ್ರಸಿದ್ಧ. ಜ್ಞಾನ ದಾಸೋಹ ಮತ್ತು ಸಾಮಾಜಿಕ ಕಳಕಳಿಯ ಶಕ್ತಿ ಕೇಂದ್ರವಾಗಿರುವ ಈ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ನಿರತರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ನಿಶ್ಚಿತ ಎಂದ ಕೊಪ್ಪಳ ಸಂಸದ ಸಂಗಣ್ಣ ಕರಡಿ
ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಂಸದನಾಗಿದ್ದೇನೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕೆಲಸ ಗಮನಿಸಿದ ಕೇಂದ್ರದ ಬಿಜೆಪಿ ನಾಯಕರು ಮೂರನೇ ಬಾರಿಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು.
ಕಾಮಗಾರಿಯೇ ನಡೆಯದಿದ್ದರೂ ಬಿಲ್‌ ಮಂಜೂರು: 28 ಎಂಜಿನಿಯರ್‌ ಸಸ್ಪೆಂಡ್‌
2009-10 ಮತ್ತು 2010-11ನೇ ಸಾಲಿನಲ್ಲಿ ನಡೆದಿದ್ದ ತುಂಗಭದ್ರಾ ಎಡದಂಡೆ ನಾಲೆಯ ಆಧುನೀಕರಣ ಕಾಮಗಾರಿ ವೇಳೆ ಬರೋಬ್ಬರಿ ₹650 ಕೋಟಿ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ 28 ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ.
ಜಾನುವಾರು ರಕ್ಷಣೆಗೆ ಅನುಕೂಲವಾದ ನರೇಗಾ ಯೋಜನೆಯ ದನದ ಶೆಡ್
ರೈತರಿಗೆ ಅನುಕೂಲವಾಗಲೆಂದು ನರೇಗಾ ಯೋಜನೆಯಡಿ ದನದ ಶೆಡ್ ನಿರ್ಮಿಸಲಾಗುತ್ತಿದ್ದು, ಗುಡ್ಡಗಾಡು ಪ್ರದೇಶ ವ್ಯಾಪ್ತಿಯ ಗ್ರಾಮಗಳಲ್ಲಿ ವನ್ಯಜೀವಿಗಳ ಕಾಟದಿಂದ ರೈತರಿಗೆ ತೊಂದರೆ ಆಗುತ್ತಿರುವುದನ್ನು ಮನಗಂಡು ದನದ ಶೆಡ್ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ.
34 ವರ್ಷದಿಂದ ಸುಮಾರು 2500 ಹೆಚ್ಚು ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ವಿಭೂತಿ ವ್ಯಾಪಾರಿ ಕುಕನೂರಿನ ಕಳಕಪ್ಪ ಪಲ್ಲೇದ್
ಒಬ್ಬರು ಮರಣ ಹೊಂದಿದ್ದಾರೆ. ಅವರ ಅಂತ್ಯಸಂಸ್ಕಾರ ಈ ವೇಳೆಗೆ ಇದೆ " ಎಂದು ಸುದ್ದಿ ಕೇಳಿದರೆ ಸಾಕು ಸರಿಯಾಗಿ ಅಂತ್ಯಸಂಸ್ಕಾರದ ವೇಳೆಗೆ ತೆರಳುವರು.
ಕೂಸಿನಮನೆಗಳು ಮಕ್ಕಳ ಆರೈಕೆಯ ತಾಣ: ಬೆಣಕಲ್ ಗ್ರಾಪಂ ಅಧ್ಯಕ್ಷ್ಯೆ ಲಕ್ಷ್ಮವ್ವ ಜಂಬಣ್ಣ ನಡುವಲಮನಿ
ಸಾಮಾನ್ಯವಾಗಿ 3 ವರ್ಷದ ಮಕ್ಕಳ ಮಾನಸಿಕ ಮತ್ತು ಭೌತಿಕ ಬೆಳವಣಿಗೆ ಸಾಮಾನ್ಯರಿಗಿಂತ ಶೇ.200 ಪಟ್ಟು ಹೆಚ್ಚು ಇರುತ್ತದೆ. ಅದಕ್ಕಾಗಿ ಕೇಂದ್ರದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು, ಬಣ್ಣ ಗುರುತಿಸುವುದು, ಭಾಷಾ ಜ್ಞಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ದಿನಚರಿಯ ಪ್ರಕಾರ ಚಟುವಟಿಕೆ ಮಾಡಿಸಲಾಗುತ್ತದೆ.
ಕೊಪ್ಪಳದಲ್ಲಿ ಅಂಚೆ ವಿಭಾಗೀಯ ಕಚೇರಿ ಆರಂಭಿಸಿದ್ದು ಸಾರ್ಥಕತೆ ತಂದಿದೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಸಚಿವ ತಂಗಡಗಿ ಕನಕಗಿರಿ ಸೀಮಿತವಾಗಿದ್ದಾರೆ. ನಮ್ಮ ದುರ್ದೈವ ಎಂದರೆ ಯಾವುದೇ ಸರ್ಕಾರ ಬರಲಿ ಕೊಪ್ಪಳ ಕ್ಷೇತ್ರದವರಿಗೆ ಸಚಿವ ಸ್ಥಾನ ಸಿಗುತ್ತಿಲ್ಲ. ಇದರಿಂದ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಪೆಟ್ಟು ಬೀಳುತ್ತಿದೆ.
ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved