ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಸಂಚಲನಬಿಜೆಪಿ ಪಾಳೆಯದಲ್ಲೂ ಇದು ಸಂಚಲನಕ್ಕೆ ಕಾರಣವಾಗಿದ್ದು, ಈಗಾಗಲೇ ಟಿಕೆಟ್‌ಗಾಗಿ ಪ್ರಯತ್ನ ಮಾಡಿದವರಲ್ಲಿ ತಳಮಳ ಶುರುವಾಗಿದೆ. ಪ್ರಿಯಾಂಕಾ ಸ್ಪರ್ಧೆ ನಿಜವಾದರೆ ಕ್ಷೇತ್ರದ ಲೆಕ್ಕಾಚಾರದಲ್ಲೂ ಭಾರೀ ಬದಲಾವಣೆ ಆಗಲಿದೆ. ಬಿಜೆಪಿಯೂ ಪ್ರಿಯಾಂಕಾಗೆ ಠಕ್ಕರ್ ನೀಡುವ ಸರಿಸಮಾನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಚರ್ಚೆಯೂ ಮುಂಚೂಣಿಗೆ ಬಂದಿದೆ.