• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆಗೆ ಅಂಗವಿಕಲತೆ ಅಡ್ಡಿಯಾಗದು-ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ
ವಿಕಲಚೇತನರಿಗಾಗಿ ಸರ್ಕಾರವು ಅನೇಕ ರೀತಿಯ ಸೌಲಭ್ಯಗಳನ್ನು ಜಾರಿಗೆ ತಂದಿದೆ. ಅಂತಹ ಸೌಲಭ್ಯಗಳು ಸರಿಯಾದ ವಿಕಲಚೇತನರಿಗೆ ಸಿಗುವಂತಾಗಬೇಕು. ವಿಕಲಚೇತನರ ಬಗ್ಗೆ ಅನುಕಂಪ ಪಡದೇ ಅವರಿಗೆ ಅವಕಾಶ ಒದಗಿಸಿ ಕೊಡುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕಿದೆ
ಸ್ವಾತಂತ್ರ್ಯ ಪೂರ್ವದಲ್ಲಿ ವೃತ್ತಿ ರಂಗಭೂಮಿಯ ಕೊಡುಗೆ ಅಪಾರ- ರಂಗ ಕಲಾವಿದ ಜೇವರಗಿ ರಾಜಣ್ಣ
ನಾನು ರಚನೆ ಮಾಡಿದ ನಾಟಕಗಳು ಮಹಿಳೆಯರು ಸೇರಿದಂತೆ ಕುಟುಂಬಸ್ಥರು ಬಂದು ನೋಡುವಂತೆ ಪ್ರದರ್ಶನ ಮಾಡುತ್ತಿದ್ದು, ಗಂಗಿ ಮನಿಯಾಗ ಗೌರಿ ಹೊಲದಾಗ ನಾಟಕವು ಹೆಚ್ಚು ನಾಟಕ ಪ್ರಿಯರನ್ನು ರಂಗಭೂಮಿಯತ್ತ ಬರುವಂತೆ ಮಾಡಿದೆ.
ಕನ್ನಡಪ್ರಭ ಯುವ ಆವೃತ್ತಿ ವಿದ್ಯಾರ್ಥಿಗಳಿಗೆ ಉಪಯುಕ್ತ- ಉದ್ಯಮಿ ಲಿಂಗರಾಜು ಮನ್ನೆರಾಳ
ವಿದ್ಯಾರ್ಥಿಗಳು ಮೊಬೈಲ್ ಉಪಯೋಗ ಮಾಡುವುದನ್ನು ಬಿಟ್ಟು ಪುಸ್ತಕಗಳನ್ನು ಓದಿಕೊಳ್ಳಬೇಕು. ನಾವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಮುಖ್ಯವಾಗಿ ಶಿಕ್ಷಣ ಬೇಕು.
ಪ್ರಿಯಾಂಕಾ ಗಾಂಧಿ ಕೊಪ್ಪಳದಿಂದ ಸ್ಪರ್ಧಿಸುವ ವದಂತಿ!
ಗಾಂಧಿ ಕುಟುಂಬಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದ್ದು, ಇದೀಗ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದ ಕೊಪ್ಪಳದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧೆ ಮಾಡಿದ್ದರು.
ಜನೇವರಿ 22ಕ್ಕೆ ರೈಲ್ವೆ ಗೇಟ್ ಅಂಡರ್ ಪಾಸ್ ಅಳವಡಿಕೆ ಕಾಮಗಾರಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ನಿತ್ಯ ಕೆಲಸದ ವೇಳೆ ರೈಲುಗಳ ಸಂಚಾರವನ್ನು ಸೌಥ್ ವೆಸ್ಟರ್ನ್ ರೈಲ್ವೆ ಇಲಾಖೆಯವರು ಸ್ಥಗಿತಗೊಳಿಸಿ ಕಾಮಗಾರಿ ಮಾಡಲು ಅವಕಾಶ ಮಾಡಿಕೊಡಿದ್ದಾರೆ.
ವರ್ಷದೊಳಗೆ ಕಾರಟಗಿ ತಾಲೂಕಿನ ಗ್ರಾಮೀಣ ರಸ್ತೆ ಅಭಿವೃದ್ಧಿ- ಸಚಿವ ಶಿವರಾಜ್ ತಂಗಡಗಿ
ಸಿದ್ದಾಪುರ ಹೋಬಳಿಯ ತುಂಗಭದ್ರ ನದಿ ತೀರದಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಮೊದಲ ಆದ್ಯತೆ ನೀಡಿಲಾಗಿದೆ. ಇಷ್ಟರಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರಲು ಟೆಂಡರ್ ಕರೆಯಲಾಗುತ್ತದೆ.
2047ರೊಳಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ
ಸಂಸದ ಕರಡಿ ಸಂಗಣ್ಣ ಕುಷ್ಟಗಿಗೆ ರೈಲು ಯೋಜನೆ ವಿಸ್ತರಿಸಲು ಶ್ರಮ ಪಟ್ಟಿದ್ದಾರೆ. ಕುಷ್ಟಗಿ ಮೇಲ್ಸೇತುವೆ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅವರು ಅನೇಕ ಅಭಿವೃದ್ಧಿಯ ಕಾರ್ಯಗಳನ್ನು ಮಾಡಿದ್ದಾರೆ.
ಮೆಕ್ಕೆಜೋಳದ ತೆನೆಯಲ್ಲಿ ಕೊಪ್ಪಳದಲ್ಲಿ ನಿರ್ಮಾಣವಾಯಿತು ರಾಮಮಂದಿರ
ಸುಮಾರು ೭ಸಾವಿರ ಮೆಕ್ಕೆಜೋಳದ ತೆನೆಗಳನ್ನು ಬಳಸಿ ಅಯೋಧ್ಯೆಯ ರಾಮಮಂದಿರದಂತೆಯೇ ಕಟ್ಟಿ ಊರಿನ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರನ್ನು ಕರೆಸಿ ರಾಮನ ದರ್ಶನ ಮಾಡಿಸಿದರು.
ಬಿಜೆಪಿಯವರು ಮಂತ್ರಾಕ್ಷತೆ ಕೊಡುವುದನ್ನು ಬಿಟ್ಟು ಹಸಿದ ಹೊಟ್ಟೆಗೆ ಅಕ್ಕಿ ಕೊಡಲಿ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಲೋಕಸಭೆ ಕ್ಷೇತ್ರ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗಾಗಲೇ ಉಸ್ತುವಾರಿ ಸಚಿವರ, ಶಾಸಕರ ಮತ್ತು ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆಯನ್ನು ಹೈಕಮಾಂಡ್ ಮಾಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.
ಕೇಂದ್ರ ಸರ್ಕಾರದ ಯೋಜನೆಗಳು ಸದಾ ಜನಪರ: ಸಂಸದ ಕರಡಿ ಸಂಗಣ್ಣ
ನಗರಕ್ಕೆ ರೈಲ್ವೆ ಯೋಜನೆ, ಅಮೃತ ಸಿಟಿ ಮತ್ತು ಕೇಂದ್ರೀಯ ವಿದ್ಯಾಲಯ, ಕೇಂದ್ರ ಸರಕಾರದಿಂದ ಮಂಜೂರಿಯಾಗಿವೆ. ತಮ್ಮ ಅಧಿಕಾರಾವಧಿಯಲ್ಲಿ ಸಂಸದರು ಮುತುವರ್ಜಿ ವಹಿಸಿದ್ದರಿಂದ ಯೋಜನೆಗಳು ಜಾರಿಯಾಗಿವೆ.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved