• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಂಸದ ಸಂಗಣ್ಣ ಕರಡಿ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಒಂಬತ್ತು ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಜನತೆಯ ಅವಶ್ಯಕತೆಗಳನ್ನು ಅರಿತು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನಿಂದ 72 ತಾಸು ನಿರಂತರ ಗಾಯನ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗಂಗಾವತಿಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಾರುತಿ ದೇವೇಂದ್ರಪ್ಪ ಈಳಿಗೇರ ನಿರಂತರ 72 ತಾಸುಗಳ ಕಾಲ ಗಾಯನ ಮಾಡಿ ದಾಖಲೆ ನಿರ್ಮಿಸಿ, ಕೊಪ್ಪಳ ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾಗಿ ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಸದೃಢ ಯುವ ಶಕ್ತಿಯೇ ರಾಷ್ಟ್ರ ಸಂಪತ್ತು: ಶಿಕ್ಷಕ ಹನುಮಂತಪ್ಪ ಉಪ್ಪಾರ
ಸ್ವಾಮಿ ವಿವೇಕಾನಂದರು ಭಾರತದ ಪ್ರಭಾವಶಾಲಿ ಪ್ರಸಿದ್ಧ ತತ್ವಜ್ಞಾನಿಯಾಗಿದ್ದರು. ನಿರ್ಭಯತೆ, ಆಶಾವಾದ, ಸಮಾಜದ ಸರ್ವರ ಸಮಸ್ಯೆಗಳಿಗೆ ಸ್ಪಂದಿಸುವ ಅಪ್ಪಟ ದೇಶಭಕ್ತರಾಗಿದ್ದರು
ಬಿಸಿಯೂಟ ತಯಾರಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹3700 ಮತ್ತು ಸಹಾಯಕ ಅಡುಗೆಯವರಿಗೆ ₹3600 ಮಾತ್ರ ಇದೆ. ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ನಡೆಯುತ್ತಿವೆ.
ವಿವೇಕಾನಂದರ ತತ್ವಾದರ್ಶ ಸರ್ವಕಾಲಕ್ಕೂ ಪ್ರಸ್ತುತ: ಕುಷ್ಟಗಿ ಕಸಾಪ ಅಧ್ಯಕ್ಷ ವಿರೇಶ ಬಂಗಾರಶೆಟ್ಟರ
ಒಮ್ಮೆ ಸ್ವಾಮಿ ವಿವೇಕಾನಂದರು ಭಾಷಣ ಮಾಡುತ್ತಿದ್ದಾಗ ವಿದೇಶಿ ಮಹಿಳೆಯೊಬ್ಬಳು ವಿವೇಕಾನಂದರ ಪಾಂಡಿತ್ಯಕ್ಕೆ ಮನಸೋತು ಅವರಂತೆ ಒಂದು ಮಗುವನ್ನು ಪಡೆಯುವ ಇಚ್ಚೆಯಿಂದ ಪತಿಯಾಗಿ ಪಡೆಯುವ ಹಂಬಲವನ್ನು ವ್ಯಕ್ತಪಡಿಸಿದಾಗ ಅಷ್ಟೇ ನಿಷ್ಕಲ್ಮಶದಿಂದ ವಿವೇಕಾನಂದರು ಅವಳ ಬೇಡಿಕೆಯನ್ನು ನಿರಾಕರಿಸಿ, ನನ್ನನ್ನೇ ನಿನ್ನ ಮಗನನ್ನಾಗಿ ಸ್ವೀಕರಿಸಿ ಬಿಡು ತಾಯಿ ಎಂದು ಹೇಳಿದರಂತೆ.
ವಾಹನ ಅಪಘಾತ ಕಾಯ್ದೆಗೆ ವಿರೋಧ: ಆದೇಶ ಹಿಂಪಡೆಯಲು ಆಗ್ರಹ
ವಾಹನ ಚಲಾಯಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಅಥವಾ ನಮ್ಮ ಚಾಲನೆಯಲ್ಲಿ ಏನಾದರೂ ತೊಂದರೆ ಆಗಿ ಎದುರು ವಾಹನಗಳಿಗೆ ಅಥವಾ ಪ್ರಯಾಣಿಕರಿಗೆ ಜೀವ ಹಾನಿ ಅಥವಾ ಏನಾದರೂ ಅಪಘಾತ ಸಂಭವಿಸಿದಲ್ಲಿ ಚಾಲಕರಿಗೆ ₹೧೦ಲಕ್ಷ ರೂ. ದಂಡ ಮತ್ತು ಏಳು ವರ್ಷ ಜೈಲು ಶಿಕ್ಷೆ ಜಾರಿತಂದಿರುವುದು ಸಲ್ಲದು.
ಹೆಂಡ ಹಣ ಹಂಚಿ ಅಧಿಕಾರಕ್ಕೆ ಬರುವ ಸರ್ಕಾರ ಕಿತ್ತೊಗೆಯಿರಿ: ಕೆಆರ್‌ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರಡ್ಡಿ
ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಂಡ ಜೆಸಿಪಿ ಪಕ್ಷಗಳು ಎಲ್ಲವೂ ಒಂದೇ ನೀತಿ ಅನುಸರಿಸುತ್ತಿವೆ. ಜಾತಿ, ಧರ್ಮ ಮತ್ತು ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿವೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ. ಜನರು ಸಹ ಉದ್ಧಾರವಾಗುವುದು ಇವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೆ ಕೆಟ್ಟ ಯೋಜನೆ ಜಾರಿ ಮಾಡುವುದು ಮತ್ತು ಬಡವರು ಬಡವರಾಗಿಯೇ ಇರುವಂತೆ ಮಾಡುತ್ತಾರೆ.
ಭಕ್ತಿ ಮಾರ್ಗದಿಂದ ಜೀವನ ಪಾವನ: ಬಸವಲಿಂಗೇಶ್ವರ ಸ್ವಾಮೀಜಿ
ಮನುಷ್ಯನಾದವನು ಇತರರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲರೂ ಭಕ್ತಿ ಮೈಗೂಡಿಸಿಕೊಂಡು ಜೀವನ ಸಾಗಿಸಬೇಕು. ಗ್ರಾಮದಲ್ಲಿ ಸದ್ಯ ಹುಚ್ಚಿರೇಶ್ವರರ ಮೂರ್ತಿ ಸ್ಥಾಪಿಸಿದ್ದೀರಿ. ಮುಂದಿನ ವರ್ಷ ಉಚ್ಚಾಯ ಉತ್ಸವ ಜರುಗಲಿ. ಎರಡ್ಮೂರು ವರ್ಷದಲ್ಲಿ ಹುಚ್ಚಿರೇಶ್ವರ ರಥೋತ್ಸವ ಸಾಗಲಿ.
ತಿಂಥಣಿ ಬ್ರಿಡ್ಜ್‌ನಲ್ಲಿ ಮೂರು ದಿನ ನಡೆಯುವ ಹಾಲುಮತ ಸಂಸ್ಕೃತಿ ವೈಭವಕ್ಕೆ ಅಕ್ಕಿ ದೇಣಿಗೆ
ಹುಲಿಗೆಮ್ಮ ದೇವಸ್ಥಾನದಿಂದ ಇಲ್ಲಿನ ಹಾಲುಮತ ಸಮಾಜದವರು ಸೇರಿ ಸಂಸ್ಕೃತಿ ಉತ್ಸವದ ವೈಭವದಲ್ಲಿ ನಡೆಯಲಿರುವ ದಾಸೋಹಕ್ಕೆ ಸಂಗ್ರಹಿಸಿಲಾದ ೨೧ ಕ್ವಿಂಟಲ್ ಅಕ್ಕಿಗಳನ್ನು ವಾಹನದಲ್ಲಿ ಮೂಲಕ ಕಳುಹಿಸಿಕೊಟ್ಟರು.
ಕುಷ್ಟಗಿಯಲ್ಲಿ ಭೂತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು
ಬರದ ನಡುವೆಯೂ ಕುಷ್ಟಗಿ ತಾಲೂಕಿನಲ್ಲಿ ರೈತರು ಸಾಂಪ್ರದಾಯಿಕವಾಗಿ ಎಳ್ಳು ಅಮಾವಾಸ್ಯೆ ಹಬ್ಬ ಆಚರಿಸಿದರು. ಹೊಲಕ್ಕೆ ಹೋಗಿ ಚರಗ ಚೆಲ್ಲಿ, ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved