ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಸೋಲು-ಜನಾರ್ದನ ರೆಡ್ಡಿ
ಗಂಗಾವತಿಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋದಂತೆ ಲೋಕಸಭಾ ಚುನಾವಣೆಯಲ್ಲಿಯೂ ಕೆಆರ್‌ಪಿಪಿ ಸ್ಪರ್ಧೆ ಮಾಡಿದ ಎಲ್ಲ ಕಡೆ ಮೂರನೇ ಸ್ಥಾನಕ್ಕೆ ದೂಡಲ್ಪಡುತ್ತದೆ ಎಂದು ಎಂದು ಕೆಆರ್‌ಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಭವಿಷ್ಯ ನುಡಿದರು.
ರೈತರಿಂದ ಸಂಭ್ರಮದ ಎಳ್ಳು ಅಮಾವಾಸ್ಯೆ
ಗಂಗಾವತಿ, ಕುಕನೂರು ಹಾಗೂ ಹನುಮಸಾಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ರೈತರು ಎಳ್ಳು ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಿದರು. ಭೂತಾಯಿಗೆ ಚರಗ ಚೆಲ್ಲಿ, ಪೂಜೆ ಸಲ್ಲಿಸಿ, ಬಂಧುಗಳ ಜತೆಗೆ ಹೊಲದಲ್ಲಿ ವಿಶೇಷ ಭೋಜನ ಸೇವಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಶ್ರೀಮಂತರ ಸಾಲಮನ್ನಾ ಖಂಡಿಸಿ ಗಂಗಾವತಿಯಲ್ಲಿ ಸಿಐಟಿಯು ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ, ಬೃಹತ್ ಉದ್ಯಮಿಗಳ ಸಾಲಮನ್ನಾ ಖಂಡಿಸಿ ಗಂಗಾವತಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
2028ರ ವೇಳೆಗೆ ಕೆಆರ್‌ಪಿ ಪಕ್ಷ ಅಧಿಕಾರಕ್ಕೆ: ಜನಾರ್ದನ ರೆಡ್ಡಿ
2028ರ ವೇಳೆಗೆ ಕೆಆರ್‌ಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ, ಲೋಕಸಭಾ ಚುನಾವಣೆಯಲ್ಲಿ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಕೆಆರ್‌ಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪಕ್ಷ ಸಂಘಟನೆ ಕುರಿತು ಮಾತನಾಡಿದ್ದಾರೆ.
ಕೊಪ್ಪಳದ ಹನುಮ ಭಕ್ತ ಗುರುತಿಸಿದ ಶಿಲಾಬಂಡೆ ಈಗ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ!
ಆಂಜನೇಯನ ಪರಮಭಕ್ತ, ಕೊಪ್ಪಳದ ಪ್ರಕಾಶ ಶಿಲ್ಪಿ ಗುರುತಿಸಿದ ಶಿಲಾಬಂಡೆಯೇ ಈಗ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಚಂದ್ರ (ಬಾಲ ರಾಮ) ಮೂರ್ತಿಯಾಗುವ ಸಾಧ್ಯತೆಯಿದೆ. ಶ್ರೀರಾಮನ ಮೂರ್ತಿ ತಯಾರಿಕೆಗೆ ಬಳಸಿದ ಶಿಲಾಬಂಡೆಯ ಉಳಿದ ಭಾಗದಲ್ಲಿ ಕೊಪ್ಪಳದಲ್ಲಿ ಆಂಜನೇಯನ ಮೂರ್ತಿಯೂ ಸಿದ್ಧವಾಗಲಿದೆ!
ರೈತರಿಗಾಗಿ ಹತ್ತು ಕೇಸ್ ಬಿದ್ದರೂ ಹೆದರಲ್ಲ: ಜನಾರ್ದನ ರೆಡ್ಡಿ
ಹುಲಗಿ ತುಂಗಭದ್ರಾ ನೀರು ಬಳಕೆಗಾರರ ಸಂಘದ ವತಿಯಿಂದ ವಿಜಯನಗರ ಕಾಲುವೆಗಳಿಗೆ ನೀರು ಬಿಡುಗಡೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿದ್ದು, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ: 23 ವರ್ಷಗಳ ನಂತರ ನಿವೇಶನ ಹಂಚಿಕೆ!
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬರೋಬ್ಬರಿ 23 ವರ್ಷಗಳ ಬಳಿಕ ನಿವೇಶನ ಹಂಚಿಕೆ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರಿದಿಂದ ಇದೇ ಮೊದಲ ಬಾರಿಗೆ ನಿವೇಶನ ಹಂಚಿಕೆಯಾಗಿದ್ದು, ಫಲಾನುಭವಿಗಳಿಗೆ ಸಂತಸ ತಂದಿದೆ.
ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್‌ನಲ್ಲಿ ಹೊರಟ ರಾಮಭಕ್ತನಿಗೆ ಬೀಳ್ಕೊಡುಗೆ
ಅಂಜನಾದ್ರಿಯಿಂದ ಅಯೋಧ್ಯೆವರೆಗೂ ಸೈಕಲ್ ಮೂಲಕ ಜಾಥಾ ಆರಂಭಿಸಿರುವ ರಾಮಭಕ್ತ, ವಿಜಯಪುರ ಜಿಲ್ಲೆಯ ಬಾಗೇವಾಡಿ ತಾಲೂಕಿನ ತಾಳೆವಾಡದ ಸುರೇಶ ಕೋಟಗೋಂಡ ಅವರನ್ನು ಪಟ್ಟಣದ ನಿವಾಸಿಗಳು ಸನ್ಮಾನಿಸಿ, ಬೀಳ್ಕೊಟ್ಟರು.
ನ್ಯಾಯಾಲಯದ ಆದೇಶದಂತೆ ಹುಲಿಗೆಮ್ಮದೇವಿ ದೇಗುಲ ಸಮಿತಿ ಅಧ್ಯಕ್ಷರಾಗಿ ವೀರೇಶ್ ಆಯ್ಕೆ
ಸಮಿತಿಯ ಅವಧಿ ಇದ್ದರೂ ಹುಲಿಗೆಮ್ಮದೇವಿ ಅಭಿವೃದ್ಧಿ ಸಮಿತಿಗೆ ಪರ್ಯಾಯ ಸದಸ್ಯರ ನೇಮಕ ಮಾಡುವ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಹಿನ್ನಡೆಯಾದಂತಾಗಿದೆ.
ಕೂಸಿನಮನೆಯ ಯೋಜನೆ ಬೆಳವಣಿಗೆಗೆ ಸಹಕರಿಸಿ: ಕುಷ್ಟಗಿ ತಾಪಂ ಇಒ ನಿಂಗಪ್ಪ ಮಸಳಿ
ಕೂಸಿನಮನೆಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಈಗಾಗಲೇ ಏಳು ದಿನಗಳ ಕಾಲ ಎಲ್ಲರೂ ತರಬೇತಿ ಪಡೆದಿದ್ದು, ಮುಂದೆ ನಿಮ್ಮ ಪ್ರತಿ ಗ್ರಾಪಂಗಳಲ್ಲಿ ಕೂಸಿನಮನೆ ಬೆಳೆಸಿ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರವಾಗಬೇಕು.
< previous
1
...
522
523
524
525
526
527
528
529
530
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ