• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಕೇಂದ್ರ ಸರ್ಕಾರವೂ ಪರಿಹಾರ ನೀಡಲು ಸಂಸದ ಸಂಗಣ್ಣ ಕರಡಿಗೆ ಆಗ್ರಹ
ಹಿರೇಖೇಡದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಮಹಿಳೆಯರು ಹಾಗೂ ಮಕ್ಕಳು ಹೊಲ, ತೋಟಗಳಿಗೆ ಹೋಗಿ ನೀರು ತರುತ್ತಿದ್ದಾರೆ. ಜಲ ಜೀವನ್ ಮಿಷನ್ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ.
ಕೊಪ್ಪಳ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಒತ್ತಾಯ
ಉಪನೋಂದಣಿ ಕಚೇರಿಯಲ್ಲಿ ಖರೀದಿ ನೋಂದಣಿ, ಮಾರಾಟ, ಆಸ್ತಿ ಭೋಜ ಇತರೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನಿತ್ಯ ಉಪ ನೋಂದಣಿ ಕಚೇರಿಗೆ ತೆರಳುತ್ತಾರೆ. ಆದರೆ ಅಧಿಕಾರಿಗಳು ಸರ್ಕಾರದ ಶುಲ್ಕ ಹೊರತು ಪಡಿಸಿ ತಮಗೆ ಮನಬಂದಂತೆ ಹಣ ಪಡೆಯುತ್ತಿದ್ದಾರೆ.
ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಹೊಂದಲಿ-ನಟರಾಜ ಸೋನಾರ
ಸಮಾಜದವರು ಜಾಗೃತರಾಗಬೇಕು. ಆಧುನಿಕ ಕಾಲದಲ್ಲಿ ಎಲ್ಲವು ಮೊಬೈಲ್ ಮೂಲಕ ಆರ್ಡರ್ ಮಾಡಿಕೊಂಡು ಸಾಮಗ್ರಿಗಳನ್ನು ಖರೀದಿಸುವ ಕಾಲದಲ್ಲಿ ನಮ್ಮ ಸಮಾಜದವರು ಮೈಮರೆತು ಕೆಲಸ ಮಾಡಬಾರದು. ಜತೆಗೆ ನಮ್ಮ ಸಂಸ್ಕೃತಿಯನ್ನು ಸಂಸ್ಕಾರವನ್ನು ಮರೆಯಬಾರದು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ವರ್ಷ 21 ದಿನ ಮಹಾದಾಸೋಹ
ಮಹಾದಾಸೋಹ ಸುಮಾರು 6 ಎಕರೆ ವಿಸ್ತಾರ ಪ್ರದೇಶದಲ್ಲಿ ಜರುಗಲಿವೆ. ಏಕಕಾಲಕ್ಕೆ ಸುಮಾರು 5-6 ಸಾವಿರ ಭಕ್ತರು ಪ್ರಸಾದ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ. ಪುರುಷರಿಗೆ, ಮಹಿಳೆಯರಿಗೆ, ಗರ್ಭಿಣಿಯರಿಗೆ, ವಿಶೇಷಚೇತನರಿಗೆ, ಹಿರಿಯ ನಾಗರಿಕರಿಗೆ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಕೆಆರ್‌ಪಿಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ಧತೆ- ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು
ಪಕ್ಷದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಪ್ರಸ್ತುತ ಬರಲಿರುವ ಲೋಕಸಭಾ ಚುನಾವಣಾ ತಯಾರಿಯೂ ಈಗಿನಿಂದಲೇ ನಡೆದಿದೆ.
ಬಾ ನಲ್ಲೆ ಹನಿಗವನ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ
ಒಬ್ಬ ಕವಿಗೆ ಭಾಷಾ ಪಾಂಡಿತ್ಯವಿರಬೇಕು. ಚಮತ್ಕಾರದ ರೀತಿಯಲ್ಲಿ ಶಬ್ದಗಳನ್ನು ಬಳಸಿಕೊಳ್ಳುವ ಜಾಣ್ಮೆ ಇರಬೇಕು. ಹೇಳಬೇಕಾದ ವಿಷಯವನ್ನು ಕೆಲವೇ ಪದಗಳಲ್ಲಿ ಯಾರ ಮನಸ್ಸಿಗೂ ನೋವಾಗದ ರೀತಿಯಲ್ಲಿ ನೇರವಾಗಿ ಹೇಳಬೇಕು. ಹಾಗಾದಾಗಲೇ ಆತನೊಬ್ಬ ಯಶಸ್ವಿ ಕವಿಯಾಗಲು ಸಾಧ್ಯವಾಗುತ್ತದೆ.
ಭತ್ತದ ಒಣಹುಲ್ಲನ್ನು ಸಾವಯವ ಗೊಬ್ಬರವಾಗಿ ಮಾರ್ಪಡಿಸಿ- ಡಾ.ನಾರಪ್ಪ
ಇತ್ತೀಚೆಗೆ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಾನವರು ರೋಗಗಳಿಗೆ ಬಲಿಯಾಗುತ್ತಿದ್ದು, ಮಾನವರ ಜೀವಿತಾವಧಿ ಕಡಿಮೆಯಾಗುತ್ತಿದೆ. ಹಾಗಾಗಿ ಸಾವಯವ ಗೊಬ್ಬರ ಬಳಸುವುದರ ಮುಖಾಂತರ ಇದನ್ನು ತಡೆಗಟ್ಟಬೇಕಾಗಿದೆ.
ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗೆ ಲೋಹಿಯಾ ವಿಚಾರ ಅಗತ್ಯ-ಡಾ.ವಾಸುದೇವ ಬಡಿಗೇರ
ಮನುಷ್ಯ ಹೇಗೆ ಬದುಕಬೇಕು? ಸುಧಾರಣೆ, ಸ್ಥಾನಮಾನ ಗೌರವ ತಂದು ಕೊಡುವಲ್ಲಿ ಲೋಹಿಯಾ ಅವರ ಚಿಂತನೆ ಅಗತ್ಯ. ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗೆ ಲೋಹಿಯಾ ಅವರ ವಿಚಾರಧಾರೆ ತುಂಬುವುದು ಅನಿವಾರ್ಯ ಆಗಿದೆ.
ಗಂಗಾವತಿಯ ಸಣಾಪುರ ಸಮತೋಲನ ಜಲಾಶಯದಲ್ಲಿ ಅನಧಿಕೃತ ತೆಪ್ಪ ಸಂಚಾರ
ಅಂಜನಾದ್ರಿಯ ಸನಿಹದಲ್ಲಿರುವ ಸಣಾಪುರ ಸಮಾತೋಲನ ಜಲಾಶಯ, ಹಳೇ ಪ್ರವಾಸಿ ಮಂದಿರ ಹತ್ತಿರವಿರುವ ತುಂಗಭದ್ರಾ ನದಿ ಮತ್ತು ಋಷಿ ಪರ್ವತದಲ್ಲಿರುವ ನದಿಯಲ್ಲಿ ಸುಮಾರು 65ರಿಂದ 70 ತೆಪ್ಪ (ಹರಿಗೋಲು) ಸಂಚರಿಸುತ್ತಿವೆ. ಈ ಸಂಚಾರಕ್ಕೆ ಯಾವುದೇ ಇಲಾಖೆಯ ಅನುಮತಿ ಇಲ್ಲ. ರಾಜಾರೋಷವಾಗಿ ತೆಪ್ಪಗಳನ್ನು ಹಾಕುತ್ತಿದ್ದಾರೆ.
ಜ್ಞಾನ ತಾಯಿಯ ಎದೆಹಾಲಿನಂತೆ ಪವಿತ್ರ-ಡಾ.ಶಿಲ್ಪಾ ದಿವಟರ
ಬಡವರ ಬದುಕಿಗೆ ಆಧಾರ ನೆರಳು ಶಿಕ್ಷಣ. ಅದು ಹೆತ್ತತಾಯಿಯ ಎದೆ ಹಾಲಿನ ಪ್ರೀತಿಗೆ ಸಮಾನವಾದೆಂದು ಸಾವಿತ್ರಿಬಾಯಿ ಪುಲೆ ಪ್ರತಿಪಾದಿಸಿದರು. ಪುಲೆ ದಂಪತಿಗಳ ಹೊಟ್ಟೆಯಲ್ಲಿ ಮಕ್ಕಳು ಹುಟ್ಟಲಿಲ್ಲ. ಆದರೂ ಸಾವಿತ್ರಿಬಾಯಿ ದೇಶಕ್ಕೆ ಅಕ್ಷರದವ್ವ ಎನಿಸಿದರು.
  • < previous
  • 1
  • ...
  • 529
  • 530
  • 531
  • 532
  • 533
  • 534
  • 535
  • 536
  • 537
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved