ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಖ್ಯಮಂತ್ರಿಯಿಂದ ಓಲೈಕೆ ರಾಜಕಾರಣ-ಸಂಸದ ಸಂಗಣ್ಣ ಕರಡಿ
ರಾಮಭಕ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. 30 ವರ್ಷಗಳ ಹಿಂದಿನ ಪ್ರಕರಣಗಳನ್ನು ಏಕೆ ಈಗ ರೀಓಪನ್ ಮಾಡಲಾಗುತ್ತಿದೆ ಎಂದೆಲ್ಲ ಕಿಡಿಕಾರಿ ಘೋಷಣೆ ಹಾಕಿದರು
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜೆಡಿಎಸ್‌ನಿಂದ ಮೌನ ಪ್ರತಿಭಟನೆ
ಮುಸ್ಲಿಂ ಮಹಿಳೆಯರ ಅವಹೇಳನ ಮಾಡಿದ್ದಲ್ಲದೇ, ಲೈಂಗಿಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಭಾರತ ಕಲೆ, ಸಂಸ್ಕೃತಿಯ ದೇಶ ಎನಿಸಿಕೊಂಡಿದ್ದು, ಇಂತಹ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿರುವುದು ಖಂಡನೀಯ.
ಸಂವಿಧಾನದ ಆಶಯದಂತೆ ನಡೆದುಕೊಳ್ಳಿ
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಪ್ರತಿಯೊಬ್ಬರು ಸಂವಿಧಾನ ಹಾಗೂ ಕಾನೂನು ಬಗ್ಗೆ ತಿಳಿವಳಿಕೆ ಪಡೆದುಕೊಳ್ಳುವುದು ಅತ್ಯವಶ್ಯ. ಹಾಗೆಯೇ ಪ್ರಸ್ತುತ ದಿನಗಳಲ್ಲಿ ಸೈಬರ್ ಕ್ರೈಮ ಎನ್ನುವುದು ಬಹಳ ನಡೆಯುತ್ತಿದ್ದು, ಪ್ರತಿಯೊಬ್ಬರೂ ಯಾವುದೇ ವೈಯಕ್ತಿಕ ದಾಖಲೆಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವಾಗ ಎಚ್ಚರ ವಹಿಸಬೇಕು.
ವಿಶ್ವಕ್ಕೆ ಯೋಗ ಪರಿಚಯಿಸಿದ ದೇಶ ಭಾರತ
ರೋಗ ತಡೆಗಟ್ಟಲು ಬಹಳಷ್ಟು ಸಂಶೋಧನೆ ಮಾಡಿ ಯೋಗ ಒಂದು ದಿವ್ಯ ಔಷದವಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ಯೋಗ ಪ್ರಾಣಾಯಾಮ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ. ಇತಂಹ ಧ್ಯಾನ ಯೋಗ ಮಂದಿರ ಕಟ್ಟಿ ಜನರಿಗೆ ಅನುಕೂಲ ಮಾಡಿ ಕೊಟ್ಟು ನಿಸ್ವಾರ್ಥ ಸೇವೆ ಮಾಡುತ್ತಿರುವ ಸಂಗಣ್ಣನವರ ಸೇವೆ ಸ್ಮರಣೀಯ
ಕೆರೆಗಳಿಗೆ ಕೃಷ್ಣೆಯ ನೀರು ತುಂಬಿಸಿದ ತೃಪ್ತಿ ನನಗಿದೆ
ಅಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಾಜ್ ವೆಸ್ಟ್ವೆಂಡ್ ಹೊಟೇಲ್‌ನಲ್ಲಿ ಭೇಟಿ ಮಾಡಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಹಕಾರವಾಯಿತು
ಮಕ್ಕಳಲ್ಲಿ ಕರಕುಶಲ ತಯಾರಿಕಾ ನೈಪುಣ್ಯತೆ ಬೆಳೆಸಿ
ನೈಸರ್ಗಿಕ ಮತ್ತು ಪರಿಸರ ಸ್ನೇಹಿ ಬಿದುರಿನ ಬುಟ್ಟಿ ಹಾಗೂ ಅಲಂಕಾರಿಕ ವಸ್ತುಗಳು, ಜೊಂಡು ಹುಲ್ಲಿನಿಂದ ಮನೆ ಬಳಕೆ ವಸ್ತುಗಳು, ಬಂಜಾರ ಉಡುಪಿನ ಕೈಕಸೂತಿ ಮುಂತಾದ ಕರಕುಶಲ ವಸ್ತು ತಯಾರಿಸಿ ಪ್ರದರ್ಶಿಸಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಬೇಕು
ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು
ದೇವದಾಸಿ ಪದ್ಧತಿ ಸಂಪೂರ್ಣ ತಡೆಗಟ್ಟಲು ಮಾಧ್ಯಮಗಳ ಸಹಕಾರ ಅತ್ಯವಶ್ಯಕವಾಗಿದೆ ಸರ್ಕಾರದ ಗಮನ ಸೆಳೆಯುವಂತ ವಿಶೇಷ ವರದಿ ಲೇಖನ ಪತ್ರಿಕೆಗಳಲ್ಲಿ ಪ್ರಕಟಗೊಂಡಾಗ ಜನರಲ್ಲಿ ಜಾಗೃತಿ ಮೂಡುತ್ತದೆ
ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ
ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ
ದೇಶಾಭಿವೃದ್ಧಿಗೆ ಮೋದಿಯಿಂದ 18 ಗಂಟೆ ಕಾರ್ಯ: ಕರಡಿ
ಪ್ರಧಾನಿ ಮೋದಿ ಆಶಯದಂತೆ ಹಲವು ಜನಪರ ಯೋಜನೆಗಳಿಂದ ಭಾರತ ವಿಕಾಸದತ್ತ ಸಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನಗಳನ್ನು ತಲಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ
ಮಹಾರ ಸೈನಿಕರ ಧೈರ್ಯ ಸಾಹಸ ನಮಗೆ ಶಕ್ತಿ
ಕೋರೆಗಾಂವನಲ್ಲಿ ಮಹರ್ ಸೈನಿಕರು ಹೋರಾಡಿರುವುದು ಒಂದು ಸಾಮ್ರಾಜದ ವಿರುದ್ಧವಲ್ಲ, ಅಲ್ಲಿರುವ ವ್ಯವಸ್ಥೆಯ ವಿರುದ್ದವಾಗಿದೆ. ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಅಂತಹ ದೌರ್ಜನ್ಯಕೋರರ ಸಂಸ್ಕೃತಿಯ ವಿರುದ್ಧ ಎಂಬುದು ಈ ಕೊರೆಗಾಂವ ಯುದ್ದ ನಮಗೆಲ್ಲ ಸ್ಪೂರ್ತಿಯ ಸಂಕೇತ
< previous
1
...
531
532
533
534
535
536
537
538
539
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ