ದೊಣ್ಣೆಗುಡ್ಡ ದುರ್ಗಾದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ: ತಹಸೀಲ್ದಾರ್ಪ್ರಾಣಿಬಲಿ ತಡೆಯಲು ದೊಣ್ಣೆಗುಡ್ಡ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾತ್ರೆಯ ಮುಗಿಯುವ ತನಕ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪ್ರಾಣಿ ಬಲಿ ತಡೆಯಬೇಕು.