ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸ್ತೆಯಲ್ಲಿ ಬೈಕ್ ಸಾಹಸ, ಯುವಕನಿಗೆ ಎಚ್ಚರಿಕೆ ನೀಡಿದ ಮಹಿಳೆಯರು!
ಕನಕಗಿರಿ ಪಟ್ಟಣದ ಓಣಿಗಳಲ್ಲಿ ಬೈಕ್ ಸಾಹಸ ಮಾಡುತ್ತಿದ್ದ ಯುವಕನ್ನು ತಡೆದ ಮಹಿಳೆಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಮ್ಮೆ ಇಂತಹ ಸಾಹಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಹನುಮದ್ ವ್ರತಾಚರಣೆ, ನವಲಿ, ಚಿಕ್ಕಡಂಕನಕಲ್ಲನಲ್ಲಿ ಕಾರ್ತೀಕೋತ್ಸವ
ಹನುಮದ್ ವ್ರತ ಅಂಗವಾಗಿ ಗಂಗಾವತಿ ತಾಲೂಕಿನ ನವಲಿ ಹಾಗೂ ಹಿರೇಡಂಕನಕಲ್ ಗ್ರಾಮದಲ್ಲಿ ಕಾರ್ತೀಕೋತ್ಸವ, ದೇವರಿಗೆ ವಿಶೇಷ ಹೂವಿನ ಅಲಂಕಾರ, ಭಜನೆ, ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಶಾಂತಿಯುತ ಜೀವನಕ್ಕಾಗಿ ಯೇಸುವಿನ ತತ್ವಾದರ್ಶಗಳು ಅಗತ್ಯ
ಕುಷ್ಟಗಿ ಹಾಗೂ ಕಾರಟಗಿಯಲ್ಲಿ ಕ್ರಿಸ್ಮಸ್ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಕೆಆರ್‌ಪಿ ಪಕ್ಷಕ್ಕೆ ಒಂದು ವರ್ಷ, ಅಂಜನಾದ್ರಿಯಲ್ಲಿ ಸಂಭ್ರಮಾಚರಣೆ
ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಮೊದಲನೇ ವಾರ್ಷಿಕೋತ್ಸವದ ಅಂಗವಾಗಿ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಜನಾರ್ದನ ರೆಡ್ಡಿ ಅಭಿಮಾನಿಗಳು ಆಂಜನೇಯನ ಪಾದುಕೆ ಪೂಜೆ ಮಾಡಿದರು. ಸ್ವಚ್ಛತಾ ಅಭಿಯಾನ ನಡೆಸಿದರು.
ಕಲ್ಯಾಣ ಕರ್ನಾಟಕ ವಿಮುಕ್ತಿಗೆ ಹೋರಾಡಿದವರ ಮರೆಯದಿರಿ
ಕನ್ನಡ ಕಾರ್ತೀಕೋತ್ಸವ ಅಂಗವಾಗಿ ಕಸಾಪ ಘಟಕದಿಂದ ಕಾರಟಗಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದು ಬಂದ ಹಾದಿ ಎಂಬ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಕಲ್ಯಾಣ ಕರ್ನಾಟಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.
ಧರ್ಮಗಳು ಮನುಷ್ಯರಲ್ಲಿ ಮಾನವೀಯತೆ ಬೆಳೆಸುತ್ತವೆ
ಕ್ರಿಸ್ಮಸ್ ಅಂಗವಾಗಿ ಕೊಪ್ಪಳದಲ್ಲಿ ಇರುವಾತನು ಚರ್ಚ್ ಹಾಗೂ ಗಂಗಾವತಿಯ ಮಸ್ ದರ್ ಎಜ್ಯು ಆ್ಯಂಡ್ ಚಾರಿಟಿ ಸಂಸ್ಥೆ ವತಿಯಿಂದ ಸೌಹಾರ್ದತಾ ಕಾರ್ಯಕ್ರಮ ನಡೆಯಿತು.
ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ
ಬಿಜೆಪಿಯಿಂದ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆದ್ದಿರುವ ಶಾಸಕ ದೊಡ್ಡನಗೌಡ ಪಾಟೀಲ ಅವರನ್ನು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಈ ಕುರಿತು ಕೊಪ್ಪಳ ಜಿಲ್ಲೆಯ ಹಲವೆಡೆಗಳಿಂದ ಬಿಜೆಪಿ ಕಾರ್ಯಕರ್ತರ ಹರ್ಷ ವ್ಯಕ್ತವಾಗಿದೆ.
ಮಕ್ಕಳಲ್ಲಿ ಹೋಲಿಕೆ ಸಲ್ಲದು: ಎಸ್ಪಿ
ತಂದೆ-ತಾಯಿಯನ್ನು, ಗುರು ಹಿರಿಯರನ್ನು ದೇವರಂತೆ ಕಾಣುವ ಶಿಕ್ಷಣ ನೀಡಬೇಕು. ಮಕ್ಕಳಲ್ಲಿ ದೈವ ಭಕ್ತಿ ಮೂಡಿಸುವಂತಹ ಶಿಕ್ಷಣ ಬೇಕಾಗಿದೆ. ಮಕ್ಕಳು ಉತ್ತಮ ಹಾದಿಯಲ್ಲಿ ಬೆಳೆದು ಸಾಮಾಜಿಕ ಕಳಕಳಿ ವ್ಯಕ್ತಪಡಿಸುವಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತಾಗಬೇಕು
ಗ್ರಾಮೀಣ ಪ್ರದೇಶದಲ್ಲಿಯೂ ನಾಡು,ನುಡಿ ಚಟುವಟಿಕೆ ಅಗತ್ಯ
21 ಭಾಷೆಗಳಲ್ಲಿ ಕೇವಲ 5 ಭಾಷೆಗಳು ಶಾಸ್ತ್ರೀಯ ಭಾಷೆಯ ಸ್ಥಾನಮಾನ ಹೊಂದಿವೆ. ಅದರಲ್ಲಿ ಕನ್ನಡ ಕೂಡ ಒಂದು. ಕನ್ನಡಕ್ಕೆ ಸಂಬಂಧಪಟ್ಟ ಹೆಚ್ಚು ಹೆಚ್ಚು ಕಾರ್ಯಕ್ರಮ ಆಯೋಜಿಸುವದರಿಂದ ಕನ್ನಡ ಮತ್ತು ಕನ್ನಡದ ಬಗ್ಗೆ ಸಾಹಿತ್ಯ ಆಸಕ್ತಿ ಹುಟ್ಟುತ್ತದೆ
ಭಕ್ತಿ ಶ್ರದ್ಧೆಯಿಂದ ಜರುಗಿದ ಹನುಮಮಾಲೆ ವಿಸರ್ಜನೆ
ವಿವಿಧ ರಾಜ್ಯಗಳಿಂದ ಹನುಮಮಾಲೆ ವಿಸರ್ಜನೆಗೆ ಆಗಮಿಸಿದ್ದ ಭಕ್ತರಿಂದ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂಬ ಕೂಗು ಕೇಳಿ ಬಂತು. ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದರು.
< previous
1
...
538
539
540
541
542
543
544
545
546
...
570
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ