ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸ್ ಸೌಲಭ್ಯಕ್ಕಾಗಿ ದೋಟಿಹಾಳ ಗ್ರಾಮಸ್ಥರ ಪ್ರತಿಭಟನೆ
ದೋಟಿಹಾಳ ಗ್ರಾಮದಲ್ಲಿ ನಾಲ್ಕೈದು ಶಾಲಾ ಕಾಲೇಜು, ಬ್ಯಾಂಕ್, ವ್ಯಾಪಾರ ವಹಿವಾಟು, ಮಾರುಕಟ್ಟೆ ಇರುವುದರಿಂದ ಗ್ರಾಮದ ಒಳಗಡೆ ಬಸ್ ಬಾರದ ಹಿನ್ನೆಲೆ ಹಿರಿಯರು, ಮಹಿಳೆಯರು, ಅಂಗವಿಕಲರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ
ಕಲಿಕೇರಿಯಲ್ಲಿ ಎರಡು ಶಿಲಾ ಶಾಸನ ಪತ್ತೆ!
ಗ್ರಾಮದ ಹಲವೆಡೆ ಸಂಚರಿಸಿ ಅಲ್ಲಲ್ಲಿ ಪಾಳು ಬಿದ್ದಿದ್ದ ಕೆಲ ಶಾಸನಗಳನ್ನು ಗಮನಿಸಿ ಅವುಗಳನ್ನು ಛಾಯಾಚಿತ್ರ ಪಡೆದುಕೊಂಡು ಸಂಶೋಧನೆ
ಅದ್ದೂರಿ ಚನ್ನಮಲ್ಲ ಶಿವಯೋಗಿಗಳ ಕಂಚಿನಮೂರ್ತಿ ಮೆರವಣಿಗೆ
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಚನ್ನಮಲ್ಲ ಶಿವಯೋಗಿಗಳು ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಲಿಂಗೈಕ್ಯರಾಗಿದ್ದು, ಭಕ್ತರು ಇಲ್ಲಿಯೇ ನೂತನ ಶಿಲಾಮಂಟಪ, ಗರ್ಭಗೃಹ, ಗೋಪುರ ಹಾಗೂ ಹೊಸ ತೇರು ನಿರ್ಮಿಸಿದ್ದಾರೆ. ನೂತನ ಶ್ರೀಮಠ ಹಾಗೂ ತೇರು ಲೋಕಾರ್ಪಣೆ ಕಾರ್ಯಕ್ರಮ
ರೈತರನ್ನು ಕಡೆಗಣಿಸಿದ ಸಚಿವ, ಜಿಲ್ಲಾಡಳಿತ
ಮಳೆಯಾಶ್ರಿತ ಪ್ರದೇಶವಾದ ಕನಕಗಿರಿ ತಾಲೂಕಿನ ರೈತರಿಗೆ ಸೂಕ್ತ ಬರ ಪರಿಹಾರ ಒದಗಿಸಲಿಲ್ಲ. ಸಚಿವರು ಅಧಿಕಾರಿಗಳೊಂದಿಗೆ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆಯೇ ವಿನಃ ರೈತರಿಗೆ ಪರಿಹಾರ, ಗೋಶಾಲೆ ಆರಂಭಿಸುವುದು, ಮೇವು ಕೇಂದ್ರ ತೆರೆಯುವುದರ ಕುರಿತು ಮಾತನಾಡುತ್ತಿಲ್ಲ
ಕೇಸರೀಮಯವಾದ ಹನುಮನ ಅಂಜನಾದ್ರಿ ಬೆಟ್ಟ!
ಅಂಜನಾದ್ರಿಗೆ ಕೇವಲ 24 ಗಂಟೆಯಲ್ಲಿ ಸುಮಾರು ಒಂದೂವರೆ ಲಕ್ಷ ಹನುಮಮಾಲಾಧಾರಿಗಳು ಆಗಮಿಸಿದ್ದಾರೆ ಎಂದು ಜಿಲ್ಲಾಡಳಿತವೇ ನೀಡಿರುವ ಅಧಿಕೃತ ಅಂಕಿಸಂಖ್ಯೆಯಾಗಿದೆ. ವಾಸ್ತವದಲ್ಲಿ ಇದು ಇನ್ನು ಅಧಿಕವಾಗಿದ್ದು, ಕಳೆದೆರಡು ಮೂರು ದಿನಗಳ ಲೆಕ್ಕಾಚಾರ ಹಾಕಿದರೆ 2 ಲಕ್ಷಕ್ಕೂ ಅಧಿಕ ಹನುಮಮಾಲಾಧಿಕಾರಿಗಳು ಆಗಮಿಸಿದ್ದಾರೆ. ಇನ್ನು ಆಗಮಿಸುತ್ತಲೇ ಇದ್ದಾರೆ.
ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ
ಟ್ರ್ಯಾಕ್ಟರನಲ್ಲಿ ಅತೀ ಎತ್ತರಕ್ಕೆ ಭತ್ತದ ಮೇವು ಸಂಗ್ರಹಿಸಿ ಸಾಗಿಸುವಾಗ ವಿದ್ಯುತ್ ತಂತಿ ಹರಿದು ಬಿದಿದ್ದೆ. ಇದರಿಂದ ರವಿ ಎನ್ನುವ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ ತೀವ್ರ ಗಾಯಗೊಂಡಿದ್ದಾನೆ
ವೈಕುಂಠ ಏಕಾದಶಿ ವಿಶೇಷ- ಕನಕಾಚಲಪತಿಗೆ ಲಕ್ಷ ತುಳಸಿ ಅರ್ಚನೆ
೨೦ ಮಂದಿಯ ಭಕ್ತವೃಂದವು ಒಂದು ಸುತ್ತಿಗೆ ಮಂತ್ರ ಪಠಿಸುತ್ತಾ ೨೦ ಸಾವಿರ ತುಳಸಿ ದಳ ಸ್ವಾಮಿಗೆ ಅರ್ಪಣೆಯಾಯಿತು. ಹೀಗೆ ಐದು ಸುತ್ತುಗಳಲ್ಲಿ ೧ಲಕ್ಷ ತುಳಸಿ ದಳ ಸ್ವಾಮಿಗೆ ಅರ್ಚನೆ ಮಾಡಲಾಯಿತು.
ಕೋವಿಡ್ ಮುನ್ನೆಚ್ಚರಿಕೆ ಕಟ್ಟುನಿಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ
ಆಸ್ಪತ್ರೆಗಳಲ್ಲಿ ಔಷಧಿ ಸೇರಿದಂತೆ ಪಿಪಿಇ ಕಿಟ್, ಎನ್-95 ಮಾಸ್ಕ್ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಪತ್ರ ಬರೆದು ಅಗತ್ಯ ಪ್ರಮಾಣದಲ್ಲಿ ಔಷಧಿ, ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಪರಿಕರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು.
ಇಂದು ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆ ಸಾಧ್ಯತೆ
ಹತ್ತು ಹಲವು ಬಗೆಯ ವಿದ್ಯುತ್ ದೀಪಗಳ ಅಲಂಕಾರದಿಂದಾಗಿ ಸಂಜೆ ವೇಳೆಯಿಂದ ಮನಮೋಹಕ ದೃಶ್ಯವಾಗಿ ಅಂಜನಾದ್ರಿ ಬೆಟ್ಟವು ಸುತ್ತ ಎತ್ತೆತ್ತಲೂ ಬಹುದೂರದಿಂದಲೇ ಕಣ್ಮನ ಸೂರೆಗೊಳ್ಳುತ್ತಿದೆ.
ಕಾಂಗ್ರೆಸ್ಸಿನಿಂದ ಸಾಮಾಜಿಕ ನ್ಯಾಯ ಅಸಾಧ್ಯ- ಮಾಜಿ ಡಿಸಿಎಂ ಗೋವಿಂದ ಕಾರಜೋಳ
ದೇಶದಲ್ಲಿ 1950ರಲ್ಲಿ ಮೊದಲಿಗೆ ಮೀಸಲಾತಿ ಹೋರಾಟ ನಡೆಯಿತು. ಆಗ ಎಸ್ಸಿ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ 101 ಜಾತಿಗಳಾಗಿವೆ. ಇದರಲ್ಲೂ ಅವರಿಗೆ ನ್ಯಾಯ ನೀಡುವ ಬದಲು ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ.
< previous
1
...
539
540
541
542
543
544
545
546
547
...
570
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ