• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೋಟಿಹಾಳ ಗ್ರಾಮದಲ್ಲಿ ಫಿಜಿಯೋಥೆರಪಿ ಕೇಂದ್ರ ಆರಂಭ
ಆಶಾದೀಪ ಅಂಗವಿಕಲರ ಸರ್ವ ಅಭಿವೃದ್ಧಿ ಸೇವಾ ಸಂಸ್ಥೆ ಸುಮಾರು 19 ವರ್ಷಗಳಿಂದ ಮೂರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳಲ್ಲಿರುವ ಕುಂಠಿತ ಬೆಳವಣಿಗೆಯನ್ನು ಕಂಡು ತಂದೆ-ತಾಯಿ ಸುಮ್ಮನೆ ಕುಳಿತುಕೊಳ್ಳಬಾರದು. ಅಂಥವರನ್ನು ಪಿಜಿಯೋಥೆರಪಿ ಕೇಂದ್ರಕ್ಕೆ ಕರೆ ತಂದು ಉಚಿತ ಚಿಕಿತ್ಸೆ ಪಡೆಯಬೇಕು. ರೋಗಿಗಳ ಅನುಕೂಲಕ್ಕೆ ತಕ್ಕಂತೆ ಚಿಕಿತ್ಸೆ ಕೊಡಲಾಗುತ್ತದೆ. ನಮ್ಮ ಕೇಂದ್ರಕ್ಕೆ ಆಗಮಿಸಿ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಸಂಪೂರ್ಣ ಅಂಗವಿಕಲತೆ ತಡೆಯಬಹುದು
ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆಗೆ ದಿನಗಣನೆ
ಅಂಜನಾದ್ರಿ ಬೆಟ್ಟಕ್ಕೆ ಹನುಮಮಾಲೆ ವಿಸರ್ಜನೆಗೆ ಬರುವ ಭಕ್ತರು ಪ್ರಸಾದ ಪಡೆಯಲು 35 ಸಾವಿರ ಲಾಡು ಸಿದ್ಧತೆಯಾಗಿವೆ. ₹60 ಶುಲ್ಕ ಪಾವತಿಸಿದರೆ 2 ಲಾಡು, ತೀರ್ಥದ ಕಿಟ್ ನೀಡಲಾಗುತ್ತದೆ. ಜತೆಗೆ ಭಕ್ತರಿಗೆ ಅನ್ನ, ಸಾಂಬರ್, ಗೋದಿ ಹುಗ್ಗಿ ಒಳಗೊಂಡ ಅನ್ನಸಂತರ್ಪಣೆ ಇದೆ.
ಹನುಮಮಾಲಾ ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಡಿಸಿ
ಅಂಜನಾದ್ರಿಯಲ್ಲಿ ನಡೆಯಲಿರುವ ಹನುಮಮಾಲಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯಲು ಮತ್ತು ಸ್ನಾನಕ್ಕೆ ನೀರಿನ ವ್ಯವಸ್ಥೆ, ವಾಹನಗಳಿಗೆ ಪಾರ್ಕಿಂಗ್ ಸೇರಿದಂತೆ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡುತ್ತಿರುವುದನ್ನು ಬುಧವಾರ ಜಿಲ್ಲಾಧಿಕಾರಿ ನಳಿನ್ ಅತುಲ್ ಪರಿಶೀಲಿಸಿದರು.
ಶ್ರವಣದೋಷ ನಿವಾರಣಾ ಕಾರ್ಯಕ್ರಮ
ಗಂಗಾವತಿ ತಾಲೂಕಿನಾದ್ಯಂತ ಸುಮಾರು 300ಕ್ಕೂ ಹೆಚ್ಚು ಶ್ರವಣದೋಷದ ರೋಗಿಗಳು ಬಂದು ಚಿಕಿತ್ಸೆ ಪಡದಿದ್ದಾರೆ. ಕಿವಿ, ಮೂಗು ತಜ್ಞ ಡಾ.ಅಭಿನಾಶ್ ಸಲಹೆ ಪಡೆದು ಕಿವಿಯ ಬಗ್ಗೆ ಸ್ವಲ್ಪ ಕಾಳಜಿ ವಹಿಸಬೇಕು.
ಮಕ್ಕಳ ಆರೈಕೆಯಲ್ಲಿ ನಿಗಾವಹಿಸಿ
ಮಕ್ಕಳಿಗೆ ಕಲಿಕಾ ಪೂರ್ವ ಚಟುವಟಿಕೆ, ಆಟೋಟ ಚಟುವಟಿಕೆಗಳ ಮೂಲಕ ಮಕ್ಕಳನ್ನು ಕ್ರಿಯಾಶೀಲರಾಗುವಂತೆ ಮಾಡುವಲ್ಲಿ ಆರೈಕೆದಾರರ ಪಾತ್ರ ತುಂಬ ಮಹತ್ವದ್ದಾಗಿದೆ
ಶೈಕ್ಷಣೀಕ ಪ್ರಗತಿಗೆ ಇರುವ ಅವಕಾಶ ಸದ್ಭಳಕೆ ಆಗಲಿ
ಶೈಕ್ಷಣೀಕ ರಂಗದಲ್ಲಿ ಇನ್ನಷ್ಟು ಪ್ರಗತಿ ಆಗಬೇಕಿದೆ. ಮಕ್ಕಳು ವೃತ್ತಿ ಹಾಗು ಅಭಿವೃದ್ಧಿ ಪೂರಕ ಶಿಕ್ಷಣ ಪಡೆಯಬೇಕು. ಶಿಕ್ಷಣ ರಾಷ್ಟ್ರೀಕರಣದತ್ತ ದಿಟ್ಟ ಹೆಜ್ಜೆ ಆಗಬೇಕು
ದಾಳಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ಧನ ನೀಡಿ
ದೆಹಲಿಯಲ್ಲಿ ಕೇಂದ್ರ ತೋಟಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ರಂಜನ್ ಅವರನ್ನು ಭೇಟಿ ಮಾಡಿದ ಸಂಸದ ಕರಡಿ ಸಂಗಣ್ಣ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ದೇಶದಾದ್ಯಂತ ತೋಟಗಾರಿಕೆ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.
ಕುಡಿವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ
ಈಗ ಬರಗಾಲ ಬಂದಿದ್ದು, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳಲ್ಲಿ ಜನರಿಗೆ ನೀರಿನ ತೊಂದರೆ ಹಾಗೂ ದನಕರುಗಳಿಗೆ ಮೇವು ತೊಂದರೆ ಕಂಡು ಬಂದರೆ ತಕ್ಷಣವೆ ಗಮನಕ್ಕೆ ತರಬೇಕು
ಹೊಗೆ ಬಾಂಬ್ ಬಗ್ಗೆ ಪ್ರಧಾನಿ ಮಾತನಾಡದಿರುವುದು ದುರಂತ: ತಂಗಡಗಿ
ನವಲಿ ಜಲಾಶಯ ಮತ್ತು ಸಿರವಾರ ಬಳಿ ತೋಟಗಾರಿಕೆ ಕೋಲ್ಡ್‌ ಸ್ಟೋರೇಜ್‌ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕೇವಲ ಘೋಷಣೆ ಮಾಡಿದರೆ ಸಾಲದು ಅದಕ್ಕೆ ಅನುದಾನ ನೀಡುವುದರ ಮೂಲಕ ಜಾರಿಗೆ ತರಬೇಕು. ಈ ಕಾರ್ಯ ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ
ಹೆರಿಗೆಗೆ ಹೋಗುವ ಗರ್ಭಿಣಿಯರಿಗೆ ಇಲ್ಲಿ ಖಾಸಗಿ ವಾಹನಗಳೇ ಗತಿ!
ಅಂಬಿಕಾ ರವಿಕುಮಾರ ಹೊಸಗುಡ್ಡ ಅವರು ಸೋಮವಾರ ತಡರಾತ್ರಿಯಿಂದಲೂ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಮಂಗಳವಾರ ಬೆಳಗ್ಗೆ ಅಂಬಿಕಾಳ ಚಿಕ್ಕಪ್ಪ ನಾಗರಾಜ ಆ್ಯಂಬುಲೆನ್ಸ್ ಗೆ ಕರೆ ಮಾಡಿದಾಗ ನಾವು ಗಂಗಾವತಿಯಲ್ಲಿದ್ದೇವೆ, ಬರುವುದು ತಡವಾಗುತ್ತದೆ ಎನ್ನುವ ಉತ್ತರ ಬಂದಿದೆ.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 570
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved