ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಸ್ಲಿಮರಿಲ್ಲದ ಊರಲ್ಲೂ ಭಾವೈಕ್ಯತೆಯ ಮೊಹರಂ
ಮುಸ್ಲಿಮರಿಲ್ಲದ ಗ್ರಾಮಗಳಲ್ಲಿ ಅಲಾಯಿ ದೇವರ ಪ್ರತಿಷ್ಠಾಪನೆ, ಸವಾರಿ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳನ್ನು ಪಕ್ಕದ ಊರಿನ ಮುಸ್ಲಿಂ ಧರ್ಮಗುರು, ಮುಲ್ಲಾಗಳು (ಮುಲ್ಲಾಸಾಬ್)ರನ್ನು ಕರೆಸಿ, ಅಲಾಯಿ ದೇವರ ಚಾಕ್ರಿ ಮತ್ತು ಓದಿಕೆ ಮಾಡಲು ನೇಮಿಸಲಾಗುತ್ತದೆ.
ಗ್ಯಾರಂಟಿಯಿಂದ ಜನರ ಆರ್ಥಿಕ ಸಬಲತೆ: ಸಂಸದ ಹಿಟ್ನಾಳ
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ 15100 ಕ್ಯುಸೆಕ್ ನೀರು
ತುಂಗಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದಲ್ಲದೆ ವರದಾ ನದಿಯೂ ಉಕ್ಕಿ ಹರಿಯುತ್ತಿದ್ದು ಮತ್ತು ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗುತ್ತಿದೆ.
ಹಿಂದೂಗಳಿಂದ ಸಂಪ್ರಾದಾಯ ಬದ್ಧ ಆಚರಣೆ
ಮಸೀದಿಯಲ್ಲಿ ಪ್ರತಿಷ್ಠಾಪಿಸಿರುವ ಅಲಾಯಿ ದೇವರಿಗೆ ಹರಕೆ ಹೊತ್ತವರು ಸಕ್ಕರೆ, ಬೆಳ್ಳಿ ತೊಟ್ಟಿಲು, ಛತ್ರಿ, ಕುದುರೆ, ಹೂವಿನಹಾರ, ಬಟ್ಟೆಗಳನ್ನು ಕಾಣಿಕೆ ರೂಪದಲ್ಲಿ ಸಮರ್ಪಿಸುತ್ತಾರೆ.
ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಎಲ್ಲರ ಜವಾಬ್ದಾರಿ
ಸರ್ಕಾರದ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿದೆಯೋ, ಇಲ್ಲವೋ ಎಂಬ ಸದುದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಸಭೆ ಮಾಡುತ್ತಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ಕಾರ್ಯಕ್ರಮ ಮಾಡಿದಾಗ ಎಲ್ಲ ಅಧಿಕಾರಿಗಳು ಬರುತ್ತಾರೆ. ಕಾಮಗಾರಿಯ ಬಗ್ಗೆ ಸಮರ್ಪಕ ಮಾಹಿತಿ ಸಿಗುತ್ತದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಕುಕನೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬೆಳೆ ನಾಶ
ಯಲಬುರ್ಗಾ ಹಾಗೂ ಕುಕನೂರ ತಾಲೂಕಿನಲ್ಲಿ ಮುಂಗಾರು ಮಳೆಯ ವೈಫಲ್ಯದಿಂದ ರೈತರು ಬೆಳೆ ಹರಗುತ್ತಿದದಾರೆ. ಮಳೆಯಿಂದ ಹಚ್ಚ ಹಸರಿನಿಂದ ಕಂಗೊಳಿಸಬೇಕಿದ್ದ ಬೆಳೆಗಳು ಮಳೆ ಇಲ್ಲದೆ ಕಮರಿವೆ.
ಮಳೆ ಅಭಾವ: ರೈತರಿಂದ ಬೆಳೆ ವಿಮೆ ಮಾಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಮುಂದೆಯೂ ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ಆದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವ ಕುರಿತು ಕೃಷಿ ಇಲಾಖೆ ಮಾಹಿತಿ ನೀಡಬೇಕು.
ಆಕಾಶದತ್ತ ಮುಖ ಮಾಡಿದ ಅನ್ನದಾತ
ಯಲಬುರ್ಗಾ ತಾಲೂಕಿನ ಎರೆ ಹಾಗೂ ಮಸಾರಿ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಸಜ್ಜೆ, ಮೆಕ್ಕೆಜೋಳ, ಹೆಸರು, ಅಲಸಂದಿಯನ್ನು ಪ್ರಮುಖ ಬೆಳೆಯನ್ನಾಗಿ ಬೆಳೆಯಲಾಗುತ್ತದೆ. ಆದರೆ, ರೈತರು ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಅನ್ನಭಾಗ್ಯ ಯೋಜನೆಯಡಿ ಸಮರ್ಪಕ ಆಹಾರ ವಿತರಿಸಿ
ಕೊಪ್ಪಳ ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.
ಬಿತ್ತನೆಯಾಗಿ 20 ದಿನವಾದರೂ ಮಳೆ ಮಾಯ
ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದರಿಂದ ಉತ್ಸಾಹದಿಂದಲೇ ಬಿತ್ತನೆ ಮಾಡಿದ್ದ ರೈತರು ಇದೀಗ ಮಳೆಗಾಗಿ ಆಕಾಶದತ್ತ ಮುಖಮಾಡಿದ್ದಾರೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು ಮಳೆ ಬೀಳುತ್ತಿಲ್ಲ.
< previous
1
...
51
52
53
54
55
56
57
58
59
...
525
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ