• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಹಸೀಲ್ದಾರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬದ್ಧ-ರಾಯರಡ್ಡಿ
ತಹಸೀಲ್ದಾರ ಕಚೇರಿ ನಿರ್ಮಾಣ ಮಾಡಬೇಕು ಎಂದು ನಿಗದಿಪಡಿಸಿದ ಭೂ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕುಕನೂರಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಸರ್ಕಾರಿ ಜಾಗವಿದೆ. ಸರ್ಕಾರಿ ಜಾಗ ಇರದಿದ್ದರೆ ಮಾತ್ರ ಖಾಸಗಿ ಮಾಲೀಕತ್ವದ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಬೇಕು. ಇಲ್ಲಿನ ಸರ್ಕಾರಿ ಜಾಗದಲ್ಲಿ ಕೋರ್ಟ್ ಸಂಕೀರ್ಣ, ಕ್ರೀಡಾಂಗಣ, ಸಮುದಾಯ ಭವನ, ತಹಸೀಲ್ದಾರ ಕಚೇರಿ ನಿರ್ಮಾಣಕ್ಕೆ ಜಿಲ್ಲಾಡಳಿತ ಸೂಚಿಸಿದರೆ, ಅಲ್ಲಿಯೇ ನಿರ್ಮಾಣ ಮಾಡಲಾಗುವುದು.
ಸಹಕಾರಿ ಕ್ಷೇತ್ರ ರಕ್ಷಣೆಗೆ ಕಾಲಪಕ್ವ
ಗ್ರಾಮೀಣ ಪ್ರದೇಶದಲ್ಲಿ ರೈತರ ಹೆಸರಿನಲ್ಲಿ ಕೆಲವೊಂದು ಸಹಕಾರಿ ಸಂಘಗಳಿಂದ ಮೋಸ ಆಗುತ್ತಿವೆ. ಸಿಗಬೇಕಾದ ಸಹಾಯಧನದಿಂದ ರೈತರು ವಂಚಿತರಾಗುತ್ತಿದ್ದಾರೆ. ಈ ವಂಚನೆ ವ್ಯಾಪ್ತಿ ಮೀತಿ ಮೀರಿದ್ದು, ರೈತರು ಇದರಿಂದ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಹಕಾರಿ ಕ್ಷೇತ್ರ ೫ ಟ್ರಿಲಿಯನ್ ಡಾಲರ್‌ ಆರ್ಥಿಕತೆ ವಿಸ್ತರಿಸಲು ಕನಸು ಕಂಡಿದ್ದಾರೆ.ಆದರೆ, ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಸಹಕಾರಿ ಸಂಘಗಳಿಂದ ಆಗುವ ಆರ್ಥಿಕ ಸಹಾಯ, ಬಡ್ಡಿ ರಿಯಾಯಿತಿ, ಸಹಕಾರಿ ನಿಯಮಗಳನ್ನು ತಿಳಿಸಿ ಅವರನ್ನು ಸಂಘ ಸಂಸ್ಥೆಗಳಲ್ಲಿ ಸದಸ್ಯರನ್ನಾಗಿಸಿಕೊಂಡು ಸರ್ಕಾರಿ ನೀಡುವ ಬಡ್ಡಿ ರಹಿತ ಸಾಲವನ್ನು ಅವರಿಗೆ ನೀಡಿ ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡಿದಾಗ ಮಾತ್ರ ಪ್ರಧಾನಿ ಆಶಯ ಈಡೇರುತ್ತದೆ.
ಪ್ರತಿಭೆ ಅನಾವರಣಕ್ಕೆ ಯುವ ಜನೋತ್ಸವ ಸೂಕ್ತ ವೇದಿಕೆ
ಯುವ ಮೇಳಗಳು, ಯುವಜನೋತ್ಸವಗಳು ಯುವಜನರಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಹಾಕಲು ಅನುಕೂಲ ಆಗುತ್ತವೆ. ಪ್ರತಿಭೆ ಎಂಬುದು ಒಂದು ದೇವರು ನೀಡಿದ ಉಡುಗೊರೆ. ಅದನ್ನು ಜಗತ್ತಿಗೆ ಪ್ರಚುರಪಡಿಸಬೇಕು. ಯುವ ಜನೋತ್ಸವಗಳು ಕಲಾವಿದರ ಮನಸ್ಸುಗಳನ್ನು ಒಂದು ಕಲಾ ಶಕ್ತಿಯಾಗಿ ರೂಪಿಸುತ್ತವೆ ಜೊತೆಗೆ ಪೂರಕ ಪರಿಸರ ಸೃಷ್ಟಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಯುವಜನರು ಪಾಲ್ಗೊಳ್ಳುವಂತೆ ವಿವಿಧ ಇಲಾಖೆಗಳ ಸಹಯೋಗಕ್ಕೆ ಪತ್ರ ಬರೆಯಲಾಗುವುದು. ಸಾಧಕ ಕಲಾವಿದರು, ಸಾಹಿತಿಗಳನ್ನು ಗುರುತಿಸುವ ಮೂಲಕ ಅವರ ಸಾಧನೆ ಇನ್ನೊಬ್ಬರಿಗೆ ಸ್ಫೂರ್ತಿ ದೊರಕುತ್ತದೆ. ಪ್ರತಿಭೆ ಹೊರಹಾಕಲು ಇದು ಅತ್ಯುತ್ತಮ ವೇದಿಕೆ.
ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿ-ಸಂಗಣ್ಣ ಕರಡಿ
ದೇಶದ ಸಾಮಾಜಿಕ ಭದ್ರತಾ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕರಕುಶಲ ಕಲೆಯಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಕರಿಗೆ ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಒ ದಗಿಸುತ್ತಿದ್ದು, ಆಸಕ್ತರ ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಸಂಗಣ್ಣ ಕರಡಿ. ಕೋವಿಡ್ ವೇಳೆ ಸಾಕಷ್ಟು ಬಡ ಕುಟುಂಬಗಳು ಕೆಲಸವಿಲ್ಲದೇ ಪರದಾಡಿವೆ. ಇದನ್ನರಿತ ಪ್ರಧಾನಿ ಮೋದಿ ನೇಕಾರ, ಅ ಕ್ಕಸಾಲಿಗ, ಕಮ್ಮಾರ, ಬಡಗಿ, ಶಿಲ್ಪ ರಚನಾಕಾರ, ಚಮ್ಮಾರ, ಮೇಸ್ತ್ರಿ, ಬುಟ್ಟಿ, ಗೊಂಬೆ ತಯಾರಿಕ, ದೋಬಿ, ಸವಿತಾ ಸ ಮಾಜ ಸೇರಿ 18 ಸಮುದಾಯಗಳ ಜನತೆ ಆರ್ಥಿಕ ವಾಗಿ ಸದೃಢವಾಗಲು ವಿಶ್ವಕರ್ಮ ಯೋಜನೆಯಡಿ ಸಾಲ ನೀಡಲಾಗುತ್ತಿದೆ.
ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರ ಸರಿಯಾಗಿ ನಿಭಾಯಿಸೋಣ-ಗವಿಸಿದ್ದೇಶ್ವರ ಸ್ವಾಮೀಜಿ
ಆದಾಯ, ಸಂಪತ್ತಿನ ಭರದಲ್ಲಿ ಆರೋಗ್ಯ, ಆನಂದ ಕಣ್ಮರೆಯಾಗುತ್ತಿದೆ. ಮನುಷ್ಯ ಬಿಡುವಿನ ಸಮಯದಲ್ಲಿ ಸಂತೋಷವಾಗಿ ಇರುವುದನ್ನು ಕಲಿಯಬೇಕು. ಮನುಷ್ಯ ಎಲ್ಲ ಗಳಿಸುತ್ತಿದ್ದಾನೆ. ಎಲ್ಲ ಪಡೆದುಕೊಳ್ಳುತ್ತಿದ್ದಾನೆ. ಆದರೆ ಎರಡನ್ನೂ ಮರೆಯುತ್ತಿದ್ದಾನೆ. ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರವನ್ನು ಪ್ರತಿಯೊಬ್ಬರು ಸರಿಯಾಗಿ ನಿಭಾಯಿಸಬೇಕಿದೆ.
ಕೊಪ್ಪಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ-ಸಚಿವ ಶಿವರಾಜ ತಂಗಡಗಿ
ಕಾಂಗ್ರೆಸ್ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ನಗರದ ದಿನದಿಂದ ದಿನಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ಅನುದಾನ ದೊರಕಿದೆ. ಹಲವಾರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಕೊಪ್ಪಳದ ಮೆಡಿಕಲ್ ಕಾಲೇಜಿಗೆ ಪರಿಷ್ಕೃತ ಅನುದಾನ ₹192 ಕೋಟಿ ಕೊಟ್ಟಿದ್ದೇವೆ‌. ತಾಲೂಕಿನ ಭಾಗ್ಯನಗರದ ಕುಡಿಯುವ ನೀರಿನ ವ್ಯವಸ್ಥೆಗೆ ಅಮೃತ ಯೋಜನೆಯಡಿ ₹108 ಕೋಟಿ ಕೊಟ್ಟಿದ್ದೇವೆ. ಜಿಲ್ಲೆಯಲ್ಲಿ ಒಳಚರಂಡಿ ಮಾಡಲು ತಾವರಗೇರಾ, ಕೂಕನೂರು, ಕಾರಟಗಿ, ಯಲಬುರ್ಗಾ ನಾಲ್ಕು ನಗರಗಳನ್ನು ಆಯ್ಕೆ ಮಾಡಿದ್ದೇವೆ.
ರಾಜ್ಯ ಸರ್ಕಾರದಿಂದ ರೈತರಿಗಿಲ್ಲ ಸ್ಪಂದನೆ
ನೆಲಜೇರಿ ಗ್ರಾಮದಲ್ಲಿ ಬರಗಾಲ ಪ್ರಯುಕ್ತ ರೈತರ ಜಮೀನಿಗೆ ಜೆಡಿಎಸ್ ತಂಡ ತೆರಳಿ ಬರ ವೀಕ್ಷಣೆ ಮಾಡಿ ರೈತರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರ ಇದ್ದರೂ ರಾಜ್ಯ ಸರ್ಕಾರ ರೈತರಿಗೆ ಸ್ಪಂದನೆ ನೀಡಿಲ್ಲ. ರೈತರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ. ಬರಗಾಲದಿಂದ ರೈತ ವರ್ಗ ತತ್ತರಿಸಿದೆ. ರೈತನ ಗೋಳಿಗೆ ಸರ್ಕಾರದಿಂದ ಸ್ಪಂದನೆ ದೊರಕದೇ ಇರುವುದು ಖೇದಕರ. ಸರ್ಕಾರದ ವೈಫಲ್ಯ ಖಂಡಿಸಿ ಮಾಜಿ ಸಿ.ಎಂ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಸಾಂತ್ವನ ಯಾತ್ರೆ ನಡೆಸಿ ಡಿಸೆಂಬರ್‌ನಲ್ಲಿ ಆರಂಭವಾಗುವ ವಿಧಾನಸಭಾ ಚಳಿಗಾಲ ಅಧಿವೇಶನದಲ್ಲಿ ರೈತರ ಪರ ಧ್ವನಿ ಎತ್ತಲು ನಿರ್ಧರಿಸಲಾಗಿದೆ ಎಂದರು.
ಕೊಪ್ಪಳ ನಗರಸಭೆ ಅಧ್ಯಕ್ಷ ಗಾದಿಗೆ ತೆರೆಮರೆ ಕಸರತ್ತು
ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷ ಸ್ಥಾನ ತೆರವಾಗಿದೆ. ಅಧ್ಯಕ್ಷ ಗಾದಿಗಾಗಿ ತೆರೆಮರೆಯಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ. ಮೀಸಲಾತಿ ನಿಗದಿ ಯಾವುದಕ್ಕೆ ಆಗುತ್ತದೆ ಎನ್ನುವುದೇ ಸದ್ಯದ ಕುತೂಹಲ.
ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಗಿದ್ದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.
ಕನಕಗಿರಿಯಲ್ಲಿ ಸರಳ ದೀಪಾವಳಿ
ಕನಕಗಿರಿ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಕಿರಾಣಿ, ದಲಾಲಿ, ಬಟ್ಟೆ ಅಂಗಡಿಗಳಲ್ಲಿ ಗಣಪತಿ, ಸರಸ್ವತಿ ಹಾಗೂ ಲಕ್ಷ್ಮೀ ಫೋಟೊಗೆ ಚಿನ್ನ, ಬೆಳ್ಳಿ ಸರಗಳನ್ನು ತೊಡಿಸಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.
  • < previous
  • 1
  • ...
  • 553
  • 554
  • 555
  • 556
  • 557
  • 558
  • 559
  • 560
  • 561
  • ...
  • 569
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved