ಕೊಪ್ಪಳ ಜಿಲ್ಲೆಯಲ್ಲಿ ಶೇ. 90 ಗಣಿಗಾರಿಕೆ ಸಕ್ರಮ: ಸಂಸದ ಹಿಟ್ನಾಳಕೊಪ್ಪಳ ಜಿಲ್ಲಾದ್ಯಂತ ನಡೆಯುತ್ತಿರುವ ಕಲ್ಲು, ಗ್ರಾವೆಲ್ ಮತ್ತು ಮರಳು ಗಣಿಗಾರಿಕೆ ಶೇ. 90ರಷ್ಟು ಸಕ್ರಮವಾಗಿಯೇ ಇದ್ದು, ಉಳಿದ ಶೇ. 10ರಷ್ಟು ವಿವಿಧ ಕಾರಣಗಳಿಂದ ಅಕ್ರಮವಾಗಿರಬಹುದು. ಇದನ್ನು ಸಹಿಸಿಕೊಳ್ಳದ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ.