ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ
ಸಚಿವರ ಶಿವರಾಜ ತಂಗಡಗಿ ಭರವಸೆಯಿಂದ ಸತ್ಯಾಗ್ರಹ ಹಿಂದಕ್ಕೆ, ಕೆ.ಎಸ್. ಈಶ್ವರಪ್ಪ, ಕೃಷ್ಣ ಭೈರೇಗೌಡರಿಂದಲೂ ಮನವೊಲಿಕೆ, ನ.9ರಂದು ಸರ್ಕಾರದಿಂದ ಆದೇಶ ತಿದ್ದುಪಡಿಗೆ ಗಡುವು
ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆಶ್ವಾಸನೆ ಕೊಡುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಅವರನ್ನು ಸಿದ್ದರಾಮಯ್ಯ ಎನ್ನುವ ಬದಲಿಗೆ ಸುಳ್ಳಿನರಾಮಯ್ಯ ಎಂದರೆ ತಪ್ಪಾಗಲಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ರೈತರ ಪಂಪ್‌ಸೆಟ್ ವಿದ್ಯುತ್ ಪರಿಕರ ವೆಚ್ಚ ಸರ್ಕಾರವೇ ಭರಿಸಬೇಕೆಂದು ಸಂಸದ ಕರಡಿ ಅನಿರ್ದಿಷ್ಟ ಉಪವಾಸ
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಪರಿಕರಗಳ ವೆಚ್ಚವನ್ನು ರೈತರು ಭರಿಸಬೇಕು ಎನ್ನುವ ಆದೇಶ ಹಿಂಪಡೆಯಲು ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಆರಂಭಿಸಿದರು.
ತಡರಾತ್ರಿಯೂ ಮುಂದುವರಿದ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ
ವಿದ್ಯುತ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂಸದ ಸಂಗಣ್ಣ ಕರಡಿ ತಡರಾತ್ರಿಯೂ ಮುಂದುವರೆಸಿದ್ದಾರೆ.
100 ಗ್ರಾಮ ನ್ಯಾಯಾಲಯ ಶೀಘ್ರ-ಸಚಿವ ಪಾಟೀಲ್
ತ್ವರಿತ ನ್ಯಾಯದಾನಕ್ಕಾಗಿ ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯಾದ್ಯಂತ ಸುಮಾರು 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಪಿಂಜಾರ ಸಮಾಜದ ಕುಲಶಾಸ್ತ್ರ ಅಧ್ಯಯನ ಶೀಘ್ರ: ಸಚಿವ ತಂಗಡಗಿ
ರಾಜ್ಯದಲ್ಲಿರುವ ಪಿಂಜಾರ-ನದಾಫ್ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಶೀಘ್ರದಲ್ಲೇ ನಡೆಸಲಾಗುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಗುಲಾಮಿತನದಿಂದ ಹೊರಬರಬೇಕು ಅನಿಸ್ತಿದೆ-ಸಂಗಣ್ಣ ಕರಡಿ
ಈ ಗುಲಾಮಿತನದಿಂದ ಹೊರ ಬರಬೇಕು ಅನಿಸುತ್ತಿದೆ ಎಂದು ಸಂಸದ ಸಂಗಣ್ಣ ಕರಡಿ ನೋವಿನಿಂದ ಹೇಳಿಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
ತ್ವರಿತ ನ್ಯಾಯದಾನದಿಂದ ವಿಶ್ವಾಸವೃದ್ಧಿ
ತ್ವರಿತ ನ್ಯಾಯದಾನದಿಂದ ವಿಶ್ವಾಸ ವೃದ್ಧಿಯಾಗುತ್ತದೆ. ಕಕ್ಷಿದಾರರಿಗೆ ನ್ಯಾಯ ಸಿಕ್ಕ ನೆಮ್ಮದಿ ಇರುತ್ತದೆ ಎಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪ್ರಸನ್ನ ವರಾಳೆ ಹೇಳಿದರು.
ಕರ್ನೂಲ್ ತಾತಾ ದರ್ಗಾ ಅಭಿವೃದ್ಧಿಗೆ ಸಿದ್ಧ-ಜನಾರ್ದನ ರೆಡ್ಡಿ
ಗಂಗಾವತಿ ನಗರದಲ್ಲಿರುವ ಕರ್ನೂಲ್ ತಾತಾ ದರ್ಗಾದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಮನೆಗಳ್ಳರ ಬಂಧನ: ₹15 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಕಳ್ಳತನ ಮಾಡಿದ ಬಂಗಾರವನ್ನು ಬ್ಯಾಂಕಿನಲ್ಲಿ ಅಡವಿಟ್ಟಿದ್ದರು. ಇದರ ಜಾಡು ಹಿಡಿದ ಪೊಲೀಸರು ತಾಂತ್ರಿಕ ಸಹಾಯದಿಂದ ಆರೋಪಿಗಳ ಹೆಡೆಮುಡಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
...
556
557
558
559
560
561
562
563
564
...
569
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ