ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು ಏ. 17ರಂದು ತೀರ್ಥಹಳ್ಳಿ, ಧಾರವಾಡ, ಬೆಂಗಳೂರು ಹಾಗೂ ಬೀದರನಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ. ಇದು ಬ್ರಾಹ್ಮಣ ಜನಾಂಗದ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೃತ್ಯವಾಗಿದೆ.