ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರೂಸ್ಫೂಟ್ ವಸ್ತುಸಂಗ್ರಹಾಲಯಕ್ಕೆ ಹಂಸಲೇಖ ಭೇಟಿ
ಖ್ಯಾತ ಸಂಗೀತ ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಹಂಸಲೇಖ ನಗರದ ಸಾಂಸ್ಕೃತಿಕ ಸಮುಚ್ಚಯದಲ್ಲಿರುವ ರಾಬರ್ಟ್ ಬ್ರೂಸ್ಫೂಟ್ ಸಂಗನಕಲ್ಲು ಪ್ರಾಗೈತಿಹಾಸಿಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಮಕ್ಕಳ ಆಸಕ್ತಿ ಗಮನಿಸಿ, ಪ್ರೋತ್ಸಾಹಿಸಿದಾಗ ಪ್ರಗತಿ ಸಾಧ್ಯ: ಅನ್ನಪೂರ್ಣ ತುಕಾರಾಂ
ಮಗುವಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕೊಟ್ಟಾಗ, ಉತ್ತಮ ಮೌಲ್ಯ ಬೆಳೆಸಿದಾಗ ಅದು ದೇಶದ ಸಂಪತ್ತಾಗುತ್ತದೆ. ಮನೆಯ ಆಸ್ತಿಯಾಗುತ್ತದೆ.
ಎಸ್ಎಸ್ಎಲ್ಸಿ ಪರೀಕ್ಷಾ ಭಯ ದೂರ ಮಾಡಿದ ಕಾರ್ಯಾಗಾರ
ನಾಲ್ಕೈದು ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಆಸಕ್ತಿಯಿಂದ ಕಲಿತರು ಮತ್ತು ಹಬ್ಬದಂತೆ ಸಂಭ್ರಮಿಸಿದರು. ಕಾರ್ಯಾಗಾರದಲ್ಲಿ ಕೇವಲ ಪಠ್ಯದ ಪಾಠ ಇರದೆ ಜನಪದ, ಹಾಸ್ಯದ ಮೂಲಕ ವಿದ್ಯಾರ್ಥಿಗಳು ಇಡೀ ದಿನ ನಗುಮೂಗದಿಂದ ಇದ್ದರು.
ಹರಪನಹಳ್ಳಿ ಪಟ್ಟಣಕ್ಕೆ ಹೆಚ್ಚಿನ ಅನುದಾನಕ್ಕೆ ಪಟ್ಟು
ಹರಪನಹಳ್ಳಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಪುರಸಭಾ ಸದಸ್ಯರು ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟುಹಿಡಿದರು.
ಮನುಷ್ಯನ ಪರಿವರ್ತಿಸುವ ನಾಟಕ: ಕಾಂಗ್ರೆಸ್ ಯುವ ಮುಖಂಡ ಬಸವರಾಜ ಜಂಬಾಳಿ
ನಾಟಕಗಳು ಮನುಷ್ಯನ ಜೀವನದಲ್ಲಿ ಪರಿವರ್ತನೆ ತರುವ ಸಾಮಾಜಿಕ ಕಳಿಕಳಿ ಹೊಂದಿವೆ. ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ಪ್ರಾಮಾಣಿಕವಾಗಿ ನಡೆಯಬೇಕಿದೆ.
ಹಂಪಿ ಉತ್ಸವ: ಧ್ವನಿ, ಬೆಳಕು ಕಾರ್ಯಕ್ರಮಕ್ಕೆ 12 ಕಿರು ವೇದಿಕೆ ನಿರ್ಮಾಣ
ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಜನಕಾರ್ಷಣೆ ಆಗಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕಾಗಿ ಗಜ ಶಾಲೆ ಆವರಣದಲ್ಲಿ 12 ಕಿರು ವೇದಿಕೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ.
ಜನರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸಲು ಕ್ರಮ: ಮರಿರಾಮಣ್ಣ
ಪಟ್ಟಣದ ಜನತೆಯ ಕಚೇರಿ ಅಲೆದಾಟ ತಪ್ಪಿಸುವ ಹಿನ್ನೆಲೆ ಫಾರಂ ನಂ.೩ ಮೇಳ ಹಮ್ಮಿಕೊಳ್ಳಲಾಗಿದೆ.
ಕೈಗಾರಿಕೆ ಸ್ಥಾಪನೆಯಿಂದ ಲಾಭಕ್ಕಿಂತ ಹಾನಿ ಜಾಸ್ತಿ
ಈಗಿರುವ ಕಾರ್ಖಾನೆಗಳಿಂದ ಧೂಳೂ, ವಿಷ ಮತ್ತು ಪರಿಸರ ಮಾಲಿನ್ಯ ಎದುರಿಸಿದ್ದೇವೆಯೇ ಹೊರತು ನಮಗೆ ಯಾವುದೇ ಪ್ರಯೋಜನವಾಗಿಲ್ಲ, ಅವುಗಳಿಂದ ಲಾಭಕ್ಕಿಂತ ನಷ್ಟವನ್ನೇ ಜನರು ಅನುಭವಿಸಿದ್ದಾರೆ.
ಶಿವಾನುಭವಗಳಿಂದ ಮಾನಸಿಕ ನೆಮ್ಮದಿ
ಮನುಷ್ಯನಿಗೆ ಹಣಕ್ಕಿಂತ ನೆಮ್ಮದಿ ಮುಖ್ಯ. ನೆಮ್ಮದಿಯ ಜೀವನ ಇದ್ದಾಗ ಸಾಧನೆ ಮಾಡಲು ಸಾಧ್ಯ. ಮಠ-ಮಂದಿರಗಳಿಗೆ ಪ್ರತಿನಿತ್ಯ ಭೇಟಿ ನೀಡುವುದರಿಂದ ನಮ್ಮಲ್ಲಿ ಬದಲಾವಣೆ ಸಾಧ್ಯ. ನಾವು ಸಂಸ್ಕಾರದಿಂದ ಶ್ರೀಮಂತರಾಗಬೇಕು ಎಂದು ಡಾ. ಮಹಾದೇವ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ-11 ಹೊಸ ಬಸ್ ಲೋಕಾರ್ಪಣೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಮಂಜೂರಾಗಿದ್ದ ₹5 ಕೋಟಿ ಅನುದಾನದಲ್ಲಿ ಹರಪನಹಳ್ಳಿ ತಾಲೂಕಿಗೆ 11 ಹೊಸ ಬಸ್ ಲೋಕಾರ್ಪಣೆ ಮಾಡಲಾಗಿದೆ.
< previous
1
...
61
62
63
64
65
66
67
68
69
...
424
next >
Top Stories
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು