ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂ ಮಂಜೂರಾತಿಗೆ ತೊಡಕಾದ ಕಾನೂನು ನಿವಾರಣೆಗೆ ಒತ್ತಾಯ
ಕಾನೂನು ತೊಡಕುಗಳ ನಿವಾರಣೆಗಾಗಿ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಾರ್ಯಾಲಯದ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮತ್ತೊಂದು ಕಾರ್ಖಾನೆ; ಹೆಚ್ಚಿದ ಆತಂಕ, ಆಕ್ರೋಶ
ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು ಎನ್ನುತ್ತಿದ್ದಂತೆ ಜಿಲ್ಲಾದ್ಯಂತ ಆಕ್ರೋಶ, ಆತಂಕ ವ್ಯಕ್ತವಾಗಿದೆ.
ಜ್ಞಾನ ಬೆಳೆಸಿಕೊಳ್ಳುವ ವಾತಾವರಣ ನಿರ್ಮಿಸಿ: ಬಿಇಒ ಸುರೇಂದ್ರ ಕಾಂಬಳೆ
ಶಿಕ್ಷಕರು ಶಾಲಾ ಅವಧಿಯ ನಂತರವೂ ಅಧ್ಯಯನ ಮಾಡುವ ಮೂಲಕ ಹಲವು ಮೂಲಗಳಿಂದ ಜ್ಞಾನವನ್ನು ಪಡೆದುಕೊಂಡು ಶಾಲೆಯಲ್ಲಿ ಮಕ್ಕಳಿಗೆ ಜ್ಞಾನವನ್ನು ಕಟ್ಟಿಕೊಳ್ಳುವ ವಾತಾವರಣ ಸೃಷ್ಟಿಸಬೇಕು.
ಸಂಗಾಪುರದ ಕೆರೆ ನಿರ್ವಹಣೆ ಗ್ರಾಪಂಗೆ ವಹಿಸುವಂತೆ ಒತ್ತಾಯ
ಕಳೆದ ಹಲವು ದಶಕಗಳಿಂದ ಸಂಗಾಪುರ ಗ್ರಾಮದ ವ್ಯಾಪ್ತಿಯಲ್ಲಿ ನೀರಾವರಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ಕೆರೆಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ನೀರಾವರಿ ಇಲಾಖೆಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಕೊಪ್ಪಳ ಬಳಿ ₹54 ಸಾವಿರ ಕೋಟಿ ವೆಚ್ಚದ ಸ್ಟೀಲ್ ಪ್ಲಾಂಟ್ಗೆ ಸರ್ಕಾರ ಅಸ್ತು
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡು ಕಾಂಪೌಂಡ್ ಹಾಕಲಾಗಿರುವ ಜಾಗೆಯಲ್ಲಿ ರಾಜ್ಯದಲ್ಲಿಯೇ ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಹಾಕಲು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಶಿಕ್ಷಣದಲ್ಲಿ ಅಂಗವಿಕಲರಿಗೆ ಶೇ.5ರಷ್ಟು ಸ್ಥಾನ ಮೀಸಲು: ದಾಸ್ ಸೂರ್ಯವಂಶಿ
5% reservation of seats for the disabled in education
ಬಾಲ ಕಾರ್ಮಿಕರ ರಕ್ಷಿಸಿ, ಮುಖ್ಯ ವಾಹಿನಿಗೆ ತನ್ನಿ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು.
ಶಿಕ್ಷಣದ ಜತೆಗೆ ಸಂಸ್ಕಾರ ಅಗತ್ಯ: ನಾಗರಾಜ ಗುತ್ತಿಗೆದಾರ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡುವ ಅಗತ್ಯತೆ ಇದೆ.
ಮಕ್ಕಳ ಮನೆ ಗ್ರಂಥಾಲಯ ಮಾದರಿ: ಡಿಸಿ
ಪಾಲಕರ ಸಹಕಾರದೊಂದಿಗೆ ಜಿಲ್ಲೆಯ ಮಕ್ಕಳು ತಮ್ಮ ಮನೆಗಳಲ್ಲಿ ನಿರ್ಮಿಸಿಕೊಂಡಿರುವ ಮಕ್ಕಳ ಮನೆ ಗ್ರಂಥಾಲಯ ಮಾದರಿಯಾಗಿವೆ.
ಇಂದು ಕುಷ್ಟಗಿಯ ಬುತ್ತಿ ಬಸವೇಶ್ವರ ಜಾತ್ರೆ
ಅನ್ನದಾನೇಶ್ವರ ಶಾಖಾಮಠ ಪಟ್ಟಣದ ಆರಾಧ್ಯ ದೇವ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವವು ಫೆ.12ರಂದು (ಭರತ ಹುಣ್ಣಿಮೆ ದಿನ) ಹಾಲಕೇರಿಯ ಅನ್ನದಾನೇಶ್ವರ ಶಾಖಾಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ.
< previous
1
...
66
67
68
69
70
71
72
73
74
...
424
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ