ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಟವಾಡುವ ಬಾಲಕಿಯರ ಕೊರಳಿಗೆ ಮಾಂಗ್ಯಲ್ಯ
ರಾಜ್ಯಾದ್ಯಂತ 2020ರಿಂದ 2024 ಡಿಸೆಂಬರ್ ವರೆಗೆ 13045 ಬಾಲ್ಯವಿವಾಹ ಪ್ರಕರಣದ ದೂರು ಸಲ್ಲಿಕೆಯಾಗಿದ್ದು, ಇದರಲ್ಲಿ 10,857 ಬಾಲ್ಯವಿವಾಹ ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆದರೆ, ಇದನ್ನು ಮೀರಿಯೂ 2188 ಬಾಲ್ಯವಿವಾಹ ಪ್ರಕರಣ ನಡೆದಿವೆ.
ಗಾಲಿ ಜನಾರ್ದನ ರೆಡ್ಡಿ ಹೊರಬರುತ್ತಾರೆ, ಎದೆಗುಂದಬೇಡಿ
ಗಂಗಾವತಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಛಲವನ್ನು ಜನಾರ್ದನ ರೆಡ್ಡಿ ಅವರು ಹೊಂದಿದ್ದಾರೆ. ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವುಗಳಿಗೆ ಯಾರು ತಲೆಕೆಡಿಸಿಕೊಳ್ಳಬಾರದು.
ಗೃಹಲಕ್ಷ್ಮೀ ಹಣದಲ್ಲಿ ರಸ್ತೆಯ ಮುಳ್ಳಿನ ಕಂಠಿ ತೆಗೆಸಿದ ಮಹಿಳೆ
ಯರೇಹಂಚಿನಾಳದಿಂದ ಕೊಟುಮಚಗಿ ಗ್ರಾಮಕ್ಕೆ ಹೋಗುವ 4 ಕಿಲೋ ಮೀಟರ್ ರಸ್ತೆಯಲ್ಲಿ ದಾರಿ ಕಾಣದಂತೆ ಜಾಲಿಗಿಡಗಳು ಬೆಳೆದು ನಿಂತಿದ್ದವು. ಇದನ್ನು ಜೆಸಿಬಿ ಬಾಡಿಗೆ ಪಡೆದು ಸವಿತಾ ಸ್ವಚ್ಛಗೊಳಿಸಿದ್ದಾರೆ.
ಹುಲಿಗೆಮ್ಮ ದೇವಸ್ಥಾನ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ
ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಈಗ ಸಿದ್ಧವಾಗಿರುವ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ ಮಾಡಲು ಬರೋಬ್ಬರಿ ₹ 300 ಕೋಟಿ ಅಗತ್ಯವಿದೆ. ಇದು ಸದ್ಯದ ಅಂದಾಜು ಪ್ರಕಾರ. ಆದರೆ, ವಾಸ್ತವದಲ್ಲಿ ವರ್ಷಗಳು ಕಳೆದಂತೆ ಅಂದಾಜು ಮೊತ್ತ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.
ಹೆಚ್ಚುವರಿ ಫೀ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ!
ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದ್ದು ಕೆಲ ಖಾಸಗಿ ಶಾಲೆಗಳು ಪ್ರವೇಶ ಫೀ ನೆಪದಲ್ಲಿ ಸಾವಿರಾರು ರೂಪಾಯಿ ಪಡೆಯುತ್ತಿರುವ ದೂರುಗಳು ಬಂದಿವೆ. ಈ ಕುರಿತು ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ 2 ಎಕರೆ ಭೂಮಿ ಹಸ್ತಾಂತರ
ಕನಕಗಿರಿ ಹೊಸ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ನೀಡಿದ್ದು ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮೇಲಾಧಿಕಾರಿಗಳಿಗೆ ಕಳುಹಿಸಿ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು.
ಕೋಟಿಲಿಂಗೇಶ್ವರ ದೇವಸ್ಥಾನ ನಿರ್ಮಾಣದಿಂದ ಕುಷ್ಟಗಿ ಸುಕ್ಷೇತ್ರ ಆಗಲಿದೆ
ಕೋಟಿ ಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದುರ್ಗಾಪರಮೇಶ್ವರಿ ಆಶ್ರಮದ ಸದಾನಂದ ಮಹಾರಾಜರು ಮುಂದಾಗಿದ್ದು ಈ ದೇವಸ್ಥಾನದಿಂದ ಕುಷ್ಟಗಿಯು ಮುಂದಿನ ದಿನಗಳಲ್ಲಿ ಸುಕ್ಷೇತ್ರವಾಗಲಿದೆ.
ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್ ಸದಸ್ಯರಿಗೆ ಮಾತ್ರ ಅನುದಾನವೇ
ನಮ್ಮ ವಾರ್ಡ್‌ಗಳಲ್ಲಿ ಅನೇಕ ಸಮಸ್ಯೆಗಳಿದ್ದು ಈ ಕುರಿತು ಅಧ್ಯಕ್ಷರು, ಮುಖ್ಯಾಧಿಕಾರಿ ಗಮನಕ್ಕೂ ತಂದರೂ ಸ್ಪಂದಿಸಿಲ್ಲ. ಸಿಸಿ ರಸ್ತೆ ಇಲ್ಲ, 15ನೇ ಹಣಕಾಸಿನಲ್ಲಿ ವಾರ್ಡ್ ಕಾಮಗಾರಿ ₹ 1 ಸಹ ನೀಡಿಲ್ಲ. ಈ ಮೂಲಕ ವಿಪಕ್ಷ ಸದಸ್ಯರ ವಾರ್ಡ್‌ಗಳಿಗೆ ಅನುದಾನ ನೀಡುತ್ತಿಲ್ಲ.
ಹೈಕೋರ್ಟ್ ಅಸ್ತು: ಅಂಜನಾದ್ರಿದಲ್ಲಿ ವಿದ್ಯಾದಾಸ್ ಬಾಬಾರಿಂದ ಪೂಜಾ ಕಾರ್ಯಕ್ಕೆ ಚಾಲನೆ
ಧಾರವಾಡ ಹೈಕೋರ್ಟ್ ಪೀಠ, ಎಂದಿನಂತೆ ಅರ್ಚಕ ವಿದ್ಯಾದಾಸ್ ಬಾಬಾ ಅವರು ಪೂಜಾ ಕಾರ್ಯ ನಡೆಸಬೇಕೆಂದು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಾಬಾ ಅವರು ಆಂಜನೇಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿದರು.
< previous
1
...
69
70
71
72
73
74
75
76
77
...
522
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?