ಬೀದಿ ವ್ಯಾಪಾರಿಗಳ ಅಂಗಡಿ ಎತ್ತಂಗಡಿಗೆ ಹುನ್ನಾರ ಖಂಡಿಸಿ ಪ್ರತಿಭಟನೆನಗರದ ಪ್ರಮುಖ ಬೀದಿಗಳಲ್ಲಿರುವ ಬೀದಿ ವ್ಯಾಪಾರಿಗಳನ್ನು ಗುಂಡಮ್ಮ ಕ್ಯಾಂಪ್ ನೂತನ ಮರುಕಟ್ಟೆಗೆ ಸ್ಥಳಾಂತರ ಮಾಡುವ ಹುನ್ನಾರ ನಡೆದಿರುವುದನ್ನು ಖಂಡಿಸಿ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.