ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಪಟ್ಟಣದ ಸಂದೀಪ ನಗರದ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಜಾಗವನ್ನು ಖಾಯಂಗೊಳಿಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿಗಳು, ಸಂದೀಪ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.