ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮಸ್ಥರ ತಕರಾರು, ಆರೋಗ್ಯ ಕೇಂದ್ರದ ಉದ್ಘಾಟನೆಯೇ ರದ್ದು
ಮುದೇನೂರು ಗ್ರಾಮದಲ್ಲಿ ₹ 9 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಿದ್ದು ಅಧಿಕಾರಿಗಳು ದಿಢೀರ್ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಈ ಕುರಿತು ಯಾರಿಗೂ ಮಾಹಿತಿ ಇರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕರಾರು ತೆಗೆದು ಇಂದು ಉದ್ಘಾಟನೆ ಕಾರ್ಯಕ್ರಮ ರದ್ದುಗೊಳಿಸಿ, ಮತ್ತೊಂದು ದಿನಾಂಕ ನಿಗದಿಪಡಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಬೇಕೆಂದು ಒತ್ತಾಯಿಸಿದರು.
ಮಕ್ಕಳ ಸ್ವಾಗತಕ್ಕೆ ಶಾಲೆಗಳಿಗೆ ಸಿಂಗಾರ
ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ 348 ಶಾಲೆಗಳಿದ್ದು ಅವುಗಳ ಸ್ವಚ್ಛತಾ ಕಾರ್ಯ ನಡೆಯಿತು. ಶಿಕ್ಷಕರು ಬುಧವಾರವೇ ಶಾಲೆಗೆ ಆಗಮಿಸಿ ಶಾಲೆ ಶುಚಿಗೊಳಿಸುವುದು ಹಾಗೂ ಮಕ್ಕಳನ್ನು ವಿಭಿನ್ನವಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡರು.
ಬಲ್ಡೋಟಾ ಕಾರ್ಖಾನೆ ತೊಲಗಿಸಲು ಸರಣಿ ಹೋರಾಟ
ಕೊಪ್ಪಳ ಜಿಲ್ಲಾ ಆಫ್‌ಸೆಟ್ ಪ್ರಿಂಟರ್ಸ್ ಅಸೋಸಿಯೇಷನ್ ಅವರಿಂದ ಪೋಸ್ಟರ್ ಜಾಗೃತಿ ಅಭಿಯಾನ, ಕೊಪ್ಪಳದಿಂದ ಗಿಣಿಗೇರಾವರೆಗೆ ಸೈಕಲ್ ಜಾಥಾ ಹಾಗೂ ಕೊಪ್ಪಳ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಹಾನಿ ಕುರಿತು ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ ಏರ್ಪಡಿಸುವುದು ಸೇರಿದಂತೆ ಸರಣಿ ಹೋರಾಟ ಮಾಡಲು ತೀರ್ಮಾನಿಸಲಾಯಿತು.
ಮೂಲಸೌಕರ್ಯದ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ
ಸುಸಜ್ಜಿತ, ಸ್ವಚ್ಛತೆಯ ಕೊಪ್ಪಳ ನಗರವನ್ನಾಗಿ ನಿರ್ಮಿಸುವ ದೂರದೃಷ್ಟಿಯಿಂದ ಹಂತ-ಹಂತವಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಸ್ಲಂ ಬೋರ್ಡ್‌ನಿಂದ ಕೂಡ ಅಭಿವೃದ್ಧಿಗೆ ಅನುದಾನ ತರಲಾಗುತ್ತಿದೆ.
ಪರಿಸರ ಸಂರಕ್ಷಣೆ ಸಮಾಜದ ಕರ್ತವ್ಯ
ಪರಿಸರ ಸಂರಕ್ಷಣೆ ಬರೀ ಇಲಾಖೆಯ ಜವಾಬ್ದಾರಿಯಲ್ಲ. ಪರಿಸರ ಸಂರಕ್ಷಣೆ ನಾಗರಿಕ ಸಮಾಜದ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಜಾಗತೀಕರಣದ ಪರಿಣಾಮವಾಗಿ ಅರಣ್ಯ ನಾಶ ಹೊಂದುತ್ತಿದೆ. ಮನುಷ್ಯನ ಶುದ್ಧ ಆರೋಗ್ಯಕ್ಕೆ ಗಿಡ, ಮರಗಳು ಅಗತ್ಯವಿದೆ.
ಗಂಗಾವತಿಯಲ್ಲಿ ಥೈಲ್ಯಾಂಡ್ ಗಾಂಜಾ ವಶ
ಜಿಲ್ಲೆಯಲ್ಲಿ ಗಾಂಜಾ, ಚರಸ್ ಅವ್ಯಾಹತವಾಗಿ ದೊರೆಯುತ್ತಿದೆ. ವಿದ್ಯಾರ್ಥಿಗಳು ಅದಕ್ಕೆ ದಾಸರಾಗುತ್ತಿದ್ದಾರೆ ಮತ್ತು ಆನೆಗೊಂದಿ ಸುತ್ತಮುತ್ತಲು ಇದು ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ಆರೋಪದ ನಡುವೆಯೇ ಗಂಗಾವತಿ ಬಳಿ ಥೈಲ್ಯಾಂಡ್‌ನಿಂದ ತಂದಿದ್ದ ಹೈಡ್ರೋ ಗಾಂಜಾ ಪತ್ತೆಯಾಗಿದೆ.
ಮೊದಲ ದಿನವೇ ಮಕ್ಕಳ ಕೈಗೆ ಪಠ್ಯಪುಸ್ತಕ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ 333 ಶಾಲೆಗಳು ಇಂದು ಪುನರಾರಂಭಗೊಳ್ಳಲಿದ್ದು ಶಾಲೆಗೆ ಆಗಮಿಸುವ ಮಕ್ಕಳಿಗೆ ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯವನ್ನು ಶಾಲೆ ಆರಂಭದಲ್ಲೇ ದೊರಕಿಸಲು ಸಿದ್ಧತೆ ಮಾಡಿಕೊಂಡಿದೆ.
ಸಮಾಜದ ಸ್ಥಿರತೆಗೆ ಶರಣರ ಚಿಂತನೆ ಪೂರಕ
ಮಕ್ಕಳಿಗೆ ಶಿಕ್ಷಣ ಕಲಿಸಿದಾಗ ಒಳ್ಳೆಯ ಸಂಸ್ಕಾರ, ಜ್ಞಾನಾರ್ಜನೆ ಸಿಗಲು ಸಾಧ್ಯ. ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪಗೊಳ್ಳಲು ಶಿಕ್ಷಣ ಅಸ್ತ್ರವಾಗಿದೆ. ಇಟಗಿ ಭೀಮಾಂಬಿಕಾದೇವಿ ಅವರ ಜೀವನ ಚರಿತ್ರೆಯನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು.
ಜಾತಿ, ಧರ್ಮ ಹೆಸರಿನಲ್ಲಿ ರಾಜಕೀಯ ಲಾಭ ಬೇಡ
ಇತ್ತೀಚಿಗೆ ರಾಜಕೀಯ ಲಾಭಕ್ಕಾಗಿ ವೇಮನ ಅವರ ಬಗ್ಗೆ ಸಾಕಷ್ಟು ಅಪಪ್ರಚಾರಗಳನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ವೇಮನ ಒಬ್ಬ ವ್ಯಸನಿಯೆಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರೊಬ್ಬರು ಮಹಾಕವಿಯಾಗಿ ಸಮಾಜದ ಸುಧಾರಣೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.
ರೈತರ ಮನೆ ಬಾಗಿಲಿಗೆ ಕೃಷಿ ಮಾತು
ದೇಶಾದ್ಯಂತ ನಡೆಯುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ.
< previous
1
...
74
75
76
77
78
79
80
81
82
...
522
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?