• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಅಭಾವ: ಬಿಜೆಪಿಯಿಂದ ಆಗಸ್ಟ್‌ 1ರಂದು 5 ವಿಧಾನಸಭಾ ಕ್ಷೇತ್ರದಲ್ಲಿ ಬಂದ್‌
ಅನ್ನ ಹಾಕುವ ರೈತನಿಗೆ ಮಣ್ಣು ತಿನ್ನಿಸುವ ಕೆಲಸ ಮಾಡಿದ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಾಗಿದೆ. ಇಷ್ಟಾದರೂ ರೈತರ ಯೂರಿಯಾ ರಸಗೊಬ್ಬರದ ಅಭಾವ ನೀಗಿಸುವಲ್ಲಿ ಸಾಧ್ಯವಾಗಿಲ್ಲ. ಈಗಲೂ ರೈತರು ಒಂದು ಚೀಲ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ.
ಕೇಂದ್ರ ಪೂರೈಸಿದ ಯೂರಿಯಾ ರಾಜ್ಯ ಸರ್ಕಾರದಿಂದ ಕಾಳಸಂತೆಗೆ
ಗೊಬ್ಬರ ಸಿಗದೆ ರೈತ ಮಣ್ಣು ತಿಂದಿರುವ ವರದಿ ಗಮಿನಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆಯಂತೆ ಇಲ್ಲಿಗೆ ಬಂದು ಚಂದ್ರಪ್ಪನಿಗೆ ಗೊಬ್ಬರ ನೀಡಿದ್ದೇವೆ. ಈ ಮೂಲಕ ರೈತರೊಂದಿಗೆ ಬಿಜೆಪಿ ಎಂದು ಅಭಯ ನೀಡಿದ್ದೇವೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ನಡಹಳ್ಳಿ ಹೇಳಿದರು.
ಕೈಗಾರಿಕೆ, ರೆಸಾರ್ಟ್‌ ತ್ಯಾಜ್ಯದಿಂದ ತುಂಗಭದ್ರೆ ಮಲಿನ!
ನದಿ ತೀರದಲ್ಲಿ ನಡೆಯುವ ವಿವಿಧ ಚಟುವಟಿಕೆ, ಕಾರ್ಖಾನೆ, ರೆಸಾರ್ಟ್‌ ತ್ಯಾಜ್ಯಗಳಿಂದ ಈಗ ತುಂಗಾ ಮತ್ತು ಭದ್ರಾ ನದಿ ನೀರು ಮಲಿನವಾಗಿದೆ. ಹೀಗಾಗಿ ನಿರ್ಮಲ ತುಂಗಾ–ಭದ್ರಾ ಅಭಿಯಾನದ ತಂಡ ಶೃಂಗೇರಿಯಿಂದ ಗಂಗಾವತಿ ತಾಲೂಕಿನ ಕಿಷ್ಕಿಂಧೆ ವರೆಗೆ ಪಾದಯಾತ್ರೆ ನಡೆಸಿದೆ.
ಒಳಮೀಸಲಾತಿಗಾಗಿ ಹೋರಾಟ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ
ಒಳ ಮೀಸಲಾತಿ ಹೋರಾಟ ಅಂಗವಾಗಿ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಆಯೋಜಿಸಲಾಗಿತ್ತು. ದಲಿತ ಮುಖಂಡ ಅಂಬಣ್ಣ ಆರೋಲಿ ಹೋರಾಟ ಕುರಿತು ಮಾಹಿತಿ ನೀಡಿದರು.
ಬಿಎಸ್ಪಿಎಲ್‌ ಕಾರ್ಖಾನೆ ವಿರುದ್ಧ ಹೋರಾಡೋಣ: ಶಾಸಕ ರಾಘವೇಂದ್ರ ಹಿಟ್ನಾಳ
ಬಿಎಸ್‌ಪಿಎಲ್‌ ಕಾರ್ಖಾನೆ ವಿರುದ್ಧ ಹೋರಾಡಲು ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಬಚಾವ್ ಆಂದೋಲನ ಸಮಿತಿಯಿಂದ ಸಭೆ ಆಯೋಜಿಸಲಾಗಿತ್ತು. ಜನಪ್ರತಿನಿಧಿಗಳು, ಹೋರಾಟಗಾರರು ಭಾಗವಹಿಸಿದ್ದರು.
ರೈತ ಮಣ್ಣು ತಿನ್ನುವಂತೆ ಮಾಡಿದ ಸರ್ಕಾರ: ಬಸವರಾಜ ದಢೇಸೂಗೂರು
ಪ್ರಸ್ತುತ ರಾಜ್ಯಕ್ಕೆ 6 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕು. ಕೇಂದ್ರ ಸರ್ಕಾರ 8.75 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಕೊಟ್ಟಿದೆ. ಆದರೂ ಪೂರೈಕೆಯಲ್ಲಿ ವ್ಯತ್ಯಯ ಮಾಡುವ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹೇಳಿದರು.
ಯೂರಿಯಾ ಅಭಾವ: ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ
ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತರು ಕೊಪ್ಪಳದ ಬೆಟಗೇರಿ ವಿಎಸ್ಎಸ್ಎನ್ ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆಯು ತಾಲೂಕಿನ ಬೆಟಗೇರಿಯಲ್ಲಿ ನಡೆದಿದೆ. ಈ ವೇಳೆ ರೈತರು ಗೊಬ್ಬರ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು.
ಪೊಲೀಸರೊಂದಿಗೆ ವಾಗ್ವಾದ, ರೈತ ಮುಖಂಡನ ಬಂಧನ
ವಿದ್ಯುತ್‌ ಕಂಬ ಅಳವಡಿಸುವ ಕಂಪನಿಯಿಂದ ಪರಿಹಾರ ನೀಡಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಯಲಬುರ್ಗಾ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಶನಿವಾರ ಹೋರಾಟಗಾರರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ರೈತ ಮುಖಂಡ ಗುಂಗಾಡಿ ಶರಣಪ್ಪ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
ಗೊಬ್ಬರ ನೀಡದೆ ರೈತರಿಗೆ ಮಣ್ಣು ತಿನ್ನಿಸಿದ ಸರ್ಕಾರ: ಆಚಾರ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಗೊಬ್ಬರದ ಕೊರತೆ ಒಂದು ಸಾಕ್ಷಿ. ಮಳೆಯಾದಾಗಲೇ ಗೊಬ್ಬರ ದಾಸ್ತಾನು ಇಡಬೇಕಿತ್ತು ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.
ಸಹಕಾರಿ ಸಂಸ್ಥೆಯವರು ಬ್ಯಾಂಕ್‌ ಮೂಲಕ ವ್ಯವಹರಿಸಲಿ: ಜಿ. ನಂಜನಗೌಡ
ಕುಷ್ಟಗಿ ಪಟ್ಟಣದ ಎನ್‌ಸಿಎಚ್‌ ಕಲ್ಯಾಣ ಮಂಟಪದಲ್ಲಿ ಕೊಪ್ಪಳ ಜಿಲ್ಲೆಯ ಸೌಹಾರ್ದ ಸಹಕಾರ ಕ್ಷೇತ್ರದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರ ಸಂಪರ್ಕ ಸಭೆ ನಡೆಯಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 572
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved