• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಮ್ಮಳ ತತ್ವಾದರ್ಶದಿಂದ ಬದುಕು ಸಾರ್ಥಕ
ಕಾಯಕ,ಕೃಷಿ ಮಾಡುತ್ತಾ ಸಹೋದರ ಸಮಾಜದೊಂದಿಗೆ ಅನೋನ್ಯತೆಯಿಂದ ಬೆರೆತು ಜೀವನ ನಡೆಸುವ ಸ್ಥಿತಿ ಮಾದರಿಯಾಗಿದೆ
ಶಿಥಿಲಗೊಂಡ ದೋಟಿಹಾಳ ಸೇತುವೆ, ಸಂಚಾರಕ್ಕೆ ಸಂಚಕಾರ
ಇದು ಜಿಲ್ಲಾಮುಖ್ಯ ರಸ್ತೆಯಾಗಿರುವುದರಿಂದ ಹಲವಾರು ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸುತ್ತಿವೆ. ಮಳೆ ಬಂದರೆ ತಗ್ಗು ಯಾವುದು ರಸ್ತೆ ಯಾವುದು ಎಂಬ ಗೊಂದಲ ಉಂಟಾಗುತ್ತದೆ
ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ನೆಮ್ಮದಿ
ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.
ಕೊಪ್ಪಳದಲ್ಲಿ ಬಿಜೆಪಿಯಿಂದ ಬೃಹತ್‌ ತಿರಂಗಾ ಯಾತ್ರೆ
ಪಾಪಿ ಪಾಕಿಸ್ತಾನ ಭಾರತದ ವಿರುದ್ಧ ಷಡ್ಯಂತ್ರ ಮಾಡುತ್ತಿದೆ. ಅಮಾಯಕ ಪ್ರವಾಸಿಗರನ್ನು ಉಗ್ರಗಾಮಿಗಳ ಮೂಲಕ ಕೊಲ್ಲಿಸಿ ಭಾರತೀಯ ಮಹಿಳೆಯರ ಸಿಂದೂರ ಅಳಿಸಿತು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಆಪರೇಷನ ಸಿಂದೂರ ಮೂಲಕ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಿದೆ.
ವಿವಾಹಿತಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷದಿಂದ ಬಹಿಷ್ಕಾರ!
ವಿವಾಹಿತಳನ್ನು ಪ್ರೀತಿಸಿ ಮದುವೆಯಾಗಿದ್ದಾನೆ ಎನ್ನುವ ಕಾರಣಕ್ಕಾಗಿ 8 ವರ್ಷಗಳಿಂದ ಪರ್ವತ ಮಲ್ಲಯ್ಯ ಸಮಾಜದ ಕುಟುಂಬವೊಂದನ್ನು ಅದೇ ಸಮಾಜ ಬಹಿಷ್ಕರಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವಿಜಯ್ ಶಾ ವಿರುದ್ಧ ಕ್ರಮಕೈಗೊಳ್ಳಿ
ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಸೇನಾಧಿಕಾರಿ ಕರ್ನಲ್ ಖುರೇಷಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇತ್ತೀಚಿನ ಸಾರ್ವಜನಿಕ ಭಾಷಣದಲ್ಲಿ ಶಾ ಅವರು ಕರ್ನಲ್ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಲೇಬಲ್ ಮಾಡಿದ್ದಾರೆ.
ಸಮರ್ಪಕ ಕೂಲಿ ನೀಡುವಂತೆ ಖಂಡಿಸಿ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಚಿಕ್ಕಡಂಕನಕಲ್ ಪಂಚಾಯಿತಿ ವ್ಯಾಪ್ತಿಯ ಹಿರೇಡಂಕನಕಲ್ ಮತ್ತು ಬಸವೇಶ್ವರ ಕ್ಯಾಂಪ್ ಕೂಲಿಕಾರರು ಕೆಲಸ ಮಾಡಿದ್ದಾರೆ. ಮಾಡಿದ ಕೆಲಸಕ್ಕೆ ಜೆಇ ಕಡಿಮೆ ಕೂಲಿ ಹಾಕಿ ಅನ್ಯಾಯ ಮಾಡಿದ್ದಾರೆ.
ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಹವ್ಯಾಸ: ಸಚಿವ ತಂಗಡಗಿ
ಕಾಂಗ್ರೆಸ್‌ ಸರ್ಕಾರದ ಸಾಧನೆ ಅರಗಿಸಿಕೊಳ್ಳದ ಬಿಜೆಪಿಯ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಸರ್ಕಾರ ನುಡಿದಂತೆ ನಡೆಯುತ್ತಿದ್ದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದೆ. ಇದನ್ನು ಸಹಿಸಿಕೊಳ್ಳದೆ ಆರೋಪ ಮಾಡಲಾಗುತ್ತಿದೆ.
ಬಿತ್ತನೆ ಬೀಜ-ಗೊಬ್ಬರದ ಸಮಸ್ಯೆ ಆಗದಿರಲಿ
ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ಸರ್ಕಾರ ರೈತರಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಜತೆಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮ ಬಗ್ಗೆಯೂ ರೈತರಿಗೆ ತಿಳಿಸಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಗೃಹಲಕ್ಷ್ಮೀ ತಾಂತ್ರಿಕ ಸಮಸ್ಯೆ ಇತ್ಯರ್ಥಪಡಿಸಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಜಮೆಯಾಗದೆ ಇದ್ದಲ್ಲಿ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕ ಅಳವಡಿಸಿಕೊಳ್ಳಬೇಕು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 522
  • next >
Top Stories
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
ಪೋಲಿ ಎಂದು ಶಾಲೆಯಿಂದ ಡಿ.ಕೆ. ಶಿವಕುಮಾರ್‌ ಅಮಾನತು!
ಧರ್ಮಸ್ಥಳ ಬುರುಡೆ ಕೇಸ್‌ಗೆ ಕೇರಳ ಲಿಂಕ್ !
ಸಿಎಂ ಕಾರಿಂದ ಸಂಚಾರ ನಿಯಮ ಉಲ್ಲಂಘನೆ: ₹2,000 ದಂಡ ಬಾಕಿ?
7-8ರಂದು ಖಗ್ರಾಸ ಚಂದ್ರ ಗ್ರಹಣ - ಬರಿಗಣ್ಣಿನಲ್ಲೇ ಕೆಂಪು ಚಂದಿರನ ನೋಡಲು ಸಾಧ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved