ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡಲುವಂತೆ ಒತ್ತಾಯತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪಟ್ಟಣದ ಸಹಾಯಕ ಕಾರ್ಯಪಾಲಕ ಅಭಿಯಂತರರ ಮೂಲಕ ಕೊಪ್ಪಳ ಜೆಸ್ಕಾಂ ಉಪವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.