ಬಹು ನಿರೀಕ್ಷಿತ ಕೂಕನೂರು, ಯಲಬುರ್ಗಾ ಬೈಪಾಸ್ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಜಮೆ ಆಗುತ್ತಿದ್ದು, ಇನ್ನೂ ಶೇ.20ರಷ್ಟು ಭೂ ಸ್ವಾಧೀನ ಹಣ ಜಮೆ ಪ್ರಕ್ರಿಯೆ ಉಳಿದಿದೆ. ಸದ್ಯ ₹ 35 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಕುಕನೂರಿನಲ್ಲಿ ಬೈಪಾಸ್ಗೆ 73 ಎಕರೆ, ಯಲಬುರ್ಗಾದಲ್ಲಿ 53 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.