• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನಿನಲ್ಲಿ ಅಳವಡಿಸುವ ವಿದ್ಯುತ್ ಲೈನ್‌ಗೆ ಪರಿಹಾರ ನೀಡಿ
ಕುದರಿಮೋತಿ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಲೈನ್ ಅಳವಡಿಸುತ್ತಿರುವ ಕಂಪನಿಯವರು ರೈತರಿಗೆ ಪರಿಹಾರ ನೀಡಿ ಲೈನ್ ಅಳವಡಿಸಬೇಕು ಎಂದು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕುಷ್ಟಗಿಯಲ್ಲಿ ಇಂದು ರೈಲು ಸಂಚಾರಕ್ಕೆ ಚಾಲನೆ
17328 ನಂಬರಿನ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬೆಳಗ್ಗೆ 10.30ಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಸಿಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಲಿದ್ದಾರೆ.
ಸರ್ಕಾರದ ಸಾಧನಾ ಸಮಾವೇಶಕ್ಕೆ ಫಲಾನುಭವಿಗಳ ಕರೆ ತನ್ನಿ
ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಸಮರ್ಪಣಾ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ.
ಬಸ್‌ನಲ್ಲಿದ್ದ ₹ 2.5 ಲಕ್ಷ ಮೌಲ್ಯದ ಬಂಗಾರ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿನಿಯರು
ಕೊಲ್ಲಿ ನಾಗೇಶ್ವರರಾವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಿಜ್ವಾನ್, ಯಶೋಧ ಕಾಲೇಜಿನಿಂದ ಹುಲಗಿ ಬಸ್‌ನಲ್ಲಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಪ್ರಯಾಣಿಕರ ಸೀಟಿನ ಮೇಲೆ ಬಿದ್ದಿದ್ದ 2 ಚೈನ್, ಒಂದು ರಿಂಗ್ ಸಿಕ್ಕಿವೆ.
ರಾಯರಡ್ಡಿ ಕಳಕಳಿಯಿಂದ ಗದಗ-ವಾಡಿ ರೈಲ್ವೆ ಯೋಜನೆ ಸಾಕಾರ
ಬಸವರಾಜ ರಾಯರಡ್ಡಿ ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಗದಗ-ವಾಡಿ ರೈಲ್ವೆ ಯೋಜನೆಗೆ ಸರ್ವೆ ಮಾಡಿಸಿದರು. ತದನಂತರ ಯೋಜನೆ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಭೂ ಸ್ವಾಧೀನಕ್ಕೆ ಹಣ ನೀಡಿದರು.
ಮೂರು ದಶಕದ ಹಿಂದೆ ಘೋಷಣೆಯಾದ ಮಾರ್ಗದಲ್ಲಿ ಇಂದು ಓಡಲಿದೆ ರೈಲು!
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆ ಘೋಷಣೆಯಾದಾಗ ಈ ಯೋಜನೆ ಜಾರಿ ಕುರಿತು ಅಪಹಾಸ್ಯ ಮಾಡಿದವರೇ ಹೆಚ್ಚು. ಮುನಿರಾಬಾದ್-ಮೆಹಬೂಬ್‌ ನಗರ ರೈಲ್ವೆಯೇ ಇನ್ನೂ ಓಡುತ್ತಿಲ್ಲ, ಮತ್ತೊಂದು ರೈಲ್ವೆ ಯೋಜನೆ ಬೇರೆ ಎಂದೆಲ್ಲ ಕಿಚಾಯಿಸಿದ್ದರು.
ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್‌; ಎಫ್‌ಐಆರ್‌
ಫೇಸ್‌ಬುಕ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕತ್ತೆಯ ಮೇಲೆ ಕೂಡ್ರಿಸಿರುವುದು, ಮಹಿಳೆಯನ್ನು ತಬ್ಬಿಕೊಂಡಿರುವುದು ಸೇರಿದಂತೆ ವಿವಿಧ ರೀತಿಯ ಅಶ್ಲೀಲ ಭಾವಚಿತ್ರ ಹರಿಬಿಟ್ಟಿದ್ದಾನೆ.
ಹೆರಿಗೆ ವೇಳೆ ಕೂಸಿನ ಕಾಲು ಮುರಿತ?
ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಚಂದ್ರಕಲಾ ಅವರು ಸಿಜೇರಿಯನ್‌ ಮೂಲಕ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ಮಗುವಿನ ಕಾಲು ಮುರಿದಿದ್ದಾರೆಂದು ಆರೋಪಿರುವ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಭತ್ತದ ಬೆಲೆ ಕುಸಿತ, ರೈತರು ಕಂಗಾಲು
ಪ್ರತಿ ವರ್ಷ ಬೇಸಿಗೆಯ ಭತ್ತವನ್ನು ಆಂಧ್ರ ಸರ್ಕಾರ ಮತ್ತು ತಮಿಳನಾಡು ಸರ್ಕಾರ ಖರೀದಿಸುತ್ತಿದ್ದವು. ಆದರೆ, ಅವರು ಈ ವರ್ಷ ಭತ್ತದ ಖರೀದಿಗೆ ಬಂದಿಲ್ಲ. ಇದುವೆ ದೊಡ್ಡ ಸಮಸ್ಯೆಗೆ ಕಾರಣವಾಗಿದೆ.
ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್‌ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 522
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved