• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಲಾಭ
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ದೇಶದಲ್ಲಿಯೇ ಮಾದರಿಯಾಗಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಬಸ್ ಪ್ರಯಾಣಕ್ಕೆ ಸೌಲಭ್ಯ ಕಲ್ಪಿಸಿ ಯಶಸ್ವಿಯಾಗಿ ೨ ವರ್ಷ ಕಳೆದಿದ್ದು, 500 ಕೋಟಿ ಶೂನ್ಯ ಬಿಲ್ ನೀಡಲಾಗಿದೆ.
ಹಳ್ಳಿ-ನಗರಕ್ಕೆ ಸಂಪರ್ಕ ಸೇತುವೆ
ಶಕ್ತಿ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಇದರಿಂದ ಮಹಿಳೆಯರು ಸುಕ್ಷೇತ್ರ ನೋಡುವುದಕ್ಕೆ ಸಹಕಾರಿಯಾಗಿದೆ ಹಾಗೂ ಹಳ್ಳಿಗಳಿಂದ ನಗರಗಳಿಗೆ ಬರುವ ಕೂಲಿಕಾರ್ಮಿಕರಿಗೆ ಅನೂಕೂಲಕರವಾಗಿದೆ.
ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಲಾಭ
ರಾಜ್ಯದ ೫೦೦ ಕೋಟಿ ಮಹಿಳೆಯರು ಹಾಗೂ ಯಲಬುರ್ಗಾ ಕ್ಷೇತ್ರದಲ್ಲಿ ಒಟ್ಟು ೧.೩೨ ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆ ಪ್ರಯೋಜನವಾಗಿರುವುದು ಹೆಮ್ಮೆಯ ಸಂಗತಿ. ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸಹಾಯವಾಗಿದೆ.
ಹದಗೆಟ್ಟ ರಸ್ತೆ, ಬೈಪಾಸ್‌ನಲ್ಲೇ ಸಂಚರಿಸುವ ಬಸ್‌ಗಳು!
ಬಳ್ಳಾರಿ, ಧಾರವಾಡದಿಂದ ಕೊಪ್ಪಳಕ್ಕೆ ಪ್ರಯಾಣಿಸುವ ಪ್ರಯಾಣಿಕರು ತಡರಾತ್ರಿ ಬಂದರೆ ನಿರ್ವಾಹಕರು ಕೊಪ್ಪಳಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾರೆ. ಪ್ರಶ್ನಿಸಿದರೆ ಗದಗ ಇಳಿದುಕೊಳ್ಳಿ ಅಥವಾ ಹೊಸಪೇಟೆಯಲ್ಲಿ ಇಳಿದುಕೊಂಡು ಬೇರೆ ಬಸ್‌ಗೆ ಹೋಗಿ ಎನ್ನುತ್ತಾರೆ. ಅಷ್ಟಕ್ಕೂ ಕೊಪ್ಪಳದಲ್ಲಿ ಇಳಿಯಬೇಕು ಎನ್ನುವುದಾದರೆ ಬೈಪಾಸ್‌ನಲ್ಲಿಯೇ ಇಳಿದುಕೊಳ್ಳಿ ಎಂದು ಹೇಳುತ್ತಿದ್ದಾರೆ.
ಯೂರಿಯಾ ಗೊಬ್ಬರ ಅಭಾವ, ರೈತರು ಕಂಗಾಲು
ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಸಜ್ಜೆ, ಮೆಕ್ಕೆಜೋಳ, ತೊಗರಿ, ನವಣೆ ಬಿತ್ತನೆಗೊಂಡಿದೆ. ಈಗ ೩೦ರಿಂದ ೪೫ ದಿನಗಳ ಬೆಳೆ ಇದೆ. ಮಳೆಯಿಲ್ಲದೆ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿವೆ. ಒಂದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಳೆಗಳು ಸುಧಾರಣೆ ಕಾಣಲು ಉಪಯೋಗಿಸಲು ಸದ್ಯ ರೈತರಿಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ.
ಬಾಡಿದ ಬೆಳೆ, ಐದು ಎಕರೆ ಮೆಕ್ಕೆಜೋಳ ಕುರಿ ಮೇಯಿಸಿದ ರೈತ
ಕೊಪ್ಪಳ ತಾಲೂಕಿನ ಚೀಲವಾಡಗಿ ಗ್ರಾಮದ ಸೀಮಾದಲ್ಲಿ ಬರುವ ಕೊಪ್ಪಳ ನಿವಾಸಿ ವೀರೇಶ ಗುಡಿ ತಮ್ಮ ಐದು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕುರಿ ಮೇಯಿಸಲು ಬಿಟ್ಟಿದ್ದಾರೆ. ಬಿತ್ತನೆಗೆ ಬರೋಬ್ಬರಿ ₹ 60 ಸಾವಿರ ಸಾಲ ಮಾಡಿ ಖರ್ಚು ಮಾಡಿದ್ದಾರೆ. ಆದರೆ, ಇದೀಗ ಒಣಗುತ್ತಿರುವ ಬೆಳೆ ಮಣ್ಣು ಸೇರುವ ಮೊದಲೆ ಕುರಿಗಳಾದರೂ ತಿನ್ನಲಿ ಎಂದು ಮೇಯಿಸುತ್ತಿದ್ದಾರೆ.
ಪೆಂಡಾಲ್‌ ಉದ್ಯಮಿಗಳು ಕಾರ್ಮಿಕರ ಹಿತ ಕಾಪಾಡಿ
ಶ್ರಮಿಕ ವರ್ಗ ಒಗ್ಗಟ್ಟಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಬಡವ-ಶ್ರೀಮಂತ ಎನ್ನದೆ ಎಲ್ಲರಿಗೂ ಸೇವೆ ನೀಡುವ ತಮ್ಮ ಸಂಘಟನೆ ಬೆಳೆಯಬೇಕು.
ಎಸ್‌ಎಸ್‌ಎಲ್‌ಸಿ 100 % ರಿಸಲ್ಟ್‌ಗಾಗಿ ಮಕ್ಕಳಿಗೆ ಟೀಸಿ,ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಕ್ಕಳ ರಕ್ಷಣಾ ಆಯೋಗ
ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿರುವ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯುವುದಕ್ಕಾಗಿ 9ನೇ ತರಗತಿಯಲ್ಲಿ ದಡ್ಡ ಮಕ್ಕಳನ್ನು ಗುರುತಿಸಿ ಖಾಸಗಿ ಮತ್ತು ಮೊರಾರ್ಜಿ ಶಾಲೆಯಿಂದ ಟೀಸಿ ಕೊಟ್ಟು ಕಳುಹಿಸಿರುವ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿದ್ದು ವರದಿ ನೀಡುವಂತೆ ಕೇಳಿದೆ.
ರುದ್ರಭೂಮಿ ಇಲ್ಲದೇ ಗ್ರಾಮದ ಮಧ್ಯೆಯೇ ಶವಸಂಸ್ಕಾರಕ್ಕೆ ಸಿದ್ಧತೆ
ಅಂತ್ಯಸಂಸ್ಕಾರಕ್ಕೆ ರುದ್ರಭೂಮಿ ಇಲ್ಲದೇ ಇರುವುದರಿಂದ ಆಕ್ರೋಶಗೊಂಡ ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮಸ್ಥರು ಮೃತ ಮಹಿಳೆಯನ್ನು ಗ್ರಾಮದ ಮಧ್ಯದ ರಸ್ತೆಯಲ್ಲಿಯೇ ಸಂಸ್ಕಾರ ಮಾಡಲು (ಸುಡಲು) ಮುಂದಾದ ಘಟನೆ ಸೋಮವಾರ ನಡೆಯಿತು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved