• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಅಭಿವೃದ್ಧಿಗೆ ಶ್ರಮಿಸಿದ ಭೀಮಜ್ಜ-ಜ್ಞಾನಮೋಟೆ
ಮುರುಡಿ ಭೀಮಜ್ಜನವರು ಸ್ವಾತಂತ್ರ್ಯ ಹೋರಾಟಗಾರರಾಗಿ ನೂರಾರು ಹೋರಾಟಗಾರರನ್ನು ಸಂಘಟಿಸಿದರೆ, ಪುಂಡಲೀಕಪ್ಪ ಜ್ಞಾನಮೋಟೆ ಕುಷ್ಟಗಿ ಕ್ಷೇತ್ರದ ಶಾಸಕರಾಗಿ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ.
ದೇವರಿಗಿಂತ ಗುರುವಿನ ಜ್ಞಾನ ದೊಡ್ಡದು: ಓಣಿಮನಿ
ಗುರು ಎನ್ನುವ ಎರಡಕ್ಷರದ ಮಹತ್ವ ಅರಿಯಲು ಸುಲಭವಾದದ್ದಲ್ಲ. ತನ್ನನ್ನು ತಾನು ಅರಿತು ಸಮಾಜದ ಒಳತಿಗೆ ಏಕಾಂಗಿಯಾಗಿ ಶ್ರಮಿಸುವ ದಿವ್ಯತೆಯಲ್ಲಿರುವ ಶರಣ ಗುರುವಾಗುತ್ತಾನೆ.
ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿ
ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ.
ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ
ರಾಜ್ಯದಲ್ಲಿ 5000ಕ್ಕೂ ಹೆಚ್ಚು ನೌಕರರಿಗೆ ಕಳೆದ 6 ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬದ ಸದಸ್ಯರ ವೈದ್ಯಕೀಯ ವೆಚ್ಚ, ಪ್ರಯಾಣ ವೆಚ್ಚ, ಸಾಲಗಳ ಮರುಪಾವತಿ, ಇಎಂಐ ಸೇರಿ ಅನೇಕ ರೀತಿಯ ಖರ್ಚು-ವೆಚ್ಚ ನಿಭಾಯಿಸಲು ತೀವ್ರ ತೊಂದರೆಯುಂಟಾಗುತ್ತಿದೆ.
ಲೋಕ ಅದಾಲತ್‌ನಲ್ಲಿ ಒಂದಾದ ಎರಡು ಜೋಡಿ
ಸಮಸ್ಯೆ ಪರಿಹರಿಸಿಕೊಂಡು ಒಂದಾದ ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು, ಸಿಹಿ ತಿನ್ನಿಸುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟರು. ನ್ಯಾಯಾಧೀಶರು ಒಂದಾದ ಜೋಡಿಗಳಿಗೆ ಪುಷ್ಪ ಹಾಕುವ ಮೂಲಕ ಒಂದಾಗಿ ಬಾಳುವಂತೆ ಹಾರೈಸಿದರು.
ರೈಲ್ವೆ ನಿಲ್ದಾಣಕ್ಕೆ ಮೂಲ ಸೌಲಭ್ಯ ಕಲ್ಪಿಸಿ
ಕುಕನೂರು ಪಟ್ಟಣದ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಮುಳ್ಳು-ಗಿಡ ಬೆಳೆದಿದ್ದು ರಾತ್ರಿ ಆಗಮಿಸುವ ಪ್ರಯಾಣಿಕರಿಗೆ ಭಯ ಕಾಡುತ್ತಿದೆ. ಅದನ್ನು ತೆರವುಗೊಳಿಸಬೇಕು. ಆಸನ ವ್ಯವಸ್ಥೆ, ನಿಲ್ದಾಣದ ಮುಖ್ಯ ರಸ್ತೆಯವರೆಗೆ ಬೀದಿದೀಪ ಅಳವಡಿಕೆ, ಸಫಾಯಿ ಕರ್ಮಚಾರಿಗಳ ನಿಯೋಜಿಸಬೇಕೆಂದು ಕುಕನೂರು ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.
ಮತ್ತೆ ತುಂಗಭದ್ರಾ ಕಾಲುವೆಗೆ ನೀರು ಬಂದ್
ಕಾಲುವೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ಲಾಸ್ಟಿಕ್ ತುಂಬಿಕೊಂಡ ಹಿನ್ನೆಲೆಯಲ್ಲಿ ನೀರು ಮುಂದೆ ಸಾಗುತ್ತಿಲ್ಲ. ಇದಕ್ಕಾಗಿ ನೀರನ್ನು ನಿಲ್ಲಿಸಲಾಗಿದೆ. ಭಾನುವಾರ ಬೆಳಗ್ಗೆ ಕಾಲುವೆಯಲ್ಲಿ ನೀರು ಹರಿಸಲಾಗುವುದು ಎಂದು ಕಾರ್ಯಪಾಲಕ ಅಭಿಯಂತರ ಗಿರೀಶ ಮೇಟಿ ತಿಳಿಸಿದ್ದಾರೆ.
ಮೌಢ್ಯಗಳ ವಿರುದ್ಧ ವಚನ ರಚಿಸಿದ ಅಪ್ಪಣ್ಣ
ಕಲ್ಯಾಣ ಕ್ರಾಂತಿಯ ರೂವಾರಿಯಾಗಿದ್ದ ಹಡಪದ ಅಪ್ಪಣ್ಣನವರು ಸಮ ಸಮಾಜದ ಕನಸನ್ನು ನನಸು ಮಾಡಲು ಅವಿರತವಾಗಿ ಶ್ರಮಿಸಿದವರು. ಅವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.
ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಡಿಸಿ
ಮುಂಗಾರು ಪೂರ್ವ ಆಲಿಕಲ್ಲು ಮಳೆಯಿಂದ ನಾಶವಾದ ಭತ್ತದ ಬೆಳೆಗೆ ಪರಿಹಾರ ನೀಡಲು ಅನುಮೋದನೆಯಾಗಿದೆ. ಮ್ಯಾಫಿಂಗ್ ಎರರ್‌ನಂತಹ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಶೀಘ್ರದಲ್ಲಿಯೇ ಪರಿಹಾರದ ಹಣ ರೈತರ ಖಾತೆಗಳಿಗೆ ಜಮೆಯಾಗಲಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved