ಅನಧಿಕೃತವಾಗಿ ನಿರ್ಮಿಸಿದ ಮನೆ ತೆರವು, ಸುಪ್ರೀಂ ಆದೇಶ ಪಾಲನೆ: ತಹಸೀಲ್ದಾರ್ಕೆರೆ ಪ್ರದೇಶದಲ್ಲಿ ಯಾವುದೇ ಮನೆ, ಶೆಡ್ ಸೇರಿದಂತೆ ಯಾವುದೇ ಕಟ್ಟಡಗಳನ್ನು ಯಾರೂ ಕಟ್ಟುವಂತಿಲ್ಲ ಎನ್ನುವ ಇತ್ತೀಚಿನ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಜಿಲ್ಲಾಧಿಕಾರಿ ಪಟ್ಟಣದ ಕೆರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಿದ್ದಾರೆ.