ಅಣು ವಿದ್ಯುತ್ ಸ್ಥಾವರ: ಜಾಗದ ಲಭ್ಯತೆ ವರದಿ ಕೇಳಿದ ಸರ್ಕಾರಜಿಲ್ಲೆಯಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(ಎನ್ ಟಿ ಪಿಸಿಎಲ್) ಉದ್ದೇಶಿಸಿದ್ದು, ಈ ಕುರಿತು ಜಾಗೆ ಗುರುತಿಸುವಂತೆ ಈಗಾಗಲೇ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ಕೇಳಿದ್ದು, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.