• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಗೆಮ್ಮ ಜಾತ್ರೋತ್ಸವದಲ್ಲಿ ಡಿಜಿಟಲ್ ವ್ಯವಸ್ಥೆ: ಹಿಟ್ನಾಳ
ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರಿಂದ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಸಮಿತಿ ರಚಿಸಿದ್ದು ವಿವಿಧ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಬಾರಿ ಶುಚಿತ್ವ ಕಾಪಾಡಲು ಸ್ವಯಂ ಸೇವಕರು ಪಾಲ್ಗೊಳ್ಳಲಿದ್ದಾರೆ.
13ರಿಂದ ಪ್ರಸಿದ್ಧ ಹುಲಿಗೆಮ್ಮ ದೇವಿ ಜಾತ್ರೆ ಶುರು
ಜಾತ್ರೆಗೆ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಬಸ್‌ ಮೇಲೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳ ಜಾಗೃತಿ ಪೋಸ್ಟರ್‌ ಅಂಟಿಸಬೇಕು. ಜಾತ್ರಾ ಸಮಯದಲ್ಲಿ ತಡೆರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ನೈಋತ್ಯ ರೈಲ್ವೆಗೆ ಪತ್ರ ಬರೆದು ಕ್ರಮಕೈಗೊಳ್ಳಬೇಕು.
ಶ್ರೇಷ್ಠ ವಿಚಾರದಿಂದ ಬಸವಣ್ಣನವರು ಜಗಜ್ಯೋತಿ
ಸಮಾಜದ ಮೌಢ್ಯಗಳನ್ನು ಹೋಗಲಾಡಿಸಲು ಬಸವೇಶ್ವರರು ಕಲ್ಯಾಣದಲ್ಲಿ ಸಮಾನತೆ ಕ್ರಾಂತಿ ಮಾಡಿದರು. ಅನುಭವ ಮಂಟಪದಲ್ಲಿ ಸಮಾಜದಲ್ಲಿ ಸರ್ವ ಶ್ರೇಷ್ಠತೆ ನೀಡುವ ಅನುಭವ ಹಂಚುವ ಮಹನೀಯರಿದ್ದರು. ಅವರ ಅಮೃತಧಾರೆಯಿಂದ ಸಮಾಜ ಇಂದು ಸಮಾನತೆ ಹಾದಿಯಲ್ಲಿ ಹೆಜ್ಜೆಹಾಕುತ್ತಿದೆ.
ಕಾರ್ಖಾನೆಗಳಿದ್ದರೂ ಯುವಕರಿಗೆ ಸಿಗದ ಕಾಯಂ ಕೆಲಸ
ಗಿಣಿಗೇರಿ ಸುತ್ತಮುತ್ತ ದೈತ್ಯ ಕಾರ್ಖಾನೆಗಳಿದ್ದರೂ ಸ್ಥಳೀಯ ಯುವಕರಿಗೆ ಕಾಯಂ ಕೆಲಸ ನೀಡುತ್ತಿಲ್ಲ. ಈಗಾಗಲೇ ಹದಿನೈದು ಇಪ್ಪತ್ತು ವರ್ಷಗಳಿಂದ ಗ್ರಾಮದ ಸುತ್ತಲಿನ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಬೇಕು. ಕಾರ್ಮಿಕರಿಗೆ ಸಿಗುವಂತ ಕನಿಷ್ಠ ವೇತನ ಸೇರಿದಂತೆ ಎಲ್ಲ ಹಕ್ಕುಗಳನ್ನು ಗೌರವಿಸಿ ಜೀವನ ಭದ್ರತೆ ಒದಗಿಸಬೇಕು.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಫಲ ನೀಡದ ಶಿಕ್ಷಣ ಇಲಾಖೆ ಪ್ರಯತ್ನ
2023ರಲ್ಲಿ 16ನೇ ಸ್ಥಾನದಲ್ಲಿದ್ದ ಜಿಲ್ಲೆ, 2024ರಲ್ಲಿ 32ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರೀ ಫಲಿತಾಂಶವನ್ನು ಟಾಪ್ ಟೆನ್ ಒಳಗೆ ತರಬೇಕೆಂದು ಶಿಕ್ಷಣ ಇಲಾಖೆ ಪಣ ತೊಟ್ಟಿತ್ತು, ಆದರೆ, ಫಲಿತಾಂಶದಲ್ಲಿ ಎರಡು ಸ್ಥಾನ ಮಾತ್ರ ಹೆಚ್ಚಳವಾಗಿದೆ.
ಮನಕುಲಕ್ಕೆ ಬೆಳಕಾದ ಬಸವಣ್ಣನವರ ವಚನ
ಬಸವಣ್ಣನವರ ಸಂದೇಶಗಳು ಮನುಕುಲಕ್ಕೆ ಸದಾ ಬೆಳಕಾಗಿವೆ. ಅಸಮಾನತೆ, ಭೇದಭಾವ, ಅಸ್ಪೃಶ್ಯತೆ ವಿರೋಧಿಸಿ ಸಾಮಾಜಿಕ ಸುಧಾರಣೆಗಳನ್ನು ಸಾಕಾರಗೊಳಿಸಿದ ಕ್ರಾಂತಿಪುರುಷ ಬಸವಣ್ಣ ಆಗಿದ್ದಾರೆ.
ನರೇಗಾದಿಂದ ಕೂಲಿಕಾರರಿಗೆ ಆರ್ಥಿಕ ಭದ್ರತೆ
ಅಸಂಘಟಿತ ಕೂಲಿಕಾರರೆಂದೇ ಕರೆಸಿಕೊಳ್ಳುವ ನರೇಗಾ ಕೂಲಿಕಾರರು ನಿತ್ಯ ಭಿನ್ನವಾದ ಕಾಮಗಾರಿಗಳಲ್ಲಿ ತೊಡಗುತ್ತಾರೆ. ಗ್ರಾಮಸ್ಥರೆಲ್ಲರೂ ಸೇರಿ ಒಂದೆಡೆ ಕೆಲಸ ಮಾಡುವುದರಿಂದ ಗ್ರಾಮೀಣ ಪ್ರದೇಶದ ಸೊಗಡನ್ನು ನರೇಗಾ ಕಾಮಗಾರಿಗಳಲ್ಲಿ ಕಾಣಬಹುದು.
ಕಣ್ಮರೆಯಾಗುತ್ತಿರುವ ಬಡವರ ಖರ್ಜೂರ
ಈಚಲು ಗಿಡ ತೆಂಗಿನ ಮರಗಳಂತೆ ಬಹುಪಯೋಗಿಯಾಗಿವೆ. ಈಚಲ ಮರದ ಗರಿಗಳಿಂದ ಚಾಪೆ, ಒಕ್ಕಲುತನದಲ್ಲಿ ಬಳಕೆಯಾಗುವ ತಟ್ಟೆ, ಹೆಡಗಿ, ಜೆಲ್ಲೆಡಗಿ, ಬಂಡಿಗೆ ಬಳಸುತ್ತಿದ್ದ ಅಕ್ಕಪಕ್ಕದಲ್ಲಿ ಗಾಲಿಗಳ ಹತ್ತಿರದ ತಟ್ಟಿ ಹಾಗೂ ಬೆಲ್ಲ ಪ್ಯಾಕ್ ಮಾಡಲು ಬಳಸಲಾಗುತ್ತಿತ್ತು.
ಕಾರ್ಮಿಕರ ಶ್ರಮದಿಂದ ದೇಶದ ಅಭಿವೃದ್ಧಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿದ್ದು ಎಲ್ಲ ಕಾರ್ಮಿಕರು ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಬೇಕು.
ಸಂಭ್ರಮದ ಕೆರೆ ಬಸವೇಶ್ವರ ರಥೋತ್ಸವ
ರಥೋತ್ಸವಕ್ಕೆ ಮುನ್ನ ಪಟ್ಟಣದಲ್ಲಿನ ಶರಣಬಸವೇಶ್ವರ ದೇವಸ್ಥಾನದಿಂದ ಭಾಜಾ-ಭಜಂತ್ರಿಗಳ ವಾದ್ಯದೊಂದಿಗೆ ಬಸವೇಶ್ವರರ ಪಲ್ಲಕ್ಕಿ ತರಲಾಯಿತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 521
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved