ಕೊಪ್ಪಳ ತಾಪಂನಲ್ಲಿ ರಾಜ್ಯೋತ್ಸವ ಆಚರಣೆ
KannadaprabhaNewsNetwork | Published : Nov 02 2023, 01:02 AM IST
ಕೊಪ್ಪಳ ತಾಪಂನಲ್ಲಿ ರಾಜ್ಯೋತ್ಸವ ಆಚರಣೆ
ಸಾರಾಂಶ
ಕೊಪ್ಪಳ68 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಪ್ಪಳ ತಾಪಂನಲ್ಲಿ ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡವ ಮೂಲಕ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕೊಪ್ಪಳ 68 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಪ್ಪಳ ತಾಪಂನಲ್ಲಿ ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡವ ಮೂಲಕ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕರು ಹಾಗು ತಾಪಂ ಆಡಳಿತಾಧಿಕಾರಿ ಟಿ. ಕೃಷ್ಣಮೂರ್ತಿ,ಜಿಪಂ ಯೋಜನಾ ಅಂದಾಜು ಮೌಲ್ಯಮಾಪನಾಧಿಕಾರಿ ಕೆ. ಕುಮಲಯ್ಯ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ತಾಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ತಾಪಂ ವ್ಯವಸ್ಥಾಪಕರು ಹಾಗು ಸಿಬ್ಬಂದಿಗಳು ಹಾಜರಿದ್ದರು.