ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಜರುಗಿತು.

ಮಡಿಕೇರಿ : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಜರುಗಿತು.ಸೆ.24, 25, 26ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಅನ್ನಸಂತರ್ಪಣೆಯೊಂದಿಗೆ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನೆರವೇರಿತು.