ಶ್ರೀ ಅದಮಾರು ಮಠದ ಆಡಳಿತಕ್ಕೆ ಒಳಪಟ್ಟ ಕಾಪು ತಾಲೂಕು ಕುಂಜಾರುಗಿರಿ ಶ್ರೀದುರ್ಗಾದೇವಿ ಸನ್ನಿಧಿಯಲ್ಲಿ ವರ್ಷಾವಧಿ ರಥೋತ್ಸವ ಸೋಮವಾರ ಕಿರಿಯ ಯತಿವರ್ಯರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು. ಬೆಳಗ್ಗೆ ಮಹಾಪೂಜೆ, ಮಧ್ಯಾಹ್ನ ಶ್ರೀದೇವಿಯ ರಥಾರೋಹಣ, ಮಹಾ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ
ಉಡುಪಿ: ಶ್ರೀ ಅದಮಾರು ಮಠದ ಆಡಳಿತಕ್ಕೆ ಒಳಪಟ್ಟ ಕಾಪು ತಾಲೂಕು ಕುಂಜಾರುಗಿರಿ ಶ್ರೀದುರ್ಗಾದೇವಿ ಸನ್ನಿಧಿಯಲ್ಲಿ ವರ್ಷಾವಧಿ ರಥೋತ್ಸವ ಸೋಮವಾರ ಕಿರಿಯ ಯತಿವರ್ಯರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು. ಬೆಳಗ್ಗೆ ಮಹಾಪೂಜೆ, ಮಧ್ಯಾಹ್ನ ಶ್ರೀದೇವಿಯ ರಥಾರೋಹಣ, ಮಹಾ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ ಜರುಗಿತು. ಸಹಸ್ರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.